Mysore
24
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

andolana desk

Homeandolana desk
Rain Intensifies; Red Alert Issued

ಮಡಿಕೇರಿ : ಕೊಡಗು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯರು, ವಾಹನ ಸವಾರರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯಾದ್ಯಂತ ಜು.೬ರಿಂದ ಆ.೫ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಮತ್ತು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷ ವೆಂಕಟ್ ರಾಜಾ ಆದೇಶಿಸಿದ್ದಾರೆ. …

CM Siddaramaiah's behavior towards the police officer was not appropriate

ಮೈಸೂರು : ನರೇಂದ್ರ ಮೋದಿ ಅವರ ಹನ್ನೊಂದು ವರ್ಷದ ಸಾಧನೆಯನ್ನು ಇಡೀ ಜಗತ್ತು ಮೆಚ್ಚಿಕೊಂಡಿದೆ. ರಾಜ್ಯವನ್ನು ಉಳಿಸುವ ದಿಕ್ಕಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ನಗರದ ರಾಮಾನುಜ ರಸ್ತೆಯಲ್ಲಿನ ರಾಜೇಂದ್ರ ಕಲಾಮಂದಿರದಲ್ಲಿ ನಗರ …

Determination to bring BJP to power in the state: B.Y. Vijayendra

ಮೈಸೂರು : ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ ಬಿಜೆಪಿ ೧೩೦ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ಹಳೆಯ ಮೈಸೂರು ಭಾಗದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲಲು ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದರು. ನಗರದ ರಾಮಾನುಜ …

H D Kumaraswamy

ಬೆಂಗಳೂರು : ರಸ್ತೆ ಬೇಕಾದರೆ ಗ್ಯಾರಂಟಿ ಬೇಡ ಎಂದು ಬರೆದುಕೊಡಿ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯ ರೆಡ್ಡಿ ನೀಡಿರುವ ಹೇಳಿಕೆಯ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ …

**Tribute to the departed Basava: Dog moved to tears near the grave**

ಮೈಸೂರು: ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಸವನಿಗೆ ದೇವಾಲಯದ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಿದ್ದ ಗ್ರಾಮಸ್ಥರು ದುಃಖತಪ್ತರಾಗಿ ಅಂತಿಮ ವಿದಾಯ ಹೇಳಿದ್ದರು. ಅಂತ್ಯಕ್ರಿಯೆ ವೇಳೆ ಬಸವನ …

Idol desecration case: Former CM Yediyurappa expresses outrage

ಬೆಂಗಳೂರು: ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿನ ನಾಗರಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆಸೆದಿರುವ ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ …

2028 karnataka assembly election

ಬೆಂಗಳೂರು: ರಾಷ್ಟ್ರ ರಾಜಕಾರಣಕ್ಕೆ ಹೋಗುವ ಪ್ರಶ್ನೆಯೇ ಎನ್ನುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು, ತಮಗೆ ಯಾವ ರೀತಿಯ ಹುದ್ದೆ ನೀಡಿದ್ದಾರೋ ಗೊತ್ತಿಲ್ಲ, ವಿಷಯ ತಿಳಿದ ಬಳಿಕ ಅದರ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ …

The Chief Minister himself is the brand ambassador of fake news: Opposition Leader R. Ashoka

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣ ಎಂದು ಸುಳ್ಳು ಸುದ್ದಿ ಹಬ್ಬಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವಾಗ ದೂರು ದಾಖಲಿಸುತ್ತೀರಿ ಎಂದು ಸಚಿವ ಪ್ರಿಯಾಂಕ ಖರ್ಗೆ ಅವರನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವ್ಯಂಗ್ಯಭರಿತವಾಗಿ ಪ್ರಶ್ನಿಸಿದ್ದಾರೆ. ಈ ಕುರಿತು …

Shivamogga: Two arrested in case of desecration of Ganapati idol and Nagarakallu

ಶಿವಮೊಗ್ಗ: ನಗರದ ರಾಗಿಗುಡ್ಡದಲ್ಲಿನ ನಾಗರ ಕಟ್ಟೆಯ ಮೇಲಿದ್ದ ಗಣಪತಿ ಹಾಗೂ ಶೇಷನಾಗ ವಿಗ್ರಹಗಳನ್ನು ವಿರೂಪಗೊಳಿಸಿ ಕಾಲಿನಿಂದ ಒದ್ದು ಚರಂಡಿಗೆ ಎಸೆದು ದುಷ್ಟತನ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ …

Mysuru: Illegal midnight racing — Two youths killed in accident

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೈಕ್‌ ರೇಸಿಂಗ್‌ ಹುಚ್ಚಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆ ಬೈಕ್‌ ಹೊತ್ತಿ ಉರಿದಿದೆ. ರೇಸ್‌ ಮಾಡುತ್ತಿದ್ದ ಯುವಕರ ಬೈಕ್‌ಗೆ ಫುಡ್‌ ಡೆಲಿವರಿ ಬಾಯ್‌ ಬೈಕ್‌ …

Stay Connected​
error: Content is protected !!