Mysore
31
overcast clouds

Social Media

ಶನಿವಾರ, 20 ಜೂನ್ 2026
Light
Dark

andolana desk

Homeandolana desk

  ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮಳೆ ಅಬ್ಬರ ಚುರುಕುಗೊಂಡಿದ್ದು, ಜುಲೈ.17ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ …

droupadi murmu nominates ujjwal nikam harsh vardhan shringla meenakshi jain and sadanandan master to rajya sabha

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ. ಸಂವಿಧಾನದ ವಿಧಿ 80(1)(ಎ)ಯಿಂದ ನೀಡಲಾದ ಅಧಿಕಾರಿಗಳ ಅಡಿಯಲ್ಲಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಲ್ವರು ಗಣ್ಯ ವ್ಯಕ್ತಿಗಳನ್ನು ನಾಮನಿರ್ದೇಶನ ಮಾಡಿದ್ದಾರೆ. ಈ ಹಿಂದೆ ನಾಮನಿರ್ದೇಶಿತ ಸದಸ್ಯರ …

K.B. Ganapathy

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ.ಗಣಪತಿ (85) ಇಂದು ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ.ಗಣಪತಿ …

ಓದುಗರ ಪತ್ರ

ಮಡಿಕೇರಿ ನಗರದ ಕನ್ನಂಡ ಬಾಣೆ ರಸ್ತೆ ಹಾಗೂ ಪಂಪ್ ಹೌಸ್‌ಗೆ ಹೋಗುವ ರಸ್ತೆಯಲ್ಲಿರುವ ಬೀದಿ ದೀಪ ಹಾಳಾಗಿದ್ದು, ರಾತ್ರಿ ವೇಳೆ ಈ ರಸ್ತೆಯಲ್ಲಿ ಇಲ್ಲಿನ ನಿವಾಸಿಗಳು ಸಂಚರಿಸಲು ಸಾಧ್ಯವಾಗದೆ ಪರದಾಡು ವಂತಾಗಿದೆ. ಮಡಿಕೇರಿ ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆಯಿಂದ ಬೀದಿ ದೀಪ …

ಓದುಗರ ಪತ್ರ

ತನಗೆ ಬರುವ ಅಲ್ಪ ಸಂಬಳದಲ್ಲಿಯೇ ಸ್ವಲ್ಪ ಹಣವನ್ನು ಉಳಿಸಿ, ಕೂಡಿಟ್ಟು ಖರೀದಿಸಿದ್ದ ನಿವೇಶನವನ್ನು ಅಂಗನವಾಡಿಗೆ ದಾನ ಮಾಡಿರುವ ತುಮಕೂರು ಜಿಲ್ಲೆ ಪಾವಗಡದ ಶಾಂತಮ್ಮನವರ ಕಾರ್ಯ ಶ್ಲಾಘನೀಯ. ಕೋಟಿ ಕೋಟಿ ಹಣವಿದ್ದರೂ ಒಂದೇ ಒಂದು ರೂಪಾಯಿ ಖರ್ಚು ಮಾಡಲೂ ಹಿಂದೆ ಮುಂದೆ ನೋಡುವ …

ಓದುಗರ ಪತ್ರ

ಎಚ್.ಡಿ.ಕೋಟೆ ತಾಲ್ಲೂಕು ಹೈರಿಗೆ ಗ್ರಾಮದ ಬಳಿ ಇರುವ ಹೆಬ್ಬಾಳ ಎಡದಂಡೆ ನಾಲೆಯ ಸೇತುವೆ ಕುಸಿದು ಎರಡು ವರ್ಷಗಳು ಕಳೆದರೂ ಇನ್ನೂ ದುರಸ್ತಿ ಮಾಡಿಲ್ಲ. ಕಲ್ಲು ಕಟ್ಟಡ ನಿರ್ಮಿಸಿ ಚಪ್ಪಡಿ ಕಲ್ಲಿನಿಂದ ಸ್ಲ್ಯಾಬ್ ಅಳವಡಿಸಲಾಗಿತ್ತು. ಸದರಿ ಸೇತುವೆಯ ಕಲ್ಲಿನ ಚಪ್ಪಡಿ ಸ್ಲ್ಯಾಬ್ ಕುಸಿದಿರುವುದರಿಂದ …

