Mysore
22
overcast clouds

Social Media

ಶನಿವಾರ, 20 ಜೂನ್ 2026
Light
Dark

andolana desk

Homeandolana desk
bjp leaders are mere critics : mallikarjun kharge

ಮೈಸೂರು: ಬಿಜೆಪಿಯವರು ಯಾವ ಕೆಲಸ ಮಾಡದೇ ಬರೀ ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

Spreading lies and roaming across the state is the only job of opposition leaders: Minister K. Venkatesh

ಮೈಸೂರು: ಬರೀ ಸುಳ್ಳು ಹೇಳಿಕೊಂಡು ರಾಜ್ಯಾದ್ಯಂತ ತಿರುಗುವುದೇ ವಿಪಕ್ಷ ನಾಯಕರ ಕೆಲಸ ಎಂದು ಸಚಿವ ಕೆ.ವೆಂಕಟೇಶ್‌ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸರ್ಕಾರದ ಸಾಧನೆ ಶೂನ್ಯ ಎಂಬ ವಿಪಕ್ಷಗಳಿಗೆ ಟಾಂಗ್‌ ಕೊಟ್ಟರು. …

Guarantee scheme

ಮೈಸೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ನಾನು ಚುನಾವಣೆಗೂ ಮುನ್ನ ಮಾತೊಂದನ್ನು ಹೇಳಿದ್ದೆ. …

Congress party believes in social justice

ಮೈಸೂರು: ಕಾಂಗ್ರೆಸ್‌ ಪಕ್ಷ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಅವರು, ಸಿಎಂ ಸಿದ್ದರಾಮಯಯ್ಯ ರಾಜ್ಯವನ್ನು ಅಭಿವೃದ್ಧಿಯ ಮುಂಚೂಣಿಗೆ ತರುತ್ತಿದ್ದಾರೆ. …

ಮೈಸೂರು: ರಾಜ್ಯದಲ್ಲೇ ಮೊದಲು ಭರ್ತಿಯಾಗುವ ಜಲಾಶಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಕಬಿನಿ ಜಲಾಶಯಕ್ಕೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ ಮಾಡಲಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯಕ್ಕೆ ನಾಳೆ ಬೆಳಿಗ್ಗೆ 11ಕ್ಕೆ ಸಿಎಂ ಸಿದ್ದರಾಮಯ್ಯ ಅವರು …

Basava Jayamruthyunjaya Swamiji’s health condition varies

ಬಾಗಲಕೋಟೆ: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ಹೋರಾಟಗಳನ್ನು ನಡೆಸುತ್ತಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಬಾಗಲಕೋಟೆಯ …

ಮಡಿಕೇರಿ: ಕೊಡಗಿನ ಕುಲದೈವ ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ರಾತ್ರಿ ವೇಳೆ ಒಂಟಿ ಸಲಗವೊಂದು ಕಾಣಿಸಿಕೊಂಡ ಪರಿಣಾಮ ಜನತೆ ಭಯಭೀತರಾಗಿದ್ದಾರೆ. ಆಹಾರ ಅರಸಿ ನಾಡಿಗೆ ಬಂದಿದ್ದ ಒಂಟಿ ಸಲಗವೊಂದು ದೇವಸ್ಥಾನದ ಮುಖ್ಯದ್ವಾರದ ಬಳಿಯಿರುವ ದೇವರಕಟ್ಟೆಯಲ್ಲಿನ ಹಲಸಿನ ಮರದಿಂದ ಹಲಸಿನಕಾಯಿಯನ್ನು ಬೀಳಿಸಲು …

Good news for Mysoreans: MP Yaduveer Wadiyar writes letter to IndiGo Airlines

ಮೈಸೂರು: ಮೈಸೂರು ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಗೆ ಪತ್ರ ಬರೆದಿದ್ದಾರೆ. ಕೂಡಲೇ ಮುಂಬೈ, ಚೆನ್ನೈ, ಹೈದರಾಬಾದ್‌, ಗೋವಾ ಸೇರಿದಂತೆ ಪ್ರಮುಖ ನಗರಗಳಿಗೆ ಮೈಸೂರಿನಿಂದ ವಿಮಾನ ಸೇವೆ ಆರಂಭಿಸುವಂತೆ ಮನವಿ ಮಾಡಿದ್ದಾರೆ. …

Friend murdered for receiving girlfriend's call during birthday celebration

ಮೈಸೂರು: ಗೆಳತಿಯ ಫೋನ್ ರಿಸೀವ್ ಮಾಡಿದ ಗೆಳೆಯನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಂಪಿಸಿದ್ದನಹುಂಡಿ ಗ್ರಾಮದಲ್ಲಿ ನಡೆದಿದೆ. ಕೇವಲ ಗೆಳತಿಯ ಫೋನ್ ರಿಸೀವ್ ಮಾಡಿದ್ದಕ್ಕೆ ಬೈಕ್‌ನಲ್ಲಿ ಗುದ್ದಿ ಕೊಲೆ ಮಾಡಲಾಗಿದೆ. ಘಟನೆಗೆ ಸಂಭಂಧಿಸಿದಂತೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ …

2.36 crore collected in last 30 days from male mahadeshwara betta

ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 30 ದಿನಗಳ ಅವಧಿಯಲ್ಲಿ 2.36 ಕೋಟಿ ರೂ. ಸಂಗ್ರಹವಾಗಿದೆ. ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ …

Stay Connected​
error: Content is protected !!