ಬೆಂಗಳೂರು: ಸಮಾವೇಶದ ವೇಳೆ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಮನನೊಂದು ಎಸ್‌ಪಿ ಅವರು ರಾಜೀನಾಮೆಗೆ ಮುಂದಾಗಿದ್ದು, ಈ ಸಂಬಂಧ ಸಿಎಂ ಸಿದ್ದು ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. …
ಬೆಂಗಳೂರು: ಸಮಾವೇಶದ ವೇಳೆ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಮನನೊಂದು ಎಸ್‌ಪಿ ಅವರು ರಾಜೀನಾಮೆಗೆ ಮುಂದಾಗಿದ್ದು, ಈ ಸಂಬಂಧ ಸಿಎಂ ಸಿದ್ದು ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. …
ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಆಫೀಸರ್ ಆಫ್ ದಿ ಆರ್ಡರ್ ದಿ ಸ್ಟಾರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಘಾನಾ ದೇಶಕ್ಕೆ ಭೇಟಿ …
ಕನ್ನಡ ಚಿತ್ರರಂಗದ ಜನಪ್ರಿಯ ಸಂಗೀತ ನಿರ್ದೇಶಕ ಮತ್ತು ಗೀತರಚನೆಕಾರ ಹಂಸಲೇಖ ಮತ್ತೊಮ್ಮೆ ಸಕ್ರಿಯರಾಗಿದ್ದಾರೆ. ಕಳೆದ ವಾರವಷ್ಟೇ ಅವರ ನಿರ್ದೇಶನದ ಮತ್ತು ಸಂಗೀತ ನಿರ್ದೇಶನದ ‘ಓಕೆ’ ಎಂಬ ಚಿತ್ರವು ಸೆಟ್ಟೇರಿತ್ತು. ಇದೀಗ ಹಂಸಲೇಖ ಇನ್ನೂ ಎರಡು ಚಿತ್ರಗಳಿಗೆ ಸಂಗೀತ ಸಂಯೋಜಿಸುವುದಕ್ಕೆ ಅಣಿಯಾಗಿದ್ದಾರೆ. ಕನ್ನಡ …
ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಚಿತ್ರವು ಜೂನ್.06ರಂದು ಬಿಡುಗಡೆಯಾಗಿ, ಯಶಸ್ವಿಯಾಗಿ 25 ದಿನಗಳನ್ನು ಪೂರೈಸಿದೆ. ಈ ಸಂತೋಷವನ್ನು ಹಂಚಿಕೊಳ್ಳುವ ನಿಟ್ಟಿನಲ್ಲಿ ಚಿತ್ರತಂಡದವರು ಸಂತೋಷ ಕೂಟ ಏರ್ಪಡಿಸಿ, ಚಿತ್ರಕ್ಕೆ ಕೆಲಸ ಮಾಡಿದ ಕಲಾವಿದರು ಮತ್ತು ತಂತ್ರಜ್ಞರಿಗೆ ನೆನಪಿನ ಕಾಣಿಕೆಗಳನ್ನು ನೀಡಿ ಗೌರವಿಸಿದರು. ಯಶಸ್ಸಿನ …
ಆರ್ಥಿಕ ಅಭಿವೃದ್ಧಿಯ ಹಾದಿಯ ಮಾರುಕಟ್ಟೆ ಪರಿಭಾಷೆಯಲ್ಲಿ ಆಧುನಿಕ/ಅತ್ಯಾಧುನಿಕ ನಗರಗಳನ್ನು ಸೌಂದರ್ಯೀಕರಣದ ಹಂತವನ್ನು ದಾಟಿ ಕೆಲವು ಆಯ್ದ ನಗರಗಳನ್ನು ಸ್ಮಾರ್ಟ್ ಸಿಟಿ ಆಗಿ ಪರಿವರ್ತಿಸುವ ಈ ಆಲೋಚನೆಯ ಹಿಂದೆ, ಕಾರ್ಪೊರೇಟ್ ಹಿತಾಸಕ್ತಿ, ಬಂಡವಾಳದ ಲಾಭ ಹಾಗೂ ಹೂಡಿಕೆದಾರರ ರಿಯಲ್ ಎಸ್ಟೇಟ್ ಮತ್ತು ಔದ್ಯಮಿಕ …
