Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

andolana desk

Homeandolana desk

ಎಚ್.ಡಿ.ಕೋಟೆ: ಎಚ್.ಡಿ.ಕೋಟೆ ತಾಲ್ಲೂಕು ನೂತನ ಶಿಕ್ಷಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಸಿ.ಎನ್.ರಾಜು ಅವರನ್ನು ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಸಿಂಡಿಕೇಟ್ ಸದಸ್ಯ ಕ್ಯಾತನಹಳ್ಳಿ ನಾಗರಾಜು ಡೈರಿ ಅಧ್ಯಕ್ಷ ಕೆ.ಪಿ.ಚೆಲುವರಾಜು, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಪ್ರಸನ್ನಕುಮಾರ್, ಕಾಂಗ್ರೆಸ್ ಎಸ್ ಟಿ ಘಟಕದ ಅಧ್ಯಕ್ಷ ಬಿಪಿ …

Amarnath Yatra begins from July 3

ಶ್ರೀನಗರ: ಜುಲೈ.3ರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಲಿರುವ ಅಮರನಾಥ ಯಾತ್ರೆಗೆ ಮುಂಚಿತವಾಗಿ, ಯಾತ್ರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಸಿಆರ್‌ಪಿಎಫ್‌ ಎನ್‍ಹೆಚ್-44ರಲ್ಲಿ ಕಣ್ಗಾವಲು ಹೆಚ್ಚಿಸಿದೆ. ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಸಿಆರ್‌ಪಿಎಫ್‌ ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ …

tigers killed by poisoning

ಹನೂರು: 5 ಹುಲಿಗಳಿಗೆ ವಿಷಪ್ರಾಶನ ಮಾಡಿದ್ದ ಮೂವರು ಹಂತಕರನ್ನು ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ.3ರ ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಕಸ್ಟಡಿಗೆ ನೀಡಿ ಜೆಎಂಎಫ್‌ಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಮಲೆ ಮಹದೇಶ್ವರ …

CM Siddaramaiah to offer bagina at KRS Reservoir

ಮಂಡ್ಯ: ಇದೇ ಮೊದಲ ಬಾರಿಗೆ ಜೂನ್‌ ತಿಂಗಳಿನಲ್ಲೇ ಭರ್ತಿಯಾಗಿರುವ ಕೆಆರ್‌ಎಸ್‌ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಅವರಿಂದು ಬಾಗಿನ ಸಮರ್ಪಿಸಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಜೂನ್‌ ತಿಂಗಳಿನಲ್ಲೇ ಸಂಪೂರ್ಣ ಭರ್ತಿಯಾಗಿದೆ. …

Our government is secure Dinesh Gundu Rao clarifies

ಮಂಗಳೂರು: ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಹಾಗೂ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ …

I will inaugurate Dussehra as Chief Minister Siddaramaiah

ಮೈಸೂರು: ಈ ಬಾರಿ ಹೊಸ ಮುಖ್ಯಮಂತ್ರಿಯಿಂದ ದಸರಾ ಉದ್ಘಾಟನೆಯಾಗಲಿದೆ ಎಂಬ ವಿಪಕ್ಷ ನಾಯಕ ಆರ್.‌ಅಶೋಕ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ನಾನೇ ಈ ಬಾರಿಯ ದಸರಾವನ್ನೂ …

farmer commits suicide

ಮೈಸೂರು: ಸಾಲಬಾಧೆ ತಾಳಲಾರದೇ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ನಡೆದಿದೆ. ಸಾಲಿಗ್ರಾಮ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದ ರೈತ ಗೋವಿಂದೇಗೌಡ ಎಂಬುವವರೇ ಸಾಲಬಾಧೆ ತಾಳಲಾರದೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ. ಗೋವಿಂದೇ ಗೌಡ ಅವರು, ವಿವಿಧ ಬ್ಯಾಂಕುಗಳಲ್ಲಿ ಹಾಗೂ ಕೈ …

suspended Char Dham Yatra resumes

ಡೆಹ್ರಾಡೂನ್:‌ ಉತ್ತರಾಖಂಡದಾದ್ಯಂತ ವರುಣಾರ್ಭಟ ಕೊಂಚ ಕಡಿಮೆಯಾಗಿದ್ದು, ಉತ್ತರ ಕಾಶಿಯಲ್ಲಿ ಗಂಗೋತ್ರಿ-ಯಮುನೋತ್ರಿ ದೇವಾಲಯಗಳು ತೆರೆದಿವೆ. ಈ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಚಾರ್‌ ಧಾಮ್‌ ಯಾತ್ರೆ ಪುನರಾರಂಭವಾಗಿದೆ. ಭಾರೀ ಮಳೆ, ಮೇಘಸ್ಫೋಟದ ಹಿನ್ನೆಲೆಯಲ್ಲಿ ಚಾರ್‌ ಧಾಮ್‌ ಯಾತ್ರೆಯನ್ನು ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿತ್ತು. ಇಂದು ಮಳೆಯ …

heart attack deaths increased in hassan district

ಹಾಸನ: ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಸರಣಿ ಸಾವುಗಳು ಸಂಭವಿಸುತ್ತಿದ್ದು, ಇಂದು ಒಂದೇ ದಿನ ಮೂವರು ಬಲಿಯಾಗಿದ್ದಾರೆ. ಈ ಮೂಲಕ ಕಳೆದ 40 ದಿನಗಳಲ್ಲಿ 21 ಮಂದಿ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ನಿವಾಸಿ ಇಂಗ್ಲೀಷ್‌ ಪ್ರೊಫೆಸರ್‌ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಮೃತರನ್ನು ಮುತ್ತಯ್ಯ …

Thotadappa Basavaraju threatens to commit suicide to BJP high command

ಮೈಸೂರು: ಹೊರಗಿನಿಂದ ಬಂದವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ರೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ವರುಣಾ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ತೋಟದಪ್ಪ ಬಸವರಾಜು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ …

Stay Connected​
error: Content is protected !!