Mysore
22
overcast clouds

Social Media

ಗುರುವಾರ, 18 ಜೂನ್ 2026
Light
Dark

andolana desk

Homeandolana desk

ಮಂಜು ಕೋಟೆ ಕೋಟೆ: ಮುಖ್ಯಮಂತ್ರಿ ಭೇಟಿ ನೀಡಿದರೆ ಅಭಿವೃದ್ಧಿ ಕೆಲಸಗಳಾಗುತ್ತವೆ ಎಂಬ ನಿರೀಕ್ಷೆ ಜನರದ್ದು  ಎಚ್.ಡಿ.ಕೋಟೆ: ರಾಜ್ಯದಲ್ಲಿ ಪ್ರಪ್ರಥಮವಾಗಿ ಭರ್ತಿಯಾಗುವ ತಾಲ್ಲೂಕಿನ ಕಬಿನಿ ಜಲಾಶಯವನ್ನು ಬಿಟ್ಟು ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಲು ಮುಖ್ಯಮಂತ್ರಿಗಳು ಮುಂದಾಗಿರುವುದು ಇಲ್ಲಿನ ಸಾರ್ವಜನಿಕರ ಹಾಗೂ ರೈತರ ಆಕ್ರೋಶಕ್ಕೆ …

ಕೆ.ಬಿ.ರಮೇಶನಾಯಕ ೨,೦೦೦ ರೂ. ಟಿಕೆಟ್‌ಗೆ ಭರ್ಜರಿ ಬೇಡಿಕೆ ಪ್ರಾಧಿಕಾರದ ಖಜಾನೆಗೆ ೩೭ ಲಕ್ಷ ರೂ. ಆದಾಯ ಟಿಕೆಟ್‌ಗೆ ಬೇಡಿಕೆ ಮತ್ತಷ್ಟು ಹೆಚ್ಚಳ ಸಾಧ್ಯತೆ ಟಿಕೆಟ್ ಖರೀದಿಸಿದವರಿಗೆ ಗಿಫ್ಟ್‌ ಬಾಕ್ಸ್ ವಿತರಣೆ ನೂತನ ವ್ಯವಸ್ಥೆ ನಿರಂತರ ಮುಂದುವರಿಕೆ: ರೂಪಾ ಮೈಸೂರು: ಆಷಾಢಮಾಸ ಶುಕ್ರವಾರದ …

Midterm elections after December: Govinda Karajola

ಚಿತ್ರದುರ್ಗ : ಡಿಸೆಂಬರ್‌ ಬಳಿಕ ಯಾವುದೇ ಸಂದರ್ಭದಲ್ಲಾದರೂ ಮಧ್ಯಂತರ ಚುನಾವಣೆ ನಡೆಯಬಹುದು ಎಂದು ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, 2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಎಂದು ನಾನು ಹೇಳಲ್ಲ. ಡಿಸೆಂಬರ ಬಳಿಕ ಯಾವುದೇ …

ಬಳ್ಳಾರಿ: ಬಿಜೆಪಿ ಬಿಟ್ಟು ನಾನೆಲ್ಲಿ ಹೋಗಲಿ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ವಾಪಸ್‌ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಬಳ್ಳಾರಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು, ನನ್ನನ್ನು ಬಿಜೆಪಿಗೆ ಸೇರಿಸಿಕೊಳ್ಳುವಂತೆ ಒತ್ತಾಯಿಸಿದ್ದನ್ನು ಮಾಧ್ಯಮಗಳಲ್ಲಿ …

ಬಾಗಲಕೋಟೆ: ದಸರಾ ವೇಳೆಗೆ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಹೊಸ ಬಾಂಬ್‌ ಸಿಡಿಸಿದ್ದಾರೆ. ಈ ಕುರಿತು ಬಾಗಲಕೋಟೆಯ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಯಾವುದೇ ಕ್ಷಣದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಪತನವಾಗಲಿದೆ. ನೂರಕ್ಕೆ ನೂರರಷ್ಟು ಸರ್ಕಾರ …

DCM DK Shivakumar

ಬೆಂಗಳೂರು: ಕಾವೇರಿ ಆರತಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ನೋಟೀಸ್‌ಗೆ ಸರ್ಕಾರ ಕಾನೂನು ಮೂಲಕವೇ ಉತ್ತರ ನೀಡಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪೂಜೆ ಪ್ರಾರ್ಥನೆ ಮಾಡಲು ಯಾರೂ ಬೇಡ ಎನ್ನುವುದಿಲ್ಲ. ಕೆಲವರಿಗೆ …

Emergency turned the entire country into a prison: Delhi CM Rekha Gupta

ನವದೆಹಲಿ: ಸಂವಿಧಾನದವನ್ನು ಜೇಬಿನಲ್ಲಿ ಇಟ್ಟುಕೊಂಡವರು ತಮ್ಮ ಸರ್ಕಾರದ ಅವಧಿಯಲ್ಲೇ ಅದನ್ನು ಕೊಂದದ್ದು ತಾವೇ ಎಂಬುದನ್ನು ಮನನ ಮಾಡಿಕೊಳ್ಳಬೇಕು ಎಂದು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಈ ಕುರಿತು ಮಾತನಾಡಿದ ಅವರು, ತುರ್ತು ಪರಿಸ್ಥಿತಿ ಇಡೀ ದೇಶವನ್ನು …

Puri Jagannath Rath Yatra

ಭುವನೇಶ್ವರ: ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಭಕ್ತರು ಮೃತಪಟ್ಟಿದ್ದು, 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪುರಿಯ ಗುಂಡಿಚಾ ದೇವಾಲಯದ ಬಳಿ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಅನೇಕರು ಗಾಯಗೊಂಡಿದ್ದಾರೆ. ಮೃತರನ್ನು …

ನಂಜನಗೂಡು: ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದ ಸುತ್ತ ಮುತ್ತ ಭಾರೀ ಗಾತ್ರದ ಹುಲಿಯೊಂದು ಕಾಣಿಸಿಕೊಂಡಿದ್ದು, ರೈತರು ಆತಂಕಕ್ಕೀಡಾಗಿದ್ದಾರೆ. ಹುಲಿ ಓಡಾಡುವ ದೃಶ್ಯ ರೈತ ಮಲ್ಲಿಕ್‌ ಎಂಬುವವರ ಜಮೀನಿನಲ್ಲಿ ಅಳವಡಿಸಿರುವ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಡುವಿನಹಳ್ಳಿ, ಹೊಸವೀಡು, ಈರೇಗೌಡನಹುಂಡಿ, ಚಿಲಕಳ್ಳಿ, ಯಡಿಯಾಲ ಸುತ್ತ ಮುತ್ತ ಅಳವಡಿಸಿರುವ …

Stay Connected​
error: Content is protected !!