ನವೀನ್ ಡಿಸೋಜ ೨೦೨೨ರಲ್ಲಿ ಕೆ.ನಿಡುಗಣೆ ಗ್ರಾಮದಲ್ಲಿ ನಿರ್ಮಾಣವಾದ ಗೋಶಾಲೆ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಮತ್ತಷ್ಟು ಜಾನವಾರುಗಳಿಗೆ ಆಶ್ರಯ ಒದಗಿಸಲು ಚಿಂತನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿರುವ ಸರ್ಕಾರಿ ಗೋಶಾಲೆಯ ಅಭಿವೃದ್ಧಿಗೆ ನಿರ್ಧರಿಸಲಾಗಿದ್ದು, ಹೆಚ್ಚುವರಿ ಕೊಟ್ಟಿಗೆ, ಮೇವು ದಾಸ್ತಾನು ಕೊಠಡಿ, ಫೆನ್ಸಿಂಗ್ ಸೇರಿದಂತೆ ವಿವಿಧ …








