Mysore
26
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

andolana desk

Homeandolana desk
fire Accident at network tower

ಮೈಸೂರು: ನೆಟ್‌ವರ್ಕ್‌ ಟವರ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ವೈರ್‌ಗಳು ಸುಟ್ಟು ಕರಕಲಾದ ಘಟನೆ ಮೈಸೂರಿನ ಇಟ್ಟಿಗೆಗೂಡಿನಲ್ಲಿ ನಡೆದಿದೆ. ಟವರ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ನೆಟ್‌ವರ್ಕ್ ವೈರ್‌ಗಳು ಸುಟ್ಟು ಕರಕಲಾಗಿವೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿ ಹೆಚ್ಚಿನ …

komal next movie sangita bar and restaurant

ಕೋಮಲ್ ಕುಮಾರ್ ಅಭಿನಯದ ನಾಲ್ಕು ಚಿತ್ರಗಳು ವಿವಿಧ ಹಂತಗಳಲ್ಲಿವೆ. ಈ ಮಧ್ಯೆ, ಅವರು ಸದ್ದಿಲ್ಲದೆ ಇನ್ನೊಂದು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭವಾಗಲಿದೆ. ಕೋಮಲ್‍ ಅಭಿನಯದ ಹೊಸ ಚಿತ್ರಕ್ಕೆ ‘ಸಂಗೀತ ಬಾರ್ ಅಂಡ್ ರೆಸ್ಟೋರೆಂಟ್’ ಎಂಬ ಹೆಸರನ್ನು …

20 monkeys death

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ ಬೆನ್ನಲ್ಲೇ, ಜಿಲ್ಲೆಯ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ರಸ್ತೆಯ ಪಕ್ಕದಲ್ಲೇ 20ಕ್ಕೂ ಹೆಚ್ಚು ಮಂಗಗಳ ಮಾರಣಹೋಮ ನಡೆದಿದ್ದು, ವಿಷಪ್ರಾಶನದಿಂದ ಕೋತಿಗಳು ಸಾವನ್ನಪ್ಪಿರುವ ಶಂಕೆ …

Jim Ravi is making a Kashi Yatra for 101 people to fulfill his father's wish

ಕನ್ನಡದ ಹಲವು ಚಿತ್ರಗಳಲ್ಲಿ ನಟಿಸುವುದರ ಜೊತೆಗೆ ‘ಪುರುಷೋತ್ತಮ’ ಚಿತ್ರದ ಹೀರೋ ಮತ್ತು ನಿರ್ಮಾಪಕರಾದ ಕೋಲಾರ ಮೂಲದ ಎ.ಕೆ‌.ರವಿ ಅಲಿಯಾಸ್‍ ಜಿಮ್ ರವಿ ಈಗ ಒಂದು ದೊಡ್ಡ ಹೆಜ್ಜೆ ಇಟ್ಟಿದ್ದಾರೆ. ಸಾಮಾಜಿಕ ಕಾರ್ಯಗಳ ಮೂಲಕವೂ ಹೆಸರುವಾಸಿಯಾಗಿರುವ ರವಿ, ಒಂದು ಮಾದರಿಯ ಕೆಲಸವನ್ನು ಮಾಡುವುದಕ್ಕೆ …

Ganesh's birthday will not be celebrated with fans

ಜುಲೈ ತಿಂಗಳಲ್ಲಿ ಗಣೇಶ್‍, ಯೋಗಿ, ಶ್ರೀನಗರ ಕಿಟ್ಟಿ, ಶಿವರಾಜಕುಮಾರ್‌, ಪ್ರಜ್ವಲ್, ರಿಷಭ್‍ ಶೆಟ್ಟಿ ಮುಂತಾದವರು ಕನ್ನಡದ ಹಲವು ಸ್ಟಾರ್ ‍ನಟರು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಾರೆ. ಈ ಸಾಲಿನಲ್ಲಿ ಮೊದಲಿಗೆ ಬರುವುದು ಗಣೇಶ್‍ ಹುಟ್ಟುಹಬ್ಬ. ಇಂದು ಗಣೇಶ್‍ ಹುಟ್ಟುಹಬ್ಬ. ಆದರೆ, ಈ ಬಾರಿ …

Hullahalli Gram Panchayat Steps In to Control the Stray Dog Menace

ಮೈಸೂರು: ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆ ಎಚ್ಚೆತ್ತ ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಹುಲ್ಲಹಳ್ಳಿಯಲ್ಲಿ 20ಕ್ಕೂ ಹೆಚ್ಚು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗಿತ್ತು. ಸುದ್ದಿ ಬಿತ್ತರವಾಗುತ್ತಿದ್ದಂತೆ ತಾಲ್ಲೂಕು …

Hat-trick hero Shivaraj Kumar visits Chamundi Hills

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಪತ್ನಿ ಗೀತಾ ಜೊತೆ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ಶಿವರಾಜ್‌ ಕುಮಾರ್‌ ಅವರು, ದೇವಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಸಲ್ಲಿಸಿದರು. …

ಓದುಗರ ಪತ್ರ

ಸುಪ್ರೀಂ ಕೋರ್ಟ್ ಮತ್ತು ಮದ್ರಾಸ್ ಹೈಕೋರ್ಟ್‌ನಲ್ಲಿ ತಮಿಳು ಭಾಷೆಯಲ್ಲಿ ವಾದ ಮಂಡಿಸಲು ಅವಕಾಶ ನೀಡಬೇಕೆಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪುವ ಸಾಧ್ಯತೆ ತೀರಾ ಕಡಿಮೆ. ಆದರೆ, ತಮಿಳುನಾಡಿನ ಈ ಬೇಡಿಕೆ ಇತರ …

ಓದುಗರ ಪತ್ರ

೨೦೨೫ ಸಾಲಿನ ದಸರಾ ಉದ್ಘಾಟನೆಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರನ್ನು ಸರ್ಕಾರ ಪರಿಗಣಿಸಬಹುದಾಗಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ದೇವೇಗೌಡರು ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಕರ್ನಾಟಕದಿಂದ ಮೊದಲ ಪ್ರಧಾನಿಯಾಗಿ ಉತ್ತಮ ಆಡಳಿತ ನಡೆಸಿದ ಖ್ಯಾತಿಗೂ ಪಾತ್ರರಾಗಿದ್ದಾರೆ. ಹಿರಿಯ ಮುತ್ಸದ್ದಿ …

ಓದುಗರ ಪತ್ರ

ಮೈಸೂರಿನ ಸರಸ್ವತಿಪುರಂನಲ್ಲಿರುವ ಸಮತೆಂತೋ (ಸಮಾನ ಮನಸ್ಕರ ತೆಂಗಿನ ತೋಪಿನ) ಶೌಚಾಲಯ ತೀರ ಹದಗೆಟ್ಟು ಗಬ್ಬುನಾರುತ್ತಿದೆ. ಸಂಜೆ ವೇಳೆ ಇಲ್ಲಿ ವಾಕಿಂಗ್‌ಮಾಡುವುದು ಕೂಡ ಕಷ್ಟವಾಗಿದೆ. ಇಲ್ಲೇ ದೇವಸ್ಥಾನ ಹಾಗೂ ನಗರ ಕೇಂದ್ರ ಗ್ರಂಥಾಲಯವೂ ಇದೆ. ಶೌಚಾಲಯ ಇದ್ದರೂ ಉಪಯೋಗಕ್ಕೆ ಬಾರದಂತಾಗಿದೆ. ಶೌಚಾಲಯ ಹಾಳಾಗಿರುವುದರಿಂದ …

Stay Connected​
error: Content is protected !!