ಮಿಡಿತ..ಬಡಿತ ! ಕಡಿಮೆಯಾಗಿದೆ ಜನರಲ್ಲಿ ಪರಸ್ಪರ ಕಷ್ಟ- ಸುಖ ನೋವು- ನಲಿವುಗಳಿಗೆ ಆ ಹೃದಯ ಮಿಡಿತ ಈಗೇನಿದ್ದರೂ ಹಗಲು-ರಾತ್ರಿ ದುಡಿ ದುಡಿ ದುಡಿತ ಅದಕ್ಕೇ ಹೆಚ್ಚಾಗುತ್ತಿದೆ ಈಗ ಎಲ್ಲರಲ್ಲೂ ಹೃದಯ ಬಡಿತ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು
ಮಿಡಿತ..ಬಡಿತ ! ಕಡಿಮೆಯಾಗಿದೆ ಜನರಲ್ಲಿ ಪರಸ್ಪರ ಕಷ್ಟ- ಸುಖ ನೋವು- ನಲಿವುಗಳಿಗೆ ಆ ಹೃದಯ ಮಿಡಿತ ಈಗೇನಿದ್ದರೂ ಹಗಲು-ರಾತ್ರಿ ದುಡಿ ದುಡಿ ದುಡಿತ ಅದಕ್ಕೇ ಹೆಚ್ಚಾಗುತ್ತಿದೆ ಈಗ ಎಲ್ಲರಲ್ಲೂ ಹೃದಯ ಬಡಿತ! -ಮ.ಗು.ಬಸವಣ್ಣ, ಜೆ.ಎಸ್.ಎಸ್. ಬಡಾವಣೆ, ಮೈಸೂರು
ಹಾಸನ ಜಿಲ್ಲೆಯಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ. ಆದರೆ ಕೆಲವು ಖಾಸಗಿ ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಪದೇ-ಪದೇ ತೋರಿಸಿ ಸಾರ್ವಜನಿಕರಲ್ಲಿ ಭಯದ ವಾತಾವರಣ ಮೂಡಿಸುತ್ತಿವೆ. ಈ ಕಾರಣಕ್ಕಾಗಿಯೇ ಮೈಸೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಜನರು ಕಾಲಿಡದಂತಹ ಸ್ಥಿತಿ …
ಹೆಗ್ಗಡದೇವನಕೋಟೆ ತಾಲ್ಲೂಕಿನ ಭೀಮನಕೊಲ್ಲಿ ದೇವಾಲಯಕ್ಕೆ ಪ್ರತಿನಿತ್ಯ ನೂರಾರು ಭಕ್ತರು ಭೇಟಿ ನೀಡುತ್ತಾರೆ. ಕಬಿನಿ ಜಲಾಶಯದಿಂದ ಕೆಂಚನಹಳ್ಳಿ ಮುಖಾಂತರ ಎನ್.ಬೇಗೂರು ಮತ್ತು ಭೀಮನಕೊಲ್ಲಿ ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹಾಳಾಗಿದ್ದು, ಈ ಮಾರ್ಗದಲ್ಲಿ ಸಂಚರಿಸಲು ವಾಹನ ಸವಾರರು ಹರಸಾಹಸ ಪಡುವಂತಾಗಿದೆ. ರಸ್ತೆ …
ವಿಜಯನಗರ ಒಂದನೇ ಹಂತದಿಂದ ಕಾಳಿದಾಸ ರಸ್ತೆಗೆ ಸಂಪರ್ಕ ಕಲ್ಪಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ರಸ್ತೆಯಲ್ಲಿ ಇತ್ತೀಚೆಗೆ ಬಿಡಾಡಿ ಕುದುರೆಗಳು ಕಾಣಿಸಿಕೊಳ್ಳುತ್ತಿದ್ದು, ವಾಹನ ಸವಾರರಿಗೆ ಅನಿರೀಕ್ಷಿತ ತಲೆನೋವು ತಂದೊಡ್ಡಿವೆ. ಈ ಕುದುರೆಗಳು ರಸ್ತೆಯಲ್ಲಿ ನಿಂತು ವಾಹನ ಸವಾರರಿಗೆ ದಾರಿ ಬಿಡದೇ ತೊಂದರೆ ನೀಡುತ್ತಿವೆ. …
