ಪುನೀತ್ ಮಡಿಕೇರಿ ೧೨ ವರ್ಷಗಳಿಂದ ಸ್ಥಗಿತಗೊಂಡಿದ ೪೯.೫೬ ಕೋಟಿ ರೂ. ವೆಚ್ಚದ ಕಾಮಗಾರಿ ಮಡಿಕೇರಿ:೧೨ ವರ್ಷಗಳ ಹಿಂದೆ ಅನುಮೋದನೆಗೊಂಡ ೪೯.೫೬ ಕೋಟಿ ರೂ. ವೆಚ್ಚದ ಮಲಿನ ನೀರು ಶುದ್ಧೀಕರಣ ಯೋಜನೆಗೆ ಮರುಜೀವ ದೊರೆತಿದೆ. ಕೊಡಗಿನಲ್ಲಿ ಜನ್ಮತಳೆದು ದಕ್ಷಿಣ ಭಾರತಕ್ಕೆ ನೀರುಣಿಸುವ ರೈತರ ಜೀವನಾಡಿ,ಜೀವನದಿ …
ಪುನೀತ್ ಮಡಿಕೇರಿ ೧೨ ವರ್ಷಗಳಿಂದ ಸ್ಥಗಿತಗೊಂಡಿದ ೪೯.೫೬ ಕೋಟಿ ರೂ. ವೆಚ್ಚದ ಕಾಮಗಾರಿ ಮಡಿಕೇರಿ:೧೨ ವರ್ಷಗಳ ಹಿಂದೆ ಅನುಮೋದನೆಗೊಂಡ ೪೯.೫೬ ಕೋಟಿ ರೂ. ವೆಚ್ಚದ ಮಲಿನ ನೀರು ಶುದ್ಧೀಕರಣ ಯೋಜನೆಗೆ ಮರುಜೀವ ದೊರೆತಿದೆ. ಕೊಡಗಿನಲ್ಲಿ ಜನ್ಮತಳೆದು ದಕ್ಷಿಣ ಭಾರತಕ್ಕೆ ನೀರುಣಿಸುವ ರೈತರ ಜೀವನಾಡಿ,ಜೀವನದಿ …
ಚಾಮರಾಜನಗರ: ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಉದ್ದೇಶದಿಂದ ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಳೆಯ ಕೊರತೆಯಿಂದ ಎದುರಾಗುವ ಕುಡಿಯುವ ನೀರಿನ ಸಮಸ್ಯೆಗಳಿಗೆ ಗ್ರಾಮೀಣ ಭಾಗದ ಸಾರ್ವಜನಿಕರು ಜಿಲ್ಲಾ …
ಹೇಮಂತ್‌ಕುಮಾರ್ ೩ ವರ್ಷಗಳಲ್ಲಿ ೧,೫೩೬ ಜಾನುವಾರು ಬಲಿ ಸೆರೆ ಸಿಕ್ಕ ಚಿರತೆಗಳು ೩೭ ಮಾತ್ರ ! ಮಂಡ್ಯ/ಪಾಂಡವಪುರ: ಜಿಲ್ಲೆಯಾದ್ಯಂತ ಚಿರತೆಗಳ ಹಾವಳಿ ಮಿತಿ ಮೀರಿದ್ದು, ಕಾಡಂಚಿನ ಗ್ರಾಮಗಳಿಗೆ ನುಗ್ಗಿ ಜನ,ಜಾನುವಾರುಗಳಿಗೆ ಉಪಟಳ ನೀಡುತ್ತಿರುವುದಲ್ಲದೆ, ಅರಣ್ಯದಿಂದ ದೂರ ಇರುವ ಗ್ರಾಮಗಳಿಗೂ ದಾಳಿ ಇಟ್ಟು …
ಮಂಜು ಕೋಟೆ ದಿನನಿತ್ಯ ನರಕಯಾತನೆಪಡುತ್ತಿರುವ ವಿದ್ಯಾರ್ಥಿಗಳು, ಸಾರ್ವಜನಿಕರು; ರಸ್ತೆ ದುರಸ್ತಿಗೆ ಆಗ್ರಹ ಎಚ್.ಡಿ.ಕೋಟೆ: ತೀವ್ರ ಹದಗೆಟ್ಟು ಕೆಸರು ಗದ್ದೆಯಂತಾಗಿರುವ ಕಬಿನಿ ರಸ್ತೆಯಲ್ಲಿ ರೈತರು, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಓಡಾಡಲು ಹರಸಾಹಸಪಡುವಂತಾಗಿದೆ. ತಾಲ್ಲೂಕಿನ ಕಬಿನಿ ಜಲಾಶಯದ ಸಮೀಪದ ಬೀಚನಹಳ್ಳಿ ಸರ್ಕಾರಿ ಜೂನಿಯರ್ ಕಾಲೇಜಿನ …
ಮೈಸೂರು: ಕೇರಳದಲ್ಲಿ ಭಾರಿ ಮಳೆಯಿಂದಾಗಿ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹೀಗಾಗಿ,ಕಬಿನಿ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಕಬಿನಿಯ ಒಳಹರಿವು ಹೆಚ್ಚಿದ್ದರಿಂದ ಹೊರಹರಿವನ್ನು ಹೆಚ್ಚಿಸಲಾಗಿದೆ. ಕಬಿನಿ ಅಣೆಕಟ್ಟೆಗೆ 20,000 ಕ್ಯುಸೆಕ್ ಒಳಹರಿವು ಇದೆ. ಹೀಗಾಗಿ 25 …
ಮಂಡ್ಯ : ಮಂಡ್ಯ ತಾಲ್ಲೂಕಿನ ಯಲಿಯೂರು ಮತ್ತು ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆಸ್ಪತ್ರೆಯಲ್ಲಿನ ಸೌಲಭ್ಯಗಳ ಬಗ್ಗೆ ಜಿ.ಪಂ. ಸಿಇಓ ನಂದಿನಿ ಕೆ.ಆರ್. ಅವರು ಪರಿಶೀಲನೆ ನಡೆಸಿದರು. ಬುಧವಾರ ಆಯುಷ್ಮಾನ್ ಆರೋಗ್ಯ ಕೇಂದ್ರಗಳಿಗೆ ಅನಿರೀಕ್ಷಿತ …
ಮೈಸೂರು : ರಾಜ್ಯ ಸರ್ಕಾರದ ವತಿಯಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಗೃಹ ಜ್ಯೋತಿ ಯೋಜನೆ ಅಡಿಯಲ್ಲಿ ಅರ್ಹ ಗ್ರಾಹಕರ ವಿದ್ಯುತ್ ಸ್ಥಾವರಗಳಿಗೆ 1995.18 ಕೋಟಿ ರೂ. ಹಾಗೂ ಕೃಷಿ ನೀರಾವರಿ ಪಂಪ್ ಸೆಟ್ ವಿದ್ಯುತ್ ಸ್ಥಾವರಗಳಿಗೆ 6717.79 …
ಬೆಂಗಳೂರು : ನಮ್ಮ ಸರ್ಕಾರ ಸದಾ ಕನ್ನಡದ ಸಾಹಿತ್ಯ, ಸಂಸ್ಕೃತಿಯ ಪರವಾಗಿ ಕೆಲಸ ಮಾಡುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ 2024-25ನೇ ಸಾಲಿನ ಜೀವಮಾನ ಸಾಧನೆಯ ವಿವಿಧ ಪ್ರಶಸ್ತಿಗಳನ್ನು ವಿತರಿಸಿ, ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ …
ಚಾಮರಾಜನಗರ : ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಎಸ್ಸಿ, ಎಸ್ಪಿ ನೌಕರರಿಗೆ ನೇಮಕಾತಿ ಹಾಗೂ ಬಡ್ತಿ ವಿಚಾರದಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಬಹುಜನ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ಎಂ.ಕೃಷ್ಣಮೂರ್ತಿ ಆರೋಪಿಸಿದರು. ರಾಜ್ಯದ ಅಧಿಕಾರ ಹಿಡಿಯಲು ದಲಿತ ಪರ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ …