ಮಂಡ್ಯ (ಕೆ.ಆರ್.ಎಸ್) : ಬಿಜೆಪಿ ಆಪರೇಷ್ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್ ಕುರಿತು ವ್ಯಂಗ್ಯವಾಡಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ …
ಮಂಡ್ಯ (ಕೆ.ಆರ್.ಎಸ್) : ಬಿಜೆಪಿ ಆಪರೇಷ್ ಮಾಡಿ ಅಧಿಕಾರಕ್ಕೆ ಬಂತು. ಜೆಡಿಎಸ್ ಇನ್ನೊಬ್ಬರ ಹೆಗಲ ಮೇಲೆ ಕೈ ಹಾಕಿಹೊಂಡೇ ಅಧಿಕಾರಕ್ಕೆ ಬರಬೇಕು. ಸ್ವಂತ ಶಕ್ತಿಯಿಂದ ಸಾಧ್ಯವೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ, ಜೆಡಿಎಸ್ ಕುರಿತು ವ್ಯಂಗ್ಯವಾಡಿದರು. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ …
ಕೆಆರ್ ಎಸ್ : ನಮ್ಮ ಸರ್ಕಾರ ಬಿದ್ದೋಗತ್ತೆ ಅಂತ ಸೋತ ಗಿರಾಕಿಗಳು ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಐದು ವರ್ಷ ಬಂಡೆ ರೀತಿ ಇರತ್ತೆ. 2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀರಾವರಿಗೆ ನಮ್ಮ …
ಮೈಸೂರು : ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಬ್ಬರೂ ಒಟ್ಟಾಗಿದ್ದೇವೆ, ಯಾರೂ ಏನೂ ಹೇಳಿದರು ನಮ್ಮ ಮಧ್ಯೆ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಅವರು ಇಂದು ಮೈಸೂರು ವಿಮಾನನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಸುರ್ಜೆವಾಲಾ …
ಮೈಸೂರು : ಸ್ನಾತಕ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ನೂತನವಾಗಿ ತಯಾರಿಸಲಾಗಿರುವ ಪಠ್ಯಕ್ಕೆ ಶಿಕ್ಷಣ ಮಂಡಳಿ ಸಾಮಾನ್ಯ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಮೈಸೂರು ವಿವಿ ಕ್ರಾಫರ್ಡ್ ಭವನದಲ್ಲಿ ಸೋಮವಾರ ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಅಧ್ಯಕ್ಷತೆಯಲ್ಲಿ ನಡೆದ ಶೈಕ್ಷಣಿಕ ಸಾಲಿನ ಪ್ರಥಮ ಶಿಕ್ಷಣ ಮಂಡಳಿ …
ಮೈಸೂರು : ಕೃಷಿ, ತೋಟಗಾರಿಕೆ ಕೃಷಿಯಲ್ಲಿ ಆಧುನಿಕ ಪದ್ಧತಿಯನ್ನು ಅನುಸರಿಸಿ ಆದಾಯ ಕಂಡುಕೊಳ್ಳಬೇಕು. ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಬರುವಂತಹ ಬೆಳೆಗಳನ್ನು ಬೆಳೆಯುವ ಕಡೆಗೆ ರೈತರು ಮುಂದಾಗಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಹೇಳಿದರು. ಮೈಸೂರು ತಾಲ್ಲೂಕಿನ ತೋಟಗಾರಿಕೆ ಮಹಾವಿದ್ಯಾಲಯದ …
ಮೈಸೂರು : ಮೇಕೆದಾಟು ಯೋಜನೆ ಜಾರಿಗೆ ನಾವು ಸನ್ನದ್ಧ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ತಮಿಳುನಾಡಿಗೆ ಹೆಚ್ಚುವರಿ ನೀರು ಹರಿದು ಹೋಗುತ್ತಿದೆ ಹಾಗೂ ಅವರ ಅಚ್ಚುಕಟ್ಟು ಪ್ರದೇಶ ಹೆಚ್ಚಳವಾಗುತ್ತಿದೆಯಲ್ಲಾ? ಎಂದು ಮೈಸೂರು …
ಮಂಡ್ಯ : "ಬೃಂದಾವನ ಉದ್ಯಾನವನ್ನು ಅತ್ಯಂತ ಹೆಚ್ಚು ಆಕರ್ಷಣೀಯಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 92 ವರ್ಷಗಳ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಜೂನ್ ತಿಂಗಳಿನಲ್ಲಿ ಭರ್ತಿಯಾಗಿರುವ ಕೆಆರ್ ಎಸ್ ಅಣೆಕಟ್ಟಿಗೆ ಸಿಎಂ ಹಾಗೂ ಡಿಸಿಎಂ ಅವರು ಬಾಗಿನ …
ಕಾವೇರಿ ಆರತಿಗೆ ವಿರೋಧ ಮಾಡಬೇಡಿ, ಸಹಕಾರ ನೀಡಿ ಮಂಡ್ಯ : "ಕಾವೇರಿ ಜಲಾನಯನ ಪ್ರದೇಶಕ್ಕೆ 2 ಸಾವಿರ ಕೋಟಿಗೂ ಹೆಚ್ಚು ಅನುದಾನ ನೀಡಲಾಗಿದೆ. ಪ್ರತಿ ಕ್ಷೇತ್ರವನ್ನೂ ಗಮದಲ್ಲಿಟ್ಟುಕೊಂಡು ಕೆಲಸ ಮಾಡಲಾಗುತ್ತಿದೆ. ಮಂಡ್ಯ ಜಿಲ್ಲೆ ಒಂದಕ್ಕೆ 1 ಸಾವಿರ ಕೋಟಿಗೂ ಹೆಚ್ಚು ಅನುದಾನಕ್ಕೆ …
ಬೆಂಗಳೂರು: ದಸರಾಗೂ ಮೊದಲೇ ವಿಪಕ್ಷ ನಾಯಕ ಆರ್.ಅಶೋಕ್ ಸ್ಥಾನಕ್ಕೆ ಸಂಚಕಾರ ಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಕಾಂಗ್ರೆಸ್ ಶಾಸಕರು ದಿನದಿಂದ ದಿನಕ್ಕೆ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. …
ಮೈಸೂರು: ಸಾರಿಗೆ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ. ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ರಭಸಕ್ಕೆ ಬಸ್ಸಿನ ಒಳಭಾಗದಲ್ಲಿ ಕುಳಿತಿದ್ದ ಬಂಕಹಳ್ಳಿ ಗ್ರಾಮದ ನಿವಾಸಿ …