ಮಳೆಗಾಲದಲ್ಲಿ ಮರದ ಕೊಂಬೆಗಳು, ವಿದ್ಯುತ್ ತಂತಿಗಳು ಕೆಳಗೆ ಬೀಳುವುದು, ಅದರಿಂದ ಜನರು ಅಪಾಯಕ್ಕೆ ಸಿಲುಕುವ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಿದೆ. ಮೈಸೂರಿನ ರಾಮಾನುಜ ರಸ್ತೆಯ ೭ನೇ ಕ್ರಾಸ್‌ನಲ್ಲಿ ಇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ ವಿದ್ಯುತ್ …
ಮೈಸೂರು: ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜೈಲಿನಲ್ಲಿದ್ದ ಕಾರಣ ದರ್ಶನ್ ಅವರು ಬೆಟ್ಟಕ್ಕೆ ಭೇಟಿ …
ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 2ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನು ಆಶೀರ್ವದಿಸಲು ಬರುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ …
ಕೃಷಿ ಚಟುವಟಿಕೆ ಚುರುಕುಗೊಂಡ ಬೆನ್ನಲ್ಲೇ ಕೃಷಿ ಇಲಾಖೆಯಿಂದ ಜಾಗೃತಿ; ಬೆಳೆ ವಿಮೆ ಸದುಪಯೋಗಪಡಿಸಿಕೊಳ್ಳಲು ಮನವಿ ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಚುರುಕು ಗೊಂಡಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಈ ನಡುವೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ …
ಹೊಸ ನಿಯಮಗಳನ್ನು ಸಡಿಲಿಸಿ ಅನುಕೂಲ ಕಲ್ಪಿಸಲು ಮನವಿ ಮೈಸೂರು: ಮಾರ್ಗದರ್ಶಕ ಪ್ರಾಧ್ಯಾಪಕರ ಸಂಖ್ಯೆ ಕೊರತೆಯಿಂದ ಪಿಎಚ್.ಡಿ. ವ್ಯಾಸಂಗಕ್ಕೆ ಅವಕಾಶ ನೀಡುವುದಕ್ಕೆ ಸಮಸ್ಯೆ ಎದುರಾಗಿದೆ ಎಂಬ ಮೈಸೂರು ವಿಶ್ವವಿದ್ಯಾನಿಲಯದ ನಿಲುವಿಗೆ ಹಲವು ಅರ್ಹ ವಿದ್ಯಾರ್ಥಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ಆಂದೋಲನ’ ದಿನಪತ್ರಿಕೆ ಜು.೩ರ …
ಆರ್.ಶ್ರೀನಿವಾಸ್ ಬೀಳುವ ಹಂತದಲ್ಲಿರುವ ಅಗ್ರಹಾರಬಾಚಹಳ್ಳಿ ಶಾಲೆ ಕಟ್ಟಡ; ದುರಸ್ತಿಗೆ ಸಾರ್ವಜನಿಕರ ಒತ್ತಾಯ ಕೆ.ಆರ್.ಪೇಟೆ: ತಾಲ್ಲೂಕಿನ ಕಸಬಾ ಹೋಬಳಿಯ ಅಗ್ರಹಾರಬಾಚಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯು ೧೯೨೬ರಲ್ಲಿ ಆರಂಭಗೊಂಡಿದ್ದು, ೨೦೨೬ಕ್ಕೆ ೧೦೦ ವರ್ಷಗಳು ತುಂಬಲಿದೆ. ಆದರೆ, ಶಾಲೆಯ ಹಲವು ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ದುರಸ್ತಿ …