ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯಿಂದ ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಹೆಸರಿನಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧರಿಸಿದ್ದು, ಈ ತೀರ್ಮಾನವನ್ನು …










