Mysore
30
overcast clouds

Social Media

ಶನಿವಾರ, 20 ಜೂನ್ 2026
Light
Dark

andolana desk

Homeandolana desk
Massive corruption in Mandya Sahitya Sammelan Annadani alleges

ಮಂಡ್ಯ : ಕಳೆದ 2024ರ ಡಿಸೆಂಬರ್ ತಿಂಗಳಿನಲ್ಲಿ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹೆಸರಿನಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆಯಾಗಬೇಕು ಎಂದು ಮಾಜಿ ಶಾಸಕ ಕೆ.ಅನ್ನದಾನಿ ಆಗ್ರಹಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ …

Young man dies 15 days after marriage

ಹನೂರು : ಮದುವೆಯಾದ ಕೇವಲ 15 ದಿನಗಳಲ್ಲೇ ವ್ಯಕ್ತಿಯೋರ್ವ ನೇಣಿಗೆ ಶರಣಾಗಿರುವ ಘಟನೆ ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಕೀರೆಪಾತಿ ಜಲಾಶಯದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ತಾಲ್ಲೂಕಿನ ಹಳೆಯೂರು ಗ್ರಾಮದ ಶಿವರುದ್ರ (26) ಎಂದು ಗುರುತಿಸಲಾಗಿದೆ. ಈತ ಕಳೆದ ಜೂನ್ 29 …

Drug smuggling case Lingaraj Kanni arrested

ಕಲಬುರಗಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಹಾಗೂ ಕಲಬುರಗಿ ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಾದಕವಸ್ತು ಕಳ್ಳಸಾಗಾಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಇವರು ಕಲಬುರಗಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್ …

Droupadi Murmu

ಹೊಸದಿಲ್ಲಿ : ಹರಿಯಾಣ ಮತ್ತು ಗೋವಾಕ್ಕೆ ಹೊಸ ರಾಜ್ಯಪಾಲರನ್ನು ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶಕ್ಕೆ ಹೊಸ ಲೆಫ್ಟಿನೆಂಟ್ ಗವರ್ನರ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಸೋಮವಾರ ಆದೇಶ ಹೊರಡಿಸಿದ್ದಾರೆ. ಪುಸಪತಿ ಅಶೋಕ್ ಗಜಪತಿ ರಾಜು ಗೋವಾ ರಾಜ್ಯಪಾಲರಾಗಿ ನೇಮಿಸಲಾಗಿದ್ದು, …

Protest demanding drinking water

ಹನೂರು : ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು …

ramalinga reddy

ಮೈಸೂರು : ಸೆಪ್ಟಂಬರ್ ತಿಂಗಳಲ್ಲಿ ಯಾವ ಕ್ರಾಂತಿಯೂ ಇಲ್ಲ. ಎಲ್ಲಾ ಬರೀ ಶಾಂತಿ. ಅಭಿವೃದ್ಧಿ ಮಾಡುವುದು ಮುಖ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಎಲ್ಲದಕ್ಕೂ ತೆರೆ ಎಳೆದ ಮೇಲೆ ಬೇರೇನೂ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಮೈಸೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ …

cm siddaramaiah

ಬೆಂಗಳೂರು : ಸಿಗಂಧೂರು ಚೌಡೇಶ್ವರಿ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯದ ಉದ್ದನೆಯ ತೂಗು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ನಡವಳಿಕೆಗಳು ಸರಿಯಲ್ಲ ಎಂದು …

Illegal timber transportation Three vehicles seized

ಸಿದ್ದಾಪುರ : ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಮೂರು ವಾಹನಗಳನ್ನು ಸಿದ್ದಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್‌ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ …

thieves arrested

ಮಂಡ್ಯ : ಮಂಡ್ಯ ನಗರ ಸೇರಿದಂತೆ ಇತರೆ ಕಡೆಗಳಲ್ಲಿ ಮನೆಗೆ ಕನ್ನ ಹಾಕಿ ಚಿನ್ನಾಭರಣಗಳನ್ನು ದೋಚುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸಿ 18.20 ಲಕ್ಷ ಮೌಲ್ಯದ 182 ಗ್ರಾಂ ಚಿನ್ನದ ಒಡವೆಗಳನ್ನು ವಶಪಡಿಸಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಹುಣಸೂರು ಪಟ್ಟಣದ ಗೋಪಿಕೃಷ್ಣ ಅಲಿಯಾಸ್ ಗೋಪಿ, …

shakti scheme

ಮೈಸೂರು : ಜಿಲ್ಲೆಯಲ್ಲಿ 2023 ಜೂನ್ 11ರಿಂದ 2025ರ ಜೂ.30ರವರೆಗೆ 31.04 ಕೋಟಿ ಮಹಿಳೆಯರು ಶಕ್ತಿಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಹೇಳಿದರು. ಶಕ್ತಿ ಯೋಜನೆಯ ಫಲಾನುಭವಿಗಳ ಸಂಖ್ಯೆ 500 ಕೋಟಿ …

Stay Connected​
error: Content is protected !!