Mysore
28
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

andolana desk

Homeandolana desk
Strict action against negligent official Chaluvarayaswamy

ಮೈಸೂರು : ಕ್ಷೇತ್ರ ಭೇಟಿಯಲ್ಲಿ, ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ, ಕರ್ತವ್ಯ ಲೋಪವೆಸಗುವ ಅಧಿಕಾರಿ ಸಿಬ್ಬಂದಿ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ನಾಗನಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಮೈಸೂರು ವಿಭಾಗ ಮಟ್ಟದ …

Simplify Anganwadi recruitment further said Hebbalkar

ಬೀದರ್ : ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ …

Death of 5 Tigers; Forest Department Needs to Wake Up

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳನ್ನು ಅಮಾನತು ಮಾಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …

Insulting Women is What BJP Leaders Do: Minister Laxmi Hebbalkar's Sharp Attack

ಬೀದರ್ : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುದು ಬಿಜೆಪಿಗರ ಮನಸ್ಥಿತಿ. ಬಿಜೆಪಿಯವರು ತತ್ವ ಸಿದ್ದಾಂತ ಅಂತ ಹೇಳುತ್ತಾರೆ. ಆದರೆ ಈ ರೀತಿ ಮನುಸ್ಮೃತಿಯನ್ನು ಎಲ್ಲಾ ಕಡೆ ಬಿತ್ತನೆ …

Increase in heart attack cases:

ಬೆಂಗಳೂರು : ರಾಜ್ಯದಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದರಿಂದ ಆತಂಕಗೊಂಡ ಜನತೆ ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತಿದ್ದಾರೆ. ಹೀಗಾಗಿ …

Farmers meeting after resolve legal hurdles Siddaramaiah

ಬೆಂಗಳೂರು : ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ …

man cheated of Rs 7 lakhs by impersonating CBI officer

ಮೈಸೂರು: ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್‌ ಮಾಡುತ್ತೇನೆ ಎಂದು ಹೆದರಿಸಿ ವೃದ್ಧನ ಬಳಿ 7 ಲಕ್ಷ ಹಣ ಪೀಕಿದ ಘಟನೆ ಮೈಸೂರಿನಲ್ಲಿ ಬನ್ನಿಮಂಟಪದ ಬಳಿ ನಡೆದಿದೆ. ಬನ್ನಿಮಂಟಪ ಲೇಔಟ್‌ ನಿವಾಸಿ ನಜರುಲ್ಲಾ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ನಜರುಲ್ಲಾಗೆ ಫೋನ್‌ಗೆ …

siddaramaiah reaction on mlc ravikumar statement

ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. …

heart attack Chamarajanagar farmer died

ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಮುಂದುವರೆದಿದ್ದು, ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಅನ್ನದಾತರೊಬ್ಬರು ಹೃದಯಾಘಾತದಿಂದ ನಗರದಲ್ಲಿ ಮೃತಪಟ್ಟಿದ್ದಾರೆ. ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕಿನ ಕುರುಬರ ಹುಂಡಿ ಗ್ರಾಮದ ನಿವಾಸಿ ಈಶ್ವರ್(50) ಎಂಬುವವರೇ ಮೃತಪಟ್ಟ ಅನ್ನದಾತನಾಗಿದ್ದಾರೆ. ದೇವನಹಳ್ಳಿ ತಾಲ್ಲೂಕಿನ ಚೆನ್ನರಾಯಪಟ್ಟಣದಲ್ಲಿ ಕೆಐಎಡಿಬಿಯಿಂದ ಬಲವಂತದ ಭೂಸ್ವಾಧೀನ …

H.D. Kote land encroachment issue  Janaspandana program

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎಚ್.ಡಿ.ಕೋಟೆ ಜಾಗ ಒತ್ತುವರಿ ವಿಚಾರ ಪ್ರತಿಧ್ವನಿಸಿದೆ. ಮೈಸೂರಿನ ಜಿಲ್ಲಾ ಸಭಾಂಗಣದಲ್ಲಿಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಎಚ್.ಡಿ.ಕೋಟೆಯ ನಿವೃತ್ತ ಇನ್ಸ್‌ಪೆಕ್ಟರ್ ಎಸ್.ದೊರೆಸ್ವಾಮಿ …

Stay Connected​
error: Content is protected !!