Mysore
33
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

andolana desk

Homeandolana desk
dgp murder case

ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್‌ನಲ್ಲಿ ಪಠ್ಯ ಪುಸ್ತಕಗಳು ಮತ್ತು ನೋಟ್ ಪುಸ್ತಕಗಳಷ್ಟೇ ಅಲ್ಲದೆ ಊಟದ ಬಾಕ್ಸ್, ನೀರಿನ ಬಾಟಲಿಯನ್ನೂ ತೆಗೆದುಕೊಂಡು ಹೋಗಬೇಕಿದೆ. ಇದು ಶಾಲಾಮಕ್ಕಳಿಗೆ ಅನಿವಾರ್ಯವೆನಿಸಿದೆ.ಎಳೆಯ ಮಕ್ಕಳ …

ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು ವರ್ಷಗಳಿಂದಲೂ ಪ್ರತಿಯೊಬ್ಬ ಉದ್ಯೋಗ ಆಕಾಂಕ್ಷಿಯನ್ನೂ ಕಾಡುತ್ತಿರುವ ಪ್ರಶ್ನೆ. ಸರ್ಕಾರಗಳು ಇಂತಹ ನಿರೀಕ್ಷೆಗಳಿಗೆ ಸ್ಪಂದಿಸುತ್ತಿಲ್ಲ. ದಿನಗಳು ಉರುಳಿದಂತೆ ಜವಾಬ್ದಾರಿಗಳೂ ಹೆಚ್ಚಾಗುತ್ತವೆ. ಜವಾಬ್ದಾರಿಗಳು …

ಓದುಗರ ಪತ್ರ

ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ನೌಕರಿ ಪಡೆಯಲು ಇದ್ದ ವಯೋಮಿತಿಯನ್ನು ಐದು ವರ್ಷ ಹೆಚ್ಚಳ ಮಾಡಿ ತೀರ್ಮಾನ ಕೈಗೊಂಡಿರುವುದು ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿರುವವರಲ್ಲಿ ಸಂತಸ ತಂದಿದೆ. ಹಲವಾರು ಪದವಿಗಳನ್ನು ಪಡೆದುಕೊಂಡರೂ ಕೆಲವೊಮ್ಮೆ ಅರ್ಹತಾ ಪರೀಕ್ಷೆಯಲ್ಲಿ ಅನ್ನುತ್ತೀರ್ಣಗೊಂಡು ನಿರಾಸೆಗೆ …

ಕಾಂಗೀರ ಬೋಪಣ್ಣ ಕೊಡಗು-ಕೇರಳದ ಜನರು ಒಟ್ಟಾಗಿ ಆಚರಿಸುವ ವಿಭಿನ್ನ ಆಚರಣೆ; ವಿಶಿಷ್ಟ  ಹಬ್ಬಕ್ಕೆ  ಅಗತ್ಯ ಸಿದ್ಧತೆ  ವಿರಾಜಪೇಟೆ: ಕೇರಳ ಹಾಗೂ ಕೊಡಗಿನ ಬಾಂಧವ್ಯ ಬೆಸೆಯುವ ವಿಶಿಷ್ಟ ಕೇರಳದ ಬೈತೂರು ದೇವಾಲಯದ ಪ್ರಮುಖ ವಾರ್ಷಿಕ ಹಬ್ಬ ಪತ್ತೂಟ ಜ.೨೪ರ ಶನಿವಾರ ನಡೆಯಲಿದ್ದು, ಜಿಲ್ಲೆಯ …

ಮಹೇಂದ್ರ ಹಸಗೂಲಿ ಪಾದಚಾರಿಗಳು ಓಡಾಡದಂತೆ ವಿರೂಪ; ಒತ್ತುವರಿ ತೆರವಿಗೆ ಸಾರ್ವಜನಿಕರ ಆಗ್ರಹ  ಗುಂಡ್ಲುಪೇಟೆ: ಪಟ್ಟಣದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಫುಟ್‌ಪಾತ್‌ಗಳನ್ನು ವ್ಯಾಪಾರಿಗಳು ಒತ್ತುವರಿ ಮಾಡಿಕೊಂಡಿದ್ದು, ಅಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಿ ಕೊಂಡಿರುವುದರಿಂದ ಜನರ ಓಡಾಟಕ್ಕೆ ಸ್ಥಳವಿಲ್ಲದಂತಾಗಿದೆ. ರಸ್ತೆ ಬದಿಯ ಪಾದಚಾರಿ ಮಾರ್ಗ …

‘ವಿದ್ಯಾವಿಕಾಸ’ ಯೋಜನೆಯಡಿ ಅಗತ್ಯವಿದ್ದರೆ ಚಪ್ಪಲಿ ನೀಡಲು ಸಿದ್ಧತೆ  ಮೈಸೂರು: ‘ವಿದ್ಯಾವಿಕಾಸ’ ಯೋಜನೆಯಡಿ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ೧ನೇ ತರಗತಿಯಿಂದ ೧೦ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ೪೦.೬೮ ಲಕ್ಷ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಅಥವಾ ಪಾದರಕ್ಷೆ(ಚಪ್ಪಲಿ) …

ಭೇರ್ಯ ಮಹೇಶ್‌  ಸಮಾವೇಶಕ್ಕೆ ಬೃಹತ್ ವೇದಿಕೆ ನಿರ್ಮಾಣ; ೧ ಲಕ್ಷ ಆಸನಗಳ ವ್ಯವಸ್ಥೆ ಹಾಸನ: ಜಾ.ದಳ ಪ್ರಾದೇಶಿಕ ಪಕ್ಷದ ಬೆಳ್ಳಿ ಮಹೋತ್ಸವದ ಅಂಗವಾಗಿ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಉದ್ದೇಶದಿಂದ ಶನಿವಾರ ಹಮ್ಮಿಕೊಂಡಿರುವ ಜಾ.ದಳ ಬೃಹತ್ ಸಮಾವೇಶಕ ಸಿದ್ಧತೆ …

dgp murder case

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ. ಬಸ್ಸುಗಳು ಹಳೆಯದಾಗಿರುವುದರಿಂದ ವಿಪರೀತ ಹೊಗೆ ಬರುತ್ತಿದೆ ಎನ್ನಲಾಗುತ್ತಿದೆ. ಟ್ರಾಫಿಕ್ ಪೊಲೀಸರು ಪೆಟ್ರೋಲ್, ಡೀಸೆಲ್‌ನಿಂದ ಸಂಚರಿಸುವ …

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ ರೂಪಾಯಿಗೆ ಕೇವಲ ೧೩ ಪೈಸೆಯಷ್ಟು ಮಾತ್ರ ನೆರವು ನೀಡುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದು ನಿಜಕ್ಕೂ ಕಳವಳಕಾರಿ …

Stay Connected​
error: Content is protected !!