ಓದುಗರ ಪತ್ರ

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರ ಉದ್ಯಾನದ ಬಳಿ ಮೈಸೂರು ನಗರ ಪಾಲಿಕೆಯಿಂದ ಸ್ಥಾಪಿಸಿರುವ ಶುದ್ಧ ನೀರಿನ ಘಟಕ ಅನೈರ್ಮಲ್ಯದ ತಾಣವಾಗಿದೆ. ಐದು ರೂ. ನಾಣ್ಯ ಹಾಕಿ ನೀರನ್ನು ಪಡೆಯಲಾಗುತ್ತಿದೆ. ಸಾರ್ವಜನಿಕರು ನೀರು ತೆಗೆದುಕೊಳ್ಳುವಾಗ ಹೆಚ್ಚುವರಿ ನೀರು ರಸ್ತೆ ಬದಿಯಲ್ಲಿ …

mohan bhagwat

ದೆಹಲಿ ಕಣ್ಣೋಟ  ಸರ್ಕಾರಿ ಅಧಿಕಾರಿ ಮತ್ತು ನೌಕರರಿಗೆ ಇರುವ ವಯೋಮಿತಿ ರಾಜ ಕಾರಣಿಗಳಿಗೇಕೆ ಇಲ್ಲ, ರಾಜಕಾರಣಕ್ಕೆ ಪ್ರವೇಶಿಸುವವರಿಗೆ ಅರ್ಹತಾ ಮಾನದಂಡವಾಗಿ ಕನಿಷ್ಠ ಪದವಿಯವರೆಗೆ ಓದಿರಬೇಕು ಎಂಬ ನಿಯಮವನ್ನು ರೂಪಿಸಬೇಕು ಹಾಗೂ ನಿವೃತ್ತಿಯ ವಯಸ್ಸನ್ನೂ ನಿಗದಿ ಪಡಿಸಬೇಕು ಎನ್ನುವ ಮಾತುಗಳನ್ನು ಸಾರ್ವಜನಿಕರು ಅದರಲ್ಲೂ …

Senior journalist KB Ganapathy passes away

ಮೈಸೂರು: ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸಂಸ್ಥಾಪಕರಾದ ಹಿರಿಯ ಪತ್ರಿಕೋದ್ಯಮಿ ಕೆ.ಬಿ. ಗಣಪತಿ (85) ಮೈಸೂರಿನ ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಐವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಕೆ.ಬಿ. ಗಣಪತಿ ಮೂಲತಃ ಕೊಡಗಿನವರು. ತಮ್ಮದೇ ಅಂಕಣದ …

keerthi byndoor story mysore sayyaji rao road Indian Coffee House

ಅಲ್ಲಿ ನಡೆಯುತ್ತಿದ್ದ ಮುಖ್ಯ ಚರ್ಚೆಯೇ ಸಾಹಿತ್ಯ ಮತ್ತು ರಾಜಕೀಯ  ಮೈಸೂರಿನ ಸಯ್ಯಾಜಿರಾವ್ ರಸ್ತೆ ಪಕ್ಕದಲ್ಲಿರುವ ಪ್ರಭಾ ಥಿಯೇಟರ್‌ನ ಬಲಗಡೆಗೆ ಈಗ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ಇದೆ. ಅದರ ಕೆಳಗಡೆಗೆ ಐದಾರು ದಶಕಗಳ ಹಿಂದೆ ಒಂದು ಇಂಡಿಯನ್ ಕಾಫಿ ಹೌಸ್ ಇತ್ತು. ೧೯೬೨ರ …

Stay Connected​
error: Content is protected !!