Mysore
25
overcast clouds

Social Media

ಬುಧವಾರ, 21 ಅಕ್ಟೋಬರ್ 2026
Light
Dark

andolana desk

Homeandolana desk

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆದ ಜೆನ್ ಝೀ ಹೋರಾಟಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಕೊನೆಗೂ ಮಣಿದಿದೆ. ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ …

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ ಸಚಿವ ಸಂಪುಟ ವಿಸ್ತರಣೆಯ ಕುರಿತಂತೆ ಮಾತುಕತೆಗೆ ದಿಲ್ಲಿಗೆ ಹೋಗಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಸಮಾಧಾನ ಗೊಂಡಿದ್ದರಂತೆ. ಕಾರಣ ತಮ್ಮ ಸಚಿವ ಸಂಪುಟದ …

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ, ವ್ಯವಸಾಯಕ್ಕಿಲ್ಲ ಎಂಬ ಆದೇಶ ಮಾಡಿದ ಸರ್ಕಾರ ಜಲಾನಯನ ವ್ಯಾಪ್ತಿಯ ರೈತರಿಗೆ ಕೃಷಿ ಮಾಡದಂತೆ ನಿರ್ಬಂಧ ಹಾಕಿರುವುದರಿಂದ ಚುಂಚನಕಟ್ಟೆ ಹೋಬಳಿ ರೈತರು …

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್ ಅಳವಡಿಸಲು ರಸ್ತೆಯನ್ನು ಅಗೆದು ಹಾಗೆಯೇ ಬಿಟ್ಟಿರುವುದರಿಂದ ಸಾರ್ವಜನಿಕರ ಸಂಚಾರಕ್ಕೆ ಸಮಸ್ಯೆಯಾಗಿದೆ. ಈ ರಸ್ತೆಯು ರಾಜ್ಯ ಹೆದ್ದಾರಿ ಪ್ರಾಽಕಾರಕ್ಕೆ ಸೇರಿದೆ ಹಾಗೂ …

dgp murder case

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು ಸಾಕಷ್ಟು ಶ್ರಮ ಹಾಕಿರುತ್ತಾರೆ. ಇಂತಹ ಸಂದರ್ಭದಲ್ಲಿ ಕೇಂದ್ರವಾಗಲಿ, ರಾಜ್ಯಸರ್ಕಾರವಾಗಲಿ ನಡೆಸುವ ಪರೀಕ್ಷೆಗಳು ಕಟ್ಟುನಿಟ್ಟಾಗಿರುವಂತೆ ನೋಡಿಕೊಳ್ಳಬೇಕು. ಸೋರಿಕೆ ಎಂಬ ಪಿಡುಗು ತಲೆಎತ್ತದಂತೆ …

ಓದುಗರ ಪತ್ರ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ. ಮೂಲದ ಕಸ ಬೇರ್ಪಡಿಸದಿದ್ದರೆ ಈ ಬೃಹತ್ ಘಟಕಗಳು ಯಶಸ್ವಿಯಾಗಲು ಸಾಧ್ಯವೇ ಇಲ್ಲ. ಕೇವಲ ದೊಡ್ಡ ಯಂತ್ರಗಳನ್ನು ಉಪಯೋಗಿಸುವ ಬದಲು ಪ್ರತಿ …

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಈಗ ಸವಾಲಾಗಿರುವುದು ನೀಟ್ (ನ್ಯಾಷನಲ್ ಎಲಿಜಿಬಿಲಿಟಿ ಕಂ ಎಂಟ್ರೆನ್ಸ್ ಟೆಸ್ಟ್) ಪ್ರಶ್ನೆಪತ್ರಿಕೆಗಳು ಸೋರಿಕೆ ಆದ ಘಟನೆಯ ವಿರುದ್ಧ …

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ ಮಾತು ನನ್ನಲ್ಲಿ ಕುತೂಹಲ ಹುಟ್ಟಿಸಿತು. ಕೃಷಿ ಸಮಾವೇಶಕ್ಕೆಂದು ಥಾಯ್ಲೆಂಡಿಗೆ ಬಂದಿದ್ದ ನನಗೆ, ಅಪರೂಪದ ಅನುಭವ ಕಾದಿದೆ ಎನ್ನುವ ಕಲ್ಪನೆಯೇ ಇರಲಿಲ್ಲ. …

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ ಬಂದಾಗ ಬೆಳ್ಳಿ ಪರದೆಗೆ ಜನ ಪೂಜೆ ಮಾಡಿದ್ದೂ ಉಂಟು. ಹೊಸ ಕಥಾ ಹಂದರದ ಚಿತ್ರಗಳು ನಾಯಕ ನಾಯಕಿಯರನ್ನು ಸೃಷ್ಟಿ ಮಾಡಿದಾಗ …

Stay Connected​
error: Content is protected !!