Mysore
22
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

andolana desk

Homeandolana desk

ಮೈಸೂರಿನ ಸಯ್ಯಾಜಿರಾವ್ ರಸ್ತೆ ಹಾಗೂ ಗ್ರಾಮಾಂತರ ಬಸ್ ನಿಲ್ದಾಣದ ಸಮೀಪ (ಮಹಾರಾಜ ಕಾಂಪ್ಲೆಕ್ಸ್ ಎದುರು) ರಸ್ತೆಬದಿ ವ್ಯಾಪಾರಸ್ಥರಿಂದ ಪಾದಚಾರಿಗಳಿಗೆ ದಿನನಿತ್ಯ ಬಹಳ ತೊಂದರೆಯಾಗುತ್ತಿದೆ. ರಸ್ತೆಯ ಎರಡೂ ಬದಿಗಳನ್ನು ಇವರು ಆಕ್ರಮಿಸಿಕೊಂಡಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಕಷ್ಟವಾಗುತ್ತಿದೆ. ಹೀಗೆ ಇವರು ಈ ಜಾಗವನ್ನು ಆಕ್ರಮಿಸಿಕೊಂಡರೆ …

ಓದುಗರ ಪತ್ರ

ಆಂದೋಲನ ದಿನ ಪತ್ರಿಕೆಯ ಭಾನುವಾರದ ಸಂಚಿಕೆಯನ್ನು ನೋಡಿ ಸಂತೋಷವಾಯಿತು. ಪತ್ರಿಕೆಯು ೫೩ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದಲ್ಲಿ ಪತ್ರಿಕೆ ಬಗ್ಗೆ ಪ್ರತಿಯೊಬ್ಬರ ಅಭಿಮಾನದ ಮಾತುಗಳನ್ನು ಕೇಳಿ ಸಾರ್ಥಕವೆನಿಸಿತು. ಪತ್ರಿಕೆಯ ಸಿಬ್ಬಂದಿಯೊಬ್ಬರು ರಸ್ತೆಯಲ್ಲಿ ಸಿಕ್ಕ ಮೊಬೈಲನ್ನು ವಾರಸುದಾರರಿಗೆ ತಲುಪಿಸಿ ಪ್ರಾಮಾಣಿ ಕತೆಯನ್ನು ಮೆರೆದಿದ್ದಾರೆ. ಇದು …

Bike racing: Police department ready for tough action

ಎಚ್.ಎಸ್.ದಿನೇಶ್‌ಕುಮಾರ್ ಯುವಕರ ಹುಚ್ಚಾಟಕ್ಕೆ ಕಡಿವಾಣ ಹಾಕಲು ಐವರು ಪೊಲೀಸರ ತಂಡ ಆಯಾ ಠಾಣಾ ವ್ಯಾಪ್ತಿಯಲ್ಲಿ ಎಎಸ್‌ಐ ನೇತೃತ್ವದ ತಂಡದಿಂದ ಕಣ್ಗಾವಲು ಮೈಸೂರು: ಬೈಕ್ ರೇಸಿಂಗ್ ಪ್ರಕರಣದಲ್ಲಿ ತನ್ನದಲ್ಲದ ತಪ್ಪಿಗೆ ಬಲಿಯಾದ ಕಾರ್ತಿಕ್ ಎಂಬ ಯುವಕನ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ …

Increasing heart attacks: A growing concern among the common people

ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳಿಗೆ, ಜನರ ಜೀವನಶೈಲಿಯೇ ಪ್ರಮುಖ ಕಾರಣವಾಗಿದ್ದು, ಕೋವಿಡ್ ನಂತರ ಚಿಕ್ಕ ವಯಸ್ಸಿನವರಲ್ಲಿ ಹೃದಯಾಘಾತದ ಪ್ರಮಾಣ ಶೇ.5ರಷ್ಟು ಹೆಚ್ಚಾಗಿದೆ ಎಂದು ಉನ್ನತ ಮಟ್ಟದ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಆಗಿರುವ ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ತಿಳಿಸಿದ್ದಾರೆ. …

