ಭೇರ್ಯ ಮಹೇಶ್ ಎಸ್‌ಡಿಎಂಸಿ ಕಾರ್ಯವೈಖರಿಯನ್ನು ಪರಿಗಣಿಸಿ ಶಿಕ್ಷಣ ಇಲಾಖೆಯಿಂದ ಪ್ರಶಸ್ತಿ ನೀಡಿಕೆ ಕೆ.ಆರ್.ನಗರ: ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿಗೆ ಅಡಗನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಯ್ಕೆಯಾಗಿದೆ. ೨೦೨೫-೨೬ನೇ ಸಾಲಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಕಾರ್ಯ …







