ಪ್ರಶಾಂತ್ ಎಸ್. ಮೈಸೂರು: ಕೊರೊನಾ ಸಂದರ್ಭದಲ್ಲಿ ಜಿಲ್ಲೆಯಹಲವೆಡೆ ಕಡಿತಗೊಳಿಸಲಾಗಿದ್ದ ಒಟ್ಟು ೧೧೦ ಬಸ್ ಮಾರ್ಗಗಳ ಸೇವೆಯನ್ನು ಐದು ವರ್ಷಗಳಾದರೂ ಪರಿಷ್ಕರಿಸದ ಕಾರಣದಿಂದಾಗಿ ಪ್ರಯಾಣಕ್ಕೆ ಬಸ್ಗಳನ್ನೇ ಅವಲಂಬಿಸಿರುವ ಜಿಲ್ಲೆಯ ಸರಗೂರು, ಎಚ್.ಡಿ.ಕೋಟೆ ಮತ್ತಿತರ ಪ್ರದೇಶಗಳಲ್ಲಿನ ವಿದ್ಯಾರ್ಥಿಗಳು, ಉದ್ಯೋಗಿಗಳು, ಸಾರ್ವಜನಿಕರು ಸರಿಯಾದ ಸಮಯಕ್ಕೆ ಬಸ್ …