Karnataka’s Vision for the Future of Agriculture

ಐಸಿಎಆರ್‌ ಆಡಳಿತ ಮಂಡಳಿ ಸಭೆಯಲ್ಲಿ ಸಚಿವ ಚಲುವರಾಯಸ್ವಾಮಿ ಹೊಸದಿಲ್ಲಿ : ಕೃಷಿ ಸಚಿವ ಎನ್. ಚಲುವರಾಯಸ್ವಾಮಿಯವರು ಸೋಮವಾರ ದೆಹಲಿಯಲ್ಲಿ ನಡೆದ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್) ಆಡಳಿತ ಮಂಡಳಿ ಸಭೆಯಲ್ಲಿ ರಾಜ್ಯದ ಕೃಷಿ ವಲಯವನ್ನು ಬಲಪಡಿಸುವ ದೂರದೃಷ್ಟಿಯ ಹಲವು ಯೋಜನೆಗಳನ್ನು …

Illegally Transported Ration Rice Seized

ಕೊಳ್ಳೇಗಾಲ: ಅಕ್ರಮವಾಗಿ ಸಾಗಿಸುತ್ತಿದ್ದ ೭೮೫ ಕೆಜಿ ಪಡಿತರ ಅಕ್ಕಿಯನ್ನು ಪೊಲೀಸರು, ಆಹಾರ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪಟ್ಟಣದಿಂದ ಮಳವಳ್ಳಿ ಕಡೆಗೆ ಅಕ್ರಮವಾಗಿ ೭೮೫ ಕೆಜಿ ಪಡಿತರ ಅಕ್ಕಿಯನ್ನು ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪಟ್ಟಣ ಪೊಲೀಸ್ ಠಾಣೆಯ ಎಸ್‌ಐ …

Bike Collides with Lorry: Rider Killed

ಬೇಗೂರು(ಗುಂಡ್ಲುಪೇಟೆ ತಾ.): ಸಮೀಪದ ಅರೇಪುರ ಗೇಟ್ ಮತ್ತು ನಿರ್ಮಾಣ ಹಂತದಲ್ಲಿರುವ ವಿದ್ಯುತ್ ವಿತರಣಾ ಕೇಂದ್ರದ ಬಳಿ ರಾಷ್ಟ್ರೀಯ ಹೆದ್ದಾರಿ ೭೬೬ ರಲ್ಲಿ ಲಾರಿಯ ಹಿಂಬದಿಗೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕೇರಳದ ಕಲ್ಪೆಟ್ಟದಿಂದ ಮೈಸೂರಿಗೆ …

Fraudster Arrested for Cheating by Planting Fake Gold

ಹುಣಸೂರು : ಗಿರವಿ ಅಂಗಡಿಯಲ್ಲಿ ಸ್ನೇಹಿತರ ಹೆಸರುಗಳಲ್ಲಿ ನಕಲಿ ಚಿನ್ನದ ಉಂಗುರಗಳನ್ನು ಅಡವಿಟ್ಟು ಪಂಗನಾಮ ಹಾಕಿ ಲಕ್ಷಾಂತರ ರೂ. ಮೋಸ ಮಾಡಿದ್ದ ಆರೋಪಿಯನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯ ಮಂಜುನಾಥ ಅಲಿಯಾಸ್ ಮಹೇಶ್ ಬಂಧಿತ …

Tiger Death Case: Precautionary Measures Taken at Nagarahole Tiger Reserve

ಹುಣಸೂರು: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಬಳಿಕ ಇದೀಗ ನಾಗರಹೊಳೆ ಹುಲಿ ರಕ್ಷಿತಾರಣ್ಯದಲ್ಲಿ ಅಧಿಕಾರಿಗಳು, ಸಿಬ್ಬಂದಿ ಜಾಗೃತಗೊಂಡಿದ್ದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ಯಾಟ್ರೋಲಿಂಗ್, ಉರುಳು ಪತ್ತೆ ಕಾರ್ಯ ಮುಂತಾದ ಕಾರ್ಯಗಳು ಅವಿರತವಾಗಿ ನಡೆಯುತ್ತಿವೆ. ವಾಡಿಕೆಯಂತೆ ನಡೆದುಕೊಂಡು ಬಂದಿರುವ ಪ್ಯಾಟ್ರೋಲಿಂಗ್ …

Stay Connected​
error: Content is protected !!