ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ ನಿರ್ಮಾಣಕ್ಕೆಂದು 20 ಅಡಿ ಹಳ್ಳ ತೋಡಲಾಗಿತ್ತು. ಅಲ್ಲಿಗೆ ಮೇಯಲು ಹೋಗಿದ್ದ ನಾಲ್ಕು ತಿಂಗಳ …
ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ ನಿರ್ಮಾಣಕ್ಕೆಂದು 20 ಅಡಿ ಹಳ್ಳ ತೋಡಲಾಗಿತ್ತು. ಅಲ್ಲಿಗೆ ಮೇಯಲು ಹೋಗಿದ್ದ ನಾಲ್ಕು ತಿಂಗಳ …
ಮಂಡ್ಯ: ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನವರು ಎಲ್ಲವನ್ನು ಬಿಟ್ಟು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೇಕೆದಾಟು ಯೋಜನೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಕಾಂಗ್ರೆಸ್‌ನವರು ಮೊದಲು ತಮಿಳುನಾಡಿನವರನ್ನು ಒಪ್ಪಿಸಲಿ. …
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿಂದು ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ ಅವರು, ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ …
ಬೆಂಗಳೂರು: ಇಂದು ಸಂಜೆ 5 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಾರಿಗೆ ನೌಕರರ ಜೊತೆ ಹೈವೋಲ್ಟೇಜ್ ಸಭೆ ನಡೆಸಲಿದ್ದು, ನೌಕರರಿಗೆ ಗುಡ್‌ನ್ಯೂಸ್ ಸಿಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. 25% ವೇತನ ಹೆಚ್ಚಳ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಪಟ್ಟು ಹಿಡಿದಿದ್ದು, ಪ್ರತಿಭಟನೆ ನಡೆಸಲು …
ಕಲಬುರ್ಗಿ: ಎಂಎಲ್‌ಸಿ ರವಿಕುಮಾರ್ ಬುದ್ಧಿ ಸರಿಯಿಲ್ಲ, ಹಾಗಾಗಿ ಅವರು ನಿಮ್ಹಾನ್ಸ್‌ನಲ್ಲಿ ಇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ರವಿಕುಮಾರ್ ಮೂಲತಃ ಬಿಜೆಪಿಯವರಲ್ಲ, ಆರ್‌ಎಸ್‌ಎಸ್‌ನಿಂದ ಬಂದವರು. ಮನುಸ್ಮೃತಿ …
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ತಾಯಿಯ ದರ್ಶನ ಪಡೆದು ನಾಡಿಗೆ ಹಾಗೂ ರೈತರಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಬೆಂಗಳೂರು: ಎಫ್‌ಐಆರ್ ಪ್ರಶ್ನಿಸಿ ಎಂಎಲ್‌ಸಿ ರವಿಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂವಿಧಾನಿಕ ಪದ ಬಳಕೆ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರವಿಕುಮಾರ್ ಹೈಕೋರ್ಟ್ ಮೊರೆ …
ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ರಕ್ಷಿಸಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಮಹದೇವಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 19 ವರ್ಷದ ಯುವತಿಯನ್ನು ರಕ್ಷಿಸಲಾಗಿದೆ. ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿಯನ್ನು ಸ್ಥಳೀಯರು ಹಾಗೂ ಪೊಲೀಸರು …
ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ, ಮಗಳು ಐಶ್ವರ್ಯ ಜೊತೆಗೂಡಿ ಚಾಮುಂಡಿಬೆಟ್ಟಕ್ಕೆ ಭೇಟಿ …
ಜೂನ್ ೨೬, ೨೦೨೫ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ವಲಯದಲ್ಲಿ ಸಂಭವಿಸಿದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಮೃತ್ಯು ಸುದ್ದಿ ರಾಜ್ಯವನ್ನೆಲ್ಲ ತಲುಪಿದ ಮೌನ ನಡುಕವಾಗಿದೆ. ಇದು ಕೇವಲ ಒಂದು ವರ್ಗದ ಜೀವಿಯ ನಾಶವಲ್ಲ …