Mysore
23
overcast clouds

Social Media

ಶನಿವಾರ, 20 ಜೂನ್ 2026
Light
Dark

andolana desk

Homeandolana desk
Urgent demand to start the cardiology unit soon.

ನವೀನ್ ಡಿಸೋಜ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಚರ್ಚೆ; ಸರ್ಕಾರದ ಮಟ್ಟದಲ್ಲಿ ಅಂತಿಮವಾಗಬೇಕಿದೆ ಪ್ರಕ್ರಿಯೆ ಮಡಿಕೇರಿ: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಉದ್ದೇಶಿತ ಹೃದ್ರೋಗ ಘಟಕ ಶೀಘ್ರ ಆರಂಭಿಸಬೇಕು ಎಂಬ …

Preparations to start LKG and UKG in Anganwadis

ಪ್ರಸಾದ್ ಲಕ್ಕೂರು ಜಿಲ್ಲೆಯ ೨೩೩ ಕೇಂದ್ರಗಳ ಗುರುತು; ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ಚಾಮರಾಜನಗರ: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಕ್ಟೋ ಬರ್ ವೇಳೆಗೆ ರಾಜ್ಯಾದ್ಯಂತ ೪ ಸಾವಿರಕ್ಕೂ ಹೆಚ್ಚು ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ತರಗತಿಗಳನ್ನು …

VC canal modernization excuse: Water not reaching the canals

ಅಣ್ಣೂರು ಸತೀಶ್ ರೈತರು ಕಂಗಾಲು; ಅಧಿಕಾರಿಗಳ ವಿರುದ್ಧ ಕಿಡಿಕಾರುತ್ತಿರುವ ಅನ್ನದಾತರು ಭಾರತೀನಗರ: ವಿಸಿ ನಾಲೆಗಳಲ್ಲಿ ನೀರು ಬಾರದ ಕಾರಣ ಕಬ್ಬಿನ ಬೆಳೆಗಳು ಒಣಗುತ್ತಿವೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ವಿ.ಸಿ.ನಾಲೆಗಳಿಗೆ ನೀರು ಬಿಟ್ಟಿದ್ದೇವೆಂದು ನೀರಾವರಿ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ …

ಗಿರೀಶ್ ಹುಣಸೂರು ಕನ್ನಡದ ಖ್ಯಾತ ಲೇಖಕರಾದ ಬಾನು ಮುಷ್ತಾಕ್ ಅವರ ‘ಎದೆಯ ಹಣತೆ’ ಕಥಾ ಸಂಕಲನದ ಇಂಗ್ಲಿಷ್ ಅನುವಾದಿತ ಕೃತಿ ‘ಹಾರ್ಟ್ ಲ್ಯಾಂಪ್’ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದೆ. ಈ ಪ್ರಶಸ್ತಿಯ ಗೆಲುವಿನಲ್ಲಿ ಮೈಸೂರಿನ ಅಭಿರುಚಿ …

ಅಣ್ಣೂರು ಸತೀಶ್ ಜೀವನದ ಉದ್ದಕ್ಕೂ ರೈತರ ಏಳಿಗೆಗಾಗಿ ಶ್ರಮಿಸಿದ ಹಿರಿಯ ಗಾಂಧಿವಾದಿ ಭಾರತೀನಗರ: ಮಂಡ್ಯ ಜಿಲ್ಲೆಯನ್ನು ರಾಜಕೀಯ, ಆರ್ಥಿಕ, ಶೈಕ್ಷಣಿಕ, ಧಾರ್ಮಿಕ, ಆರೋಗ್ಯ ಹಾಗೂ ಸಾಂಸ್ಕೃತಿಕವಾಗಿ ಶ್ರೀಮಂತಗೊಳಿಸಿದ ಮಾಜಿ ಸಚಿವರು, ಸಂಸದರು ಹಾಗೂ ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರಾಗಿದ್ದ ಗಾಂಧಿವಾದಿ ಡಾ.ಜಿ.ಮಾದೇಗೌಡರು …

ಭೇರ್ಯ ಮಹೇಶ್‌  ವಿಜಯ್ ಹುಟ್ಟುಹಬ್ಬ ಸಮಾರಂಭದಲ್ಲಿ ಶಾಸಕ ಜಿ.ಟಿ.ದೇವೇಗೌಡ ಬಣ್ಣನೆ  ಕೆ.ಆರ್.ನಗರ: ಸಂಕಷ್ಟದಲ್ಲಿರುವವರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ ಹೊಂದಿರುವ ಜೊತೆಗೆ ಜೀವನ್ಮುಖಿಯಾಗಿ ಬದುಕುತ್ತಿರುವ ಮುಡಾ ಮಾಜಿ ಅಧ್ಯಕ್ಷ ಹೆಚ್.ಎನ್. ವಿಜಯ್ ಅವರು ಭವಿಷ್ಯದ ಜನ ನಾಯಕ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ …

ಕೆ.ಬಿ.ರಮೇಶ ನಾಯಕ ಸ್ವಚ್ಛ ಭಾರತ ಯೋಜನೆ ಅನುದಾನ ಬಳಸಿಕೊಂಡು ಯೋಜನೆ ರೂಪಿಸಿದ ಜಿಪಂ ೪೩ ಅಮೃತ್ ಗ್ರಾಪಂಗಳಲ್ಲಿ ಯಶಸಿ ಅನುಷ್ಠಾನ; ಎಲ್ಲ ಗ್ರಾಪಂಗಳಿಗೂ ವಿಸ್ತರಣೆ  ಮೈಸೂರು: ಗ್ರಾಮೀಣ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಪೋಲಾಗದಂತೆ ಹಾಗೂ ದೈನಂದಿನ ಚಟುವಟಿಕೆಗಳಿಗೆ ಬಳಸುವ ನೀರನ್ನು …

Stopping violence and incitement can benefit society Siddaramaiah

ಬೆಂಗಳೂರು : ಹಿಂಸೆ ಹಾಗೂ ಪ್ರಚೋದನೆಗಳನ್ನು ತಡೆದರೆ ಸಮಾಜದ ಒಳಿತು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಮತ್ತು ಬಿಎಮ್ಆರ್‌ಸಿಎಲ್ ಸಹಯೋಗದೊಂದಿಗೆ ಬೆಂಗಳೂರಿನ ಕೋರಮಂಗಲದ ಸಿಲ್ಕ್ ಬೋರ್ಡ್ ಜಂಕ್ಷನ್ ಹತ್ತಿರ ನಿರ್ಮಿಸಿರುವ KSRP ಸಮುದಾಯ …

Face the competitive test using technology: Akram Pasha

ಮೈಸೂರು :  ಸ್ಪರ್ಧಾತ್ಮಕ ಜಗತ್ತಿನ ಮ್ಯಾರಥಾನ್ ನಲ್ಲಿ ಗೆಲುವು ಗಳಿಸಲು ಪ್ರಯತ್ನ ಗಟ್ಟಿಯಾಗಿರಬೇಕು. ನಿಮ್ಮ ಪ್ರಯತ್ನಕ್ಕೆ ಕರಾರಾನಿ ನೀರೆರೆಯುತ್ತಿದೆ.  ಛಲಬಿಡದೆ ಪ್ರಯತ್ನ ಪಟ್ಟು ಗೆಲುವು ಸಾಧಿಸಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರೂ ಆದ ಹಿರಿಯ ಐ.ಎ.ಎಸ್ ಅಧಿಕಾರಿ …

Stay Connected​
error: Content is protected !!