Mysore
24
overcast clouds

Social Media

ಶನಿವಾರ, 20 ಜೂನ್ 2026
Light
Dark

andolana desk

Homeandolana desk
Mobile attendance mandatory for healthcare staff

ಮೈಸೂರು : ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (ಕೆಎಎಂಎಸ್) ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ಗಳಲ್ಲಿ ವೈದರೂ ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಗ್ರಾಮೀಣ ಪ್ರದೇಶದ ಪಿಎಚ್‌ಸಿಗಳಲ್ಲಿ …

G Parameshwara reaction on cm siddaramaiah delhi press meet

ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಾಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ 2028 ರಲ್ಲೂ ನನ್ನದೇ ನೇತೃತ್ವದಲ್ಲಿ ಚುನಾವಣಾ ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಅದರೂ ಕೈ ಪಾಳಯದ …

KPTCL

ಕಂದಾಯ ಇಲಾಖೆ ನಿಗದಿಪಡಿಸಿದ ದರಕ್ಕೆ ಕೆಪಿಟಿಸಿಎಎಲ್‌ಗೆ ಭೂಮಿ ಮಾರಲು ಭೂಮಾಲೀಕರಿಗೆ ಮನವಿ ಮೈಸೂರು: ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್‌ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಮುಂದಾಗಿರುವ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತಕ್ಕೆ ಸೂಚಿತ ಪ್ರದೇಶದಲ್ಲಿ ಸೂಕ್ತ …

Chamaraj constituency Harish Gowda launches work worth Rs 4 crore Project

ಮೈಸೂರು : ಶಾಸಕರ ಎಸ್.ಎಫ್.ಸಿ. ವಿಶೇಷ ಅನುದಾನದಲ್ಲಿ ಬಿಡುಗಡೆಯಾಗಿರುವ ಅಂದಾಜು 4 ಕೋಟಿ ವೆಚ್ಚದ ಕಾಮಗಾರಿಗೆ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಹರೀಶ್ ಗೌಡ ಗುರುವಾರ ಭೂಮಿ ಪೂಜೆ ನೆರವೇರಿಸಿದರು. ವಾರ್ಡ್ ನಂ. 22ರ ವ್ಯಾಪ್ತಿಯ ಮಾತೃಮಂಡಳಿ ಶಾಲೆಯಿಂದ ಮಹದೇಶ್ವರ …

No increase in nursing course fees this year Dr. Sharan Prakash Patil

ಬೆಂಗಳೂರು : ವಿದ್ಯಾರ್ಥಿಗಳ ಭವಿಷ್ಯ ಹಾಗೂ ಪೋಷಕರ ಮೇಲಿನ ಹೊರೆಯನ್ನು ತಪ್ಪಿಸುವ ಸಲುವಾಗಿ ನರ್ಸಿಂಗ್‌ ಕೋರ್ಸ್‌ ಶುಲ್ಕವನ್ನು ಈ ವರ್ಷ ಹೆಚ್ಚಿಸುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ …

kumaraswamy statement

ಹೊಸದಿಲ್ಲಿ : ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಪಾಲಿಕೆಗಳ ನೌಕರರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೇವಲ ಶಾಸಕರ ದುಃಖ ದುಮ್ಮಾನ …

Strong earthquake in Delhi: People shocked

ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ. ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್‌ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು …

Protest demanding the removal of Goma encroachment

ಪಿರಿಯಾಪಟ್ಟಣ : ಗೋಮಾಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಂಡಬೇಕೆಂದು ಒತ್ತಾಯಿಸಿ ಬೆಟ್ಟದತುಂಗಾ ಗ್ರಾಮಸ್ಥರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮದ ಸ.ನಂ. 118ರಲ್ಲಿ ಬಾಳೆಕಟ್ಟೆ ಜಮೀನಿನಲ್ಲಿ ಸುಮಾರು 2ರಿಂದ 3 ಎಕರೆ ಗೋಮಾಳವನ್ನು ಬಿ.ಟಿ.ಎಂ.ಕೊಪ್ಪಲು ಗ್ರಾಮದ …

Press Day celebration on the 25th Nagalakshmi Chaudhary participates

ಹನೂರು: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 25ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ರವರು ಆಗಮಿಸುತ್ತಿದ್ದು ಕ್ಷೇತ್ರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ …

Online betting app: ED files case against 29 celebrities

ಹೊಸದಿಲ್ಲಿ : ಆನ್‌ಲೈನ್ ಬೆಟ್ಟಿಂಗ್ ವೇದಿಕೆಗಳಲ್ಲಿ ಬೆಟ್ಟಿಂಗ್ ಪರ ಪ್ರಚಾರ ಮಾಡಿದ ಆರೋಪದ ಮೇಲೆ ತೆಲುಗಿನ ಖ್ಯಾತ ಚಿತ್ರನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿದಂತೆ ಸುಮಾರು 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ ಎಫ್‌ಐಆರ್ ದಾಖಲಿಸಿದೆ ಎಂದು …

Stay Connected​
error: Content is protected !!