Mysore
21
overcast clouds

Social Media

ಸೋಮವಾರ, 26 ಅಕ್ಟೋಬರ್ 2026
Light
Dark

andolana desk

Homeandolana desk

ಮೈಸೂರು : ಜಿಲ್ಲೆಯಲ್ಲಿ 1,010 ಆದಿವಾಸಿಗಳು ಇಂದಿಗೂ ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದುಕೊಳ್ಳಲು ಮುಂದೆ ಬಂದಿಲ್ಲ. ಹಾಗಾಗಿ, ಅವರಿಗೆ ಸೌಲಭ್ಯಗಳನ್ನು ತಲುಪಿಸಲು ‘ಗ್ಯಾರಂಟಿ ನಡಿಗೆ ಹಾಡಿ ಕಡೆಗೆ’ ವಿಶೇಷ ಅಭಿಯಾನವನ್ನು ಆಯೋಜಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ …

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರದ ಹಾಲಿ ಹಾಗೂ ಮುಂದೆ ಕೈಗೊಳ್ಳಲಿರುವ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಗಡ್ಕರಿ ಅವರ …

Law student gang-raped Three arrested

ಶನಿವಾರಸಂತೆ : ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ತೋಟವೊಂದರಲ್ಲಿ ಕಾದು ಕುಳಿತ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಿರು ಬಿಳಹ ಗ್ರಾಮದ ಲೋಕೇಶ್ ಅಲಿಯಾಸ್ ಪುಟ್ಟ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಶನಿವಾರಸಂತೆಯ ಶಾಲೆಯೊಂದರ …

ಕುಶಾಲನಗರ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಕುಶಾಲನಗರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ರಾಷ್ಟ್ರ ರಕ್ಷಣಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಪುನಿತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಶ್ರೀ ಬಸವಲಿಂಗ ಸಿದ್ದಲಿಂಗ ಸ್ವಾಮೀಜಿ …

ಬೆಂಗಳೂರು : ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ ತಕ್ಕಂತೆ ಲಭ್ಯವಾಗಲು ಕೃಷಿ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ.. “ರೈತ ಕರೆ ಕೇಂದ್ರ” ಉನ್ನತೀಕರಣದ ಮಹತ್ವದ ಒಡಂಬಡಿಕೆಗೆ ವಿಕಾಸಸೌಧ ಕಚೇರಿಯಲ್ಲಿ ಇಂದು ಕೃಷಿ ಸಚಿವ ಎನ್. …

ದಾವಣಗೆರೆ : ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಕರ್ನಾಟಕದ ಸಂಸದರು ಮತ್ತು ಮುಖಂಡರ ನಿಯೋಗವು ಗುರುವಾರ ಭೇಟಿಯಾಗಿ, ತೆಂಗು ಮತ್ತು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಂಕಷ್ಟ ಪರಿಹಾರಕ್ಕಾಗಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮನವಿ …

ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿರುವುದಾಗಿ ಹೇಳುತ್ತಿರುವ ನನ್ನ ಗಂಡನ ಮಾತುಗಳೆಲ್ಲ ಸುಳ್ಳು. ಹಿಂದೂಗಳ ಪವಿತ್ರ ಕ್ಷೇತ್ರವಾಗಿರುವ ಧರ್ಮಸ್ಥಳ ಮತ್ತು ಶ್ರೀ ಮಂಜುನಾಥಸ್ವಾಮಿಯ ಹೆಸರನ್ನು ಹಾಳು ಮಾಡಿದ್ದಾನೆ ಎಂದು ಮಾಸ್ಕ್ ಮ್ಯಾನ್‌ನ ಮೊದಲ ಪತ್ನಿ ರತ್ನ ಅವರು ತಿಳಿಸಿದ್ದಾರೆ. ನಾಗಮಂಗಲದಲ್ಲಿ …

ಕೆ.ಆರ್.ನಗರದ ಸುಭಾಷ್, ರಮೇಶ್ ಸಹೋದರರಿಂದ ಕುಲಕಸುಬು ಮುಂದುವರಿಕೆ  ಕೆ.ಆರ್.ನಗರ: ಕುಂಬಾರಿಕೆಯನ್ನು ಕುಲಕಸುಬಾಗಿ ನಂಬಿರುವ  ಕುಟುಂಬವೊಂದುನಾಲ್ಕು ದಶಕಗಳಿಂದ ಗಣೇಶ ಮೂರ್ತಿ ತಯಾರಿಸುವುದರಲ್ಲಿ ತೊಡಗಿರುವ ಅಪರೂಪದ ಸಂಗತಿಗೆ ಪಟ್ಟಣದ ಆಂಜನೇಯನ ಬಡಾವಣೆ ಸಾಕ್ಷಿಯಾಗಿದೆ. ಆಂಜನೇಯ ಬಡಾವಣೆಯಲ್ಲಿ ವಾಸವಾಗಿದ್ದ ದಿವಂಗತ ಪುಟ್ಟರಾಜು ಅವರ ಪುತ್ರರಾದಸುಭಾಷ್ ಮತ್ತು …

mobile phone

ತಲುಪಿದ್ದಾರೆ ಮಾನಸಿಕವಾಗಿ ಯುವ ಜನತೆ ಚಂದ್ರಲೋಕಕೆ ಮೌನವಾಗಿ; ಅಡುಗೆ ಮನೆಗೂ ಹೋಗದಾಗಿದ್ದಾರೆ ಮುಳುಗಿ ಮೊಬೈಲ್‌ನೊಳಗೆ ಮೂಕರಾಗಿ! ಇಂದು ಯುವಜನರನ್ನು ಆವರಿಸಿರುವ ಕೆಟ್ಟ ಆಲಸ್ಯ ಆತಂಕಕಾರಿಯಾಗಿದೆ. ಇದೊಂದು ದೌರ್ಬಲ್ಯದಿಂದಾಗಿ ಇರುವ ಪ್ರತಿಭೆಗಳೆಲ್ಲವೂ ವ್ಯರ್ಥವಾಗಿ ಮೂಲೆಗುಂಪಾಗಿವೆ. ವಿವೇಕಾನಂದರ ದೃಷ್ಟಿಯಲ್ಲಿ ಯುವ ಜನರೆಂದರೆ ಕಬ್ಬಿಣದಂತಹ ಮಾಂಸಖಂಡಗಳು, …

ಮಂಜು ಕೋಟೆ ಕೇರಳದ ಅರಣ್ಯಪ್ರದೇಶದಿಂದ ಕಬಿನಿ ನದಿ ದಾಟಿ ಕೋಟೆ ಗಡಿಭಾಗಕ್ಕೆ ಬಂದ ಮರಿಯಾನೆ  ಎಚ್.ಡಿ.ಕೋಟೆ: ತಾಯಿ ಆನೆಯಿಂದ ಬೇರ್ಪಟ್ಟು ಮಂಗಳವಾರ ಕೇರಳದ ಶಾಲೆಯೊಂದರ ಆವರಣದಲ್ಲಿ ಕಾಣಿಸಿಕೊಂಡಿದ್ದ ಮರಿಯಾನೆ ಬುಧವಾರ ತಾಲ್ಲೂಕಿನ ಗಡಿ ಭಾಗದ ಗ್ರಾಮದಲ್ಲಿ ಕಾಣಿಸಿ ಕೊಂಡಿದ್ದು, ಮರಿಯಾನೆಯ ಸ್ಥಿತಿ …

Stay Connected​
error: Content is protected !!