ಚಿಕ್ಕಬಳ್ಳಾಪುರ: ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಯ್ಯ ಅವರಿಂದು ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹೋದ್ಯೋಗಿಗಳ ಜೊತೆ ಭೇಟಿ …
ಚಿಕ್ಕಬಳ್ಳಾಪುರ: ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಯ್ಯ ಅವರಿಂದು ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹೋದ್ಯೋಗಿಗಳ ಜೊತೆ ಭೇಟಿ …
ಬೆಂಗಳೂರು: ಲಾಟರಿ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದ ಶಾಸಕರೇ ನಿಮ್ಮ ಸರ್ಕಾರಕ್ಕೆ ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. …
ಮೈಸೂರು: ಕರ್ಕಶ ಶಬ್ಧ ಮಾಡಿಕೊಂಡು ಸಾರ್ವಜನಿಕರಿಗೆ ಕಿರಿ ಕಿರಿಗೆ ಕಾರಣವಾಗುತ್ತಿರುವ ಬೈಕ್ ಸವಾರರಿಗೆ ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿವಿ ಪುರಂ ವ್ಯಾಪ್ತಿಯಲ್ಲಿ ಕರ್ಕಶವಾಗಿ ಶಬ್ಧ ಮಾಡುತ್ತಿದ್ದ ಸುಮಾರು 5ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ …
ಮೈಸೂರು: ಇಲ್ಲಿನ ಹಂಚ್ಯಾ ಗ್ರಾಮದಲ್ಲಿ ಕೆಂಪೇಗೌಡ ಭಾವಚಿತ್ರವಿರುವ ಬೋರ್ಡನ್ನು ದುಷ್ಕರ್ಮಿಗಳು ಮುರಿದು ಹಾಕಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಕೆಂಪೇಗೌಡ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ …
ಮೈಸೂರು: ರಾತ್ರೋರಾತ್ರಿ ದುಷ್ಕರ್ಮಿಗಳು 4 ಸಾವಿರಕ್ಕೂ ಹೆಚ್ಚಿನ ಟೊಮ್ಯಾಟೋ ಗಿಡಗಳನ್ನು ನಾಶ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಬಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಾದೇಗೌಡ ಎಂಬುವವರು ಅರ್ಧ ಎಕರೆ ಜಮೀನಿನಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚಿನ ಟೊಮ್ಯಾಟೋ ಗಿಡಗಳನ್ನು ನಾಟಿ ಮಾಡಿದ್ದರು. …
ಚಿಕ್ಕಬಳ್ಳಾಪುರ: 5 ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 5 ವರ್ಷ ನಾನೇ …
ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು, ಹೆಣ್ಣು ಆನೆಗಳ ಗರ್ಭಾಧಾರಣೆಯ ಪರೀಕ್ಷೆಗಾಗಿ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸುತ್ತಿದ್ದಾರೆ. ಲ್ಯಾಬ್‌ನಿಂದ ಪರೀಕ್ಷಾ …
ಚಾಮರಾಜನಗರ: ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ …
ನವದೆಹಲಿ: ಕೋವಿಡ್ ಲಸಿಕೆಗೂ ಹೃದಯಾಘಾತಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಐಸಿಎಂಆರ್ ಹಾಗೂ ಏಮ್ಸ್ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿದೆ. ಕಳೆದ 2020ರಿಂದ ಹೃದಯಾಘಾತದಿಂದ ಯುವಜನರ ಹಠಾತ್ ಸಾವುಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು, ಹೆಚ್ಚಿನವರು ಇದು ಕೋವಿಡ್ ಎಫೆಕ್ಸ್ ಎಂದು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …