Mysore
29
overcast clouds

Social Media

ಭಾನುವಾರ, 21 ಜೂನ್ 2026
Light
Dark

andolana desk

Homeandolana desk
Lorry crashes into bakery | Three dead; four injured

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲದಲ್ಲಿ ಮಂಗಳವಾರ ಗೊಬ್ಬರ ತುಂಬಿದ್ದ ಲಾರಿಯೊಂದು ರಸ್ತೆ ಬದಿಯ ಬೇಕರಿಗೆ ನುಗ್ಗಿದ ಪರಿಣಾಮ ಮೂವರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಮಂಗಳವಾರ ಬೆಳಿಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ …

Microfinance staff waylaid and robbed: ₹25000 looted culprits absconding

ತಿ.ನರಸೀಪುರ : ಮೈಕ್ರೋ ಫೈನಾನ್ಸ್ ಸಿಬ್ಬಂದಿಯನ್ನು ಅಡ್ಡಗಟ್ಟಿರುವ ಏಳು ಮಂದಿ ದರೋಡೆಕೋರರ ತಂಡ ಮಚ್ಚು ತೋರಿಸಿ ಅವರ ಬಳಿ ಇದ್ದ ಸಾಲ ವಸೂಲಾತಿ 25 ಸಾವಿರ ರೂ. ದೋಚಿರುವ ಘಟನೆ ಸೋಮವಾರ ಸಂಜೆ ಪಟ್ಟಣದ ಹೊರವಲಯ ಶ್ರೀ ನರಸಿಂಹಸ್ವಾಮಿ ಕಂತೆಕಟ್ಟೆ ಕ್ಷೇತ್ರದ …

Woman escapes after being caught with Ganja

ಹನೂರು : ಮನೆಯಲ್ಲಿ ಶೇಖರಣೆ ಮಾಡಿದ್ದ ಗಾಂಜಾವನ್ನು ಅಬಕಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹನೂರು ತಾಲ್ಲೂಕಿನ ಜಲ್ಲಿಪಾಳ್ಯ ಗ್ರಾಮದ ಕುಂಜಮ್ಮ (48) ಅವರ ಮನೆಯಲ್ಲಿ ಗಾಂಜಾ ಸಂಗ್ರಹಿಸಿದ್ದು, ದಾಳಿಯ ವೇಳೆ ಅವರು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಕೊಳ್ಳೇಗಾಲ ವಲಯ ವ್ಯಾಪ್ತಿಯ …

Leopard captured: Villagers relieved.

ಚಾಮರಾಜನಗರ : ಸಮೀಪದ ಹರದನಹಳ್ಳಿ-ಬಂಡಿಗೆರೆ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿನಲ್ಲಿ ಬುಧವಾರ ಚಿರತೆ ಸೆರೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ತಲೆದೋರಿದ್ದ ಚಿರತೆ ಉಪಟಳ ತಪ್ಪಿದಂತಾಗಿದೆ. ಹಲವಾರು ದಿನಗಳಿಂದಲೂ ಈ ಕಡೆ ಚಿರತೆ ಕಾಣಿಸಿಕೊಂಡು ಜನರಲ್ಲಿ ಭೀತಿ ಮೂಡಿಸಿತ್ತು. ಜನತೆ …

Information Technology Upgrade: Eskom's online services unavailable for two days

ಬೆಂಗಳೂರು : ಮಾಹಿತಿ ತಂತ್ರಜ್ಞಾನ (ಐಟಿ) ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಐದು ಎಸ್ಕಾಂಗಳ ಆನ್‌ ಲೈನ್‌ ಸೇವೆಗಳಾದ ವಿದ್ಯುತ್‌ ಬಿಲ್‌ ಪಾವತಿ, ಹೆಸರು ಬದಲಾವಣೆ, ಜಕಾತಿ ಬದಲಾವಣೆ ಹಾಗೂ ಹೊಸ ಸಂಪರ್ಕ ಸೇರಿದಂತೆ ಆನ್‌ ಲೈನ್‌ ಆಧರಿತ ಸೇವೆಗಳು ಜುಲೈ 25ರ …

New course launched at the Central Institute of Petrochemicals Engineering and Technology in Mysuru.

