Mysore
28
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

andolana desk

Homeandolana desk
BJP MLC Ravikumar granted interim bail

ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್‌ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶದಿಂದ ರವಿಕುಮಾರ್ ಬಂಧನದ ಭೀತಿಯಿಂದ ತಾತ್ಕಾಲಿಕ ಪಾರಾಗಿದ್ದಾರೆ. ರವಿಕುಮಾರ್ …

Praveen Nettaru murder case Accused arrested

ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್‌ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. …

3 cows killed in tiger attack

ಮಡುವಿನಹಳ್ಳಿ : ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿಯಲ್ಲಿ ನಡೆದಿದೆ. ಶುಕ್ರವಾರ ಬೆಳಿಗ್ಗೆ 11 ಗಂಟೆ ಸಮಯದಲ್ಲಿ ಗ್ರಾಮದ ಜಮೀನಿನಲ್ಲಿ ಮೇಯುತ್ತಿದ್ದ ಹಸುಗಳ ಮೇಲೆ ಹುಲಿ ದಾಳಿ ನಡೆಸಿ 3 ಹಸುಗಳನ್ನು ಕೊಂದುಹಾಕಿದೆ. ಗ್ರಾಮದ ಸುತ್ತಮುತ್ತ …

HD Kumaraswamy visits Chamundeshwari Temple

ಮೈಸೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಆಷಾಢ ಶುಕ್ರವಾರದಂದು ಕುಟುಂಬ ಸಮೇತವಾಗಿ ಶ್ರೀ ಚಾಮುಂಡೇಶ್ವರಿ ದರ್ಶನ ಪಡೆದರು. ತಮ್ಮ ಧರ್ಮಪತ್ನಿ ಅನಿತಾ ಕುಮಾರಸ್ವಾಮಿ, ಸೊಸೆ ರೇವತಿ ನಿಖಿಲ್ ಕುಮಾರಸ್ವಾಮಿ ಹಾಗೂ ಮೊಮ್ಮಗ ಅವ್ಯಾನ್ ದೇವ್ ಅವರೊಂದಿಗೆ ಕೇಂದ್ರ ಸಚಿವರು ದರ್ಶನ …

A young man stabbed a teacher

ಮೈಸೂರು : ಪ್ರೀತಿಸುವಂತೆ ಒತ್ತಾಯಿಸಿ ಹಾಡುಹಗಲೇ ಮಹಿಳೆಗೆ ಚಾಕು ಇರಿದಿರುವ ಘಟನೆ ಅಶೋಕಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಾಂಡವಪುರ ಎಲೆಕೆರೆ ಹ್ಯಾಂಡ್ ಪೋಸ್ಟ್ ಮೂಲದ, ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಪೂರ್ಣಿಮಾ (36) ಚಾಕು ಇರಿತಕ್ಕೆ ಒಳಗಾದ ಮಹಿಳೆ. ಯುವಕ ಅಭಿಷೇಕ್‌ ಚಾಕು …

Mysore should be first in Development

ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಜಿಲ್ಲಾ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾತನಾಡಿ, ಮೂರು ತಿಂಗಳಿಗೊಮ್ಮೆ …

A young man hanged himself

ವಿರಾಜಪೇಟೆ : ವಿವಾಹಿತ ಮಹಿಳೆಯ ಜೊತೆ ಸಂಬಂಧವನ್ನಿಟ್ಟುಕೊಂಡಿದ್ದ ಯುವಕನೊಬ್ಬ ಮನನೊಂದು ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ ಘಟನೆ ಪಟ್ಟಣದಲ್ಲಿ ನಡೆದಿದೆ. ಕೆ.ಬೋಯಿಕೇರಿ ಗ್ರಾಮದ ನಿವಾಸಿ ದಿ. ನಾಗರಾಜು ಎಂಬವರ ಪುತ್ರ, ಸೆಸ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾರ್ಮಿಕ ಸಾಗರ್ (30) ಆತ್ಮಹತ್ಯೆ ಮಾಡಿಕೊಂಡವರು. ವಿವಾಹಿತ …

Ongoing Wild Animal Menace: Protecting Crops and Homes Becomes a Challenge

ಎಚ್.ಡಿ.ಕೋಟೆ : ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಚ್ಚೂರು, ಗೋಳೂರು ಇನ್ನಿತರ ಪ್ರದೇಶಗಳಲ್ಲಿ ಸಣ್ಣ ರೈತರಿಗೆ ಬೆಳೆ ಮತ್ತು ಮನೆಗಳನ್ನು ಕಾಡು ಪ್ರಾಣಿಗಳಿಂದ ರಕ್ಷಿಸಿಕೊಳ್ಳುವುದೇ ಸವಾಲಾಗಿದೆ. ಎರಡು ದಿನಗಳ ಹಿಂದೆ ಹೊಸೂರು ಬಸವರಾಜ್ ಅವರ ಮನೆಯ ಹಿತ್ತಲಲ್ಲಿ ಕಾಡಾನೆ ಕಾಣಿಸಿಕೊಂಡು …

Teacher Transfers Spark Student Protest; Classes Boycotted

ಮೈಸೂರು: ಆಂಗ್ಲ ಭಾಷೆ ಶಿಕ್ಷಕರ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕೋಣನೂರು ಗ್ರಾಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕರು ದಿಢೀರ್ ಪ್ರತಿಭಟನೆ ನಡೆಸಿದರು. ಸಿ.ಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಕೋಣನೂರು …

Urea supply cut awareness about organic farming will be created

ಮೈಸೂರು : ರಾಜ್ಯದ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ, ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಶೇ 50% ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ …

Stay Connected​
error: Content is protected !!