ಆಧುನಿಕ ಕನ್ನಡ ಕಾವ್ಯರಂಗದಲ್ಲಿ ಕುವೆಂಪು, ಬೇಂದ್ರೆ, ಪು.ತಿ.ನರಸಿಂಹಾಚಾರ್ - ಈ ಮೂವರನ್ನು ಒಟ್ಟಿಗೆ ‘ರತ್ನತ್ರಯ’ ಎಂದು ಕರೆಯುವುದು ರೂಢಿ. ಇವರಲ್ಲಿ ಕುವೆಂಪು, ಬೇಂದ್ರೆಯವರಿಗೆ ವಿಶಿಷ್ಟ ಅಭಿಧಾನಗಳೂ ಉಂಟು: ಕುವೆಂಪು- ರಾಷ್ಟ್ರಕವಿ; ಬೇಂದ್ರೆ- ವರಕವಿ. ಆದರೆ ಪುತಿನ ಅವರಿಗೆ ಅಂಥ ವಿಶೇಷಣವೇನೂ ಇಲ್ಲ! …
ಈ ಬಾರಿ ದಸರಾ ಮಹೋತ್ಸವವನ್ನು ಅದ್ಧೂರಿಯಾಗಿ ಆಚರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕಳೆದ ಬಾರಿ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನಿಂದ ಹೊರಗೆ ಉತ್ತನಹಳ್ಳಿಯಲ್ಲಿ ಏರ್ಪಡಿಸಲಾಗಿತ್ತು.ಇದರಿಂದ ನಗರದ ಜನರಿಗೆ ಕಾರ್ಯಕ್ರಮ ವೀಕ್ಷಣೆಗೆ ಹೋಗಲು ಸಾಧ್ಯವಾಗಲಿಲ್ಲ. ಇಷ್ಟು ವರ್ಷಗಳೂ ಯುವ ದಸರಾ ಕಾರ್ಯಕ್ರಮವನ್ನು ಮೈಸೂರಿನ ಸ್ಥಳೀಯ …
ಮೈಸೂರು ಆಕಾಶವಾಣಿಗೆ ೯೦ ವರ್ಷಗಳು ತುಂಬಿದ್ದು, ಅಂದಿನಿಂದ ಇಂದಿನವರೆಗೂ ವಿಶೇಷ ಕಾರ್ಯಕ್ರಮಗಳನ್ನು ಪ್ರಸಾರ ಮಾಡಿ ಶ್ರೋತೃಗಳ ಮನ ಗೆದ್ದಿದೆ. ಇನ್ನು ಹತ್ತು ವರ್ಷಗಳನ್ನು ದಾಟಿದರೆ ಶತಮಾನದ ಸಂಭ್ರಮದಲ್ಲಿ ಮೈಸೂರು ಆಕಾಶವಾಣಿ ಮಿಂದೇಳುತ್ತದೆ! ‘ಮೈಸೂರು ಆಕಾಶವಾಣಿಗೆ (೯೦) ತೊಂಬತ್ತು: ನೆನಪುಗಳ ಹೊತ್ತು!’ ಕಾರ್ಯಕ್ರಮ …
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ೫೪೧ ಪ್ರೊಬೇಷನರಿ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ೨೧ ರಿಂದ ೩೦ ವರ್ಷ ವಯೋಮಿತಿಯ ಪದವೀಧರರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ ೧೪ ಕೊನೆಯ ದಿನಾಂಕವಾಗಿದೆ. ಆಸಕ್ತ ಅಭ್ಯರ್ಥಿಗಳು sbi.co.in ಗೆ ಭೇಟಿ …
ರೈಲು ಪ್ರಯಾಣಿಕರ ಅಗತ್ಯತೆಗಳನ್ನು ಪೂರೈಸಲು ಭಾರತೀಯ ರೈಲ್ವೆ ‘ರೈಲ್ ಒನ್’ (Rail One) ಎನ್ನುವ ಹೊಸ ಅಪ್ಲಿಕೇಶನ್ ಬಿಡುಗಡೆ ಮಾಡಿದೆ. ಸೆಂಟರ್ ಫಾರ್ ರೈಲ್ವೆ ಇನಾರ್ಮೇಶನ್ ಸಿಸ್ಟಂನ ೪೦ನೇ ಸಂಸ್ಥಾಪನಾ ದಿನವಾದ ಜುಲೈ ೧ರಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು …