Mysore
30
overcast clouds

Social Media

ಶನಿವಾರ, 20 ಜೂನ್ 2026
Light
Dark

andolana desk

Homeandolana desk
Muda scam: We will come prepared for the hearing: Kumar Nayak

ಮೈಸೂರು: ಮುಡಾದಲ್ಲಿ ಸಿಎಂ ಪತ್ನಿ ಪಡೆದ 14 ಸೈಟ್ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಿದ್ಧರಾಗೆ ಬರುತ್ತೇವೆ ಎಂದು ಕೈ ಸಂಸದ ಕುಮಾರ್‌ ನಾಯಕ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನಗೆ ತಿಳಿದಿರುವ ಮಟ್ಟಿಗೆ ಯಾವುದೇ ಗೊಂದಲ ಇಲ್ಲ. ಭೂಮಿ ಕಳೆದುಕೊಂಡವರಿಗೆ …

ನವದೆಹಲಿ: ಭಾರತದ ರಕ್ಷಣಾ ಉತ್ಪಾದನೆಯು 1.25 ಲಕ್ಷ ಕೋಟಿ ರೂ. ಮೀರಿದ್ದು, ಇಂದು ನಾವು ಹೊಸ ದಾಖಲೆಗಳನ್ನು ನಿರ್ಮಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 16ನೇ ರೋಜ್‍ಗಾರ್ ಮೇಳದಲ್ಲಿ ಯುವಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹಿಂದೆ ಭಾರತದಲ್ಲಿ ಎರಡರಿಂದ ನಾಲ್ಕು …

a big shock for pakistan from indian government

ನವದೆಹಲಿ: ಪಹಲ್ಗಾಮ್ ದಾಳಿ ಬಳಿಕ ಸಿಂಧೂ ನದಿ ಒಪ್ಪಂದವನ್ನು ತಡೆಹಿಡಿದು ಪಾಕಿಸ್ತಾನಕ್ಕೆ ಭಾರತ ಜಲ ಶಾಕ್ ನೀಡಿತ್ತು. ಈಗ ಒಂದು ಹೆಜ್ಜೆ ಮುಂದೆ ಹೋಗಿ ಪಾಕ್‍ಗೆ ಮತ್ತೊಂದು ಬಿಗ್ ಶಾಕ್ ನೀಡಲು ಮುಂದಾಗಿದೆ. ಜಲ ಒಪ್ಪಂದ ತಡೆ ಹಿಡಿದಿದ್ದರೂ ನೀರಿನ ತಡೆಗೆ …

One more shock to pak from indian governmennt

ಬೆಂಗಳೂರು: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ …

Judge Settles Case by Visiting Litigants Directly; Draws Widespread Public Appreciation

ಮಳವಳ್ಳಿ: ನ್ಯಾಯಾಧೀಶರೇ, ನ್ಯಾಯಾಲಯದಿಂದ ಹೊರಬಂದು ಕಕ್ಷಿದಾರರು ಇದ್ದ ಜಾಗಕ್ಕೆ ತೆರಳಿ ದಾವೆಯನ್ನು ಇತ್ಯರ್ಥಪಡಿಸಿದ ಪ್ರಸಂಗ ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದಿದೆ. ಪಟ್ಟಣದ ನ್ಯಾಯಾಲಯದ ಅವರಣದಲ್ಲಿಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ನಡೆಯಿತು. ಈ ವೇಳೆ ದಾವೆಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವ …

Randeep Singh Surjewala to Hold Talks with Ministers Again on July 17

ಬೆಂಗಳೂರು: ಶಾಸಕರುಗಳ ಜೊತೆ ಪ್ರತ್ಯೇಕವಾಗಿ ಒಟ್ಟು 6 ದಿನಗಳ ಕಾಲ ಅಭಿಪ್ರಾಯ ಸಂಗ್ರಹಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇದೇ ತಿಂಗಳ 16 ರಂದು ಸಚಿವರ ಜೊತೆ ಚರ್ಚೆ ನಡೆಸುವ ಮೂಲಕ ಮೌಲ್ಯಮಾಪನಕ್ಕೆ ಮುಂದಾಗಿದ್ದಾರೆ. ಸುರ್ಜೇವಾಲ ಅವರ ಕಾರ್ಯವೈಖರಿಗೆ …

Fire Breaks Out Due to Gas Cylinder Leak; Cooking Items Destroyed

ಹನೂರು: ಗೃಹಬಳಕೆಯ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹನೂರು ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ಜರುಗಿದೆ. ಮಂಗಲ ಗ್ರಾಮದ ಗುರುಮಲ್ಲ ಆರಾಧ್ಯ ಎಂಬುವವರ ಮನೆಯಲ್ಲಿ ಇಂದು ಬೆಳಿಗ್ಗೆ ಸಿಲಿಂಡರ್‌ನಲ್ಲಿ ಏಕಾಏಕಿ ಸೋರಿಕೆಯಾಗಿ ಇದ್ದಕ್ಕಿದ್ದಂತೆ ಬೆಂಕಿ …

fans celebrates hatric hero shivannas birthday by distributing sweets

ಮೈಸೂರು: ಮಯೂರ ಕನ್ನಡ ಯುವಕರ ಬಳಗದ ವತಿಯಿಂದ ಚಾಮರಾಜ ಜೋಡಿ ರಸ್ತೆಯಲ್ಲಿ ವರನಟ ಡಾ. ರಾಜ್‌ಕುಮಾರ್ ಪ್ರತಿಮೆ ಮುಂಭಾಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹುಟ್ಟುಹಬ್ಬ ಅಂಗವಾಗಿ ಸಾರ್ವಜನಿಕರಿಗೆ ಸಿಹಿ ವಿತರಿಸಲಾಯಿತು. ಈ ವೇಳೆ ಮಾತನಾಡಿದ ಮಯೂರ ಕನ್ನಡ ಯುವಕರ ಬಳಗದ …

Series of Heart Attack Deaths Continue in Hassan: One More Succumbs

ಚಾಮರಾಜನಗರ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಸ್‌ ಚಾಲನೆ ಮಾಡುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಗುರುಸಿದ್ದು ಎಂಬುವವರೇ ಹೃದಯಾಘಾತದಿಂದ ಮೃತಪಟ್ಟಿರುವ ಚಾಲಕನಾಗಿದ್ದಾರೆ. ಖಾಸಗಿ ಬಸ್‌ ಚಾಲಕರಾಗಿದ್ದ ಗುರುಸಿದ್ದುಗೆ ಬಸ್‌ ಓಡಿಸುತ್ತಿದ್ದಾಗಲೇ ಹೃದಯಾಘಾತವಾಗಿದೆ. ತಕ್ಷಣ …

Public Appreciate Former Municipal Member K.V. Sridhar’s Initiative

ಮೈಸೂರು: ಕಳೆದ ನಾಲ್ಕು ದಿನಗಳಿಂದ ಮೈಸೂರು ಮಹಾನಗರ ಪಾಲಿಕೆಯ ನೌಕರರು ಹಾಗೂ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮೈಸೂರು ನಗರದ ಬಡಾವಣೆಗಳಲ್ಲಿ ಕಸ ಸಂಗ್ರಹ ಕಾರ್ಯ ಸ್ಥಗಿತಗೊಂಡಿದ್ದು, ಇತ್ತ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಕೆವಿ ಶ್ರೀಧರ್ ಅವರು …

Stay Connected​
error: Content is protected !!