ಮಂಡ್ಯ : ಪಾಲಿಮರ್, ಪ್ಲಾಸ್ಟಿಕ್ ಕೈಗಾರಿಕೆ ಕುರಿತ ಕೋರ್ಸ್‌ಗಳನ್ನು ಹೊಂದಿರುವ ಮೈಸೂರಿನ ಕೇಂದ್ರೀಯ ಪೆಟ್ರೋ ಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಟೆಕ್ನಾಲಜಿ ಮತ್ತು ಡಿಪ್ಲೊಮಾ ಇನ್ ಪ್ಲಾಸ್ಟಿಕ್ ಮೌಲ್ಡ್ ಟೆಕ್ನಾಲಜಿ ಎಂಬ ಎರಡು ಹೊಸ ಕೋರ್ಸ್‌ಗಳನ್ನು …

Karnataka's per capita income rises sharply

ಹೊಸದಿಲ್ಲಿ : ಮಾಹಿತಿ ಮತ್ತು ತಂತ್ರಜ್ಞಾನದ ಮೂಲಕ ವಿಶ್ವದ ಗಮನ ಸೆಳೆದಿರುವ ಕರ್ನಾಟಕ ಇಡೀ ದೇಶದಲ್ಲಿಯೇ ಅತಿ ಹೆಚ್ಚು ತಲಾ ಅದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ. ಹಣಕಾಸು ಸಚಿವಾಲಯ ಲೋಕಸಭೆಯಲ್ಲಿ ಮಂಡಿಸಿದ ಅಂಕಿ-ಅಂಶಗಳ ಪ್ರಕಾರ, 2024–25ನೇ ಸಾಲಿನಲ್ಲಿ ಕರ್ನಾಟಕ ದೇಶದಲ್ಲೇ ಅತಿ …

Mandya-Thubinakere service road

ಮಂಡ್ಯ : ತಾಲ್ಲೂಕಿನ ತೂಬಿನಕೆರೆ ಗ್ರಾಮ ಹಾಗೂ ಮಂಡ್ಯದಿಂದ ಪಾಂಡವಪುರ ಸರ್ವಿಸ್ ರಸ್ತೆಗೆ ತಿರುವು ಪಡೆಯುವ ಮತ್ತು ಬೆಂಗಳೂರು-ಮೈಸೂರು ಸರ್ವಿಸ್ ರಸ್ತೆಯ ಅವೈಜ್ಞಾನಿಕ ಕಾಮಗಾರಿಯನ್ನು ಖಂಡಿಸಿ ಕದಂಬ ಸೈನ್ಯ ಮತ್ತು ಭಾರತೀಯ ಕಿಸಾನ್ ಸಂಘ ಮತ್ತು ಕದಂಸ (ಸ್ವಾಭಿಮಾನ ಕೃಷ್ಣಪ್ಪ ಬಣ) …

CM Siddaramaiah to visit Maddur on July 28

ಮದ್ದೂರು : ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜುಲೈ 28 ರಂದು ನೆರವೇರಿಸಲಿದ್ದು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಯಾವುದೇ ಲೋಪವಾಗದಂತೆ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಡಾ: ಕುಮಾರ‌ ಆದೇಶಿಸಿದರು. ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ …

MIMS Blood Bank Center

ಮಂಡ್ಯ : ರೋಗಿಗಳ ಜೀವ ಉಳಿಸಲು ತುರ್ತಾಗಿ ರಕ್ತ ಬೇಕಿರುತ್ತದೆ. ರಕ್ತನಿಧಿ ಕೇಂದ್ರ ಸಮರ್ಪಕವಾಗಿ ಕಾರ್ಯನಿರ್ವಹಿಸದಿದ್ದರೆ, ರೋಗಿಗಳು ಜೀವ ಕಳೆದುಕೊಳ್ಳುವ ಪರಿಸ್ಥಿತಿ ಕೂಡ ಎದುರಿಸಬೇಕಾಗಬಹುದು. ರಕ್ತನಿಧಿ ಕೇಂದ್ರದ ಅಧಿಕಾರಿಗಳು ರೋಗಿಗಳಿಗೆ ಸ್ಪಂದಿಸಿ ಕೆಲಸ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಖಡಕ್ …

Stay Connected​
error: Content is protected !!