ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಅವರು ಮತ್ತೊಂದು ಜನ್ಮ ಎತ್ತಿ ಬಂದರೂ ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ತಿರುಗೇಟು ನೀಡಿದ್ದಾರೆ. ಈ …
ಮೈಸೂರು : ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ಅನ್ನು ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಅವರು ಮತ್ತೊಂದು ಜನ್ಮ ಎತ್ತಿ ಬಂದರೂ ಅದು ಸಾಧ್ಯವಿಲ್ಲ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್ ತಿರುಗೇಟು ನೀಡಿದ್ದಾರೆ. ಈ …
ಹೊಸದಿಲ್ಲಿ : ದೇಶದ ಹಣಕಾಸು ವಾಹಿವಟಿನಲ್ಲಿ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದ ಮಹತ್ವಾಕಾಂಕ್ಷೆಯ ಡಿಜಿಟಲ್ ಇಂಡಿಯಾ ಯೋಜನೆ ಪ್ರಾರಂಭವಾಗಿ ಒಂದು ದಶಕ ಪೂರ್ಣಗೊಂಡಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಭಾರತದಲ್ಲಿ ತಂತ್ರಜ್ಞಾನದ ಪರಿವರ್ತನೆಯ ಪ್ರಯಾಣ ಆಡಳಿತ, ಆರ್ಥಿಕತೆ ಮತ್ತು ದೈನಂದಿನ ಜೀವನದ ಮೇಲೆ …
ಬೆಂಗಳೂರು : ರಾಜ್ಯದಲ್ಲಿ ಹೃದಯಾಘಾತದ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರ ಆತಂಕ ಇಮ್ಮಡಿಗೊಂಡು ಆಸ್ಪತ್ರೆಗಳಲ್ಲಿ ತಪಾಸಣೆಗಾಗಿ ಸರದಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಹಾಸನದಲ್ಲಿ 42 ದಿನಗಳ ಅವಧಿಯಲ್ಲಿ 23ಕ್ಕೂ ಹೆಚ್ಚು ಮಂದಿ ಕಿರಿಯ ವಯಸ್ಸಿನಲ್ಲೇ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ. ಅದರ ಬೆನ್ನಲ್ಲೇ ರಾಜ್ಯದ ಇತರ …
ಮೈಸೂರು : ಸಣ್ಣಪುಟ್ಟ ಎದೆನೋವಿಗೆ ಆತಂಕಕ್ಕೊಳಗಾಗಿ ಹೃದ್ರೋಗ ಆಸ್ಪತ್ರೆಗೆ ಆಗಮಿಸುವ ಅಗತ್ಯವಿಲ್ಲ ಎಂದು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಕೆ.ಎಸ್.ಸದಾನಂದ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹಾಸನದಲ್ಲಿ ಸರಣಿ ಹೃದ್ರೋಗ ಪ್ರಕರಣಗಳ ಹಿನ್ನೆಲೆಯಲ್ಲಿ ಆತಂಕಗೊಂಡ ಜನ ತಪಾಸಣೆಗೆ …
ಮೈಸೂರು : ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರ ದುರುಪಯೋಗ ಪಡಿಸಿಕೊಂಡು ಇಲ್ಲಿಯವರೆಗೆ ಕಾನೂನಿನ ಕಣ್ಣಿಗೆ ಮಣ್ಣೆರಚುವ ಕೆಲಸ ಮಾಡಿದ್ದಾರೆ. ಇವತ್ತಲ್ಲ ನಾಳೆ ಅವರು ಜೈಲಿಗೆ ಹೋಗಲೇ ಬೇಕಾದ ಸಂಧರ್ಭ ಬಂದೇ ಬರುತ್ತದೆ ಎಂದು ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ …
ಬೆಂಗಳೂರು : ಐಪಿಎಸ್ ಅಧಿಕಾರಿ ವಿಕಾಸ್‍ಕುಮಾರ್ ಅವರ ಅಮಾನತ್ತು ಆದೇಶವನ್ನು ಕೇಂದ್ರ ಆಡಳಿತ ನ್ಯಾಯಾಧಿಕರಣ(ಸಿಎಟಿ) ರದ್ದುಗೊಳಿಸಿದ್ದು, ಈ ಹಿಂದಿನ ಭತ್ಯೆ ಹಾಗೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದೆ. ಜೂ.3 ರಂದು ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ …
ಹೈದರಾಬಾದ್ : ತೆಲಂಗಾಣದ ರಾಸಾಯನಿಕ ಕಾರ್ಖಾನೆಯಲ್ಲಿನ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 42 ಕ್ಕೆ ಏರಿಕೆಯಾಗಿದ್ದು, ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಹೆಚ್ಚಿನ ಶವಗಳು ಪತ್ತೆಯಾಗಿವೆ. ಸೋಮವಾರ ರಾತ್ರಿಯವರೆಗೆ 12 ರಷ್ಟಿದ್ದ ಸಾವಿನ ಸಂಖ್ಯೆ ಮಂಗಳವಾರ ಬೆಳಿಗ್ಗೆ 42 ಕ್ಕೆ ಏರಿದ್ದು, ಈಗ …
ಭೋಪಾಲ್ : ಬಾಸ್ ಜೊತೆ ಅಕ್ರಮ ಸಂಬಂಧವಿರಬಹುದು ಎಂದು ಶಂಕಿಸಿ ಲಿವ್ ಇನ್ ಗೆಳತಿಯನ್ನು ಕೊಂದು, ಆಕೆಯ ಮೃತದೇಹದೊಂದಿಗೆ 2 ದಿನ ಮಲಗಿದ್ದ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಭೋಪಾಲ್‌ನ ಗಾಯಿತ್ರಿ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿಯನ್ನು ವಿದಿಶಾದ ಸಿರೋಂಜ್ …
ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣದ ಬಳಿಕ ಚಿರತೆ ಸಾವು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಲೆಮಹದೇಶ್ವರ ವನ್ಯಜೀವಿಧಾಮದ ಕೌದಳ್ಳಿ ವಲಯದ ತಿಮ್ಮರಾಯನಕೊಂಚಲು ಅರಣ್ಯದಲ್ಲಿ ಜೂ.5 ರಂದು ಚಿರತೆಯ 4 ಕಾಲುಗಳನ್ನು ಬೇಟೆಗಾರರು ಕತ್ತರಿಸಿ ಕದ್ದೊಯ್ದಿದ್ದಾರೆ. …
ಬೆಂಗಳೂರು : ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ. ಇದು ಸಮಾಜಕ್ಕೂ ಅಪಾಯ. ಹೀಗಾಗಿ ಪತ್ರಕರ್ತರು ತನಿಖಾ ಪತ್ರಿಕೋದ್ಯಮದತ್ತ ಮುಖ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು. ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾ …