Mysore
23
overcast clouds

Social Media

ಗುರುವಾರ, 18 ಜೂನ್ 2026
Light
Dark

andolana desk

Homeandolana desk

ಮಂಡ್ಯ : ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಾ ಸಾಲ ನೀಡಬೇಕು ಎಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಬ್ಯಾಂಕುಗಳಿಗೆ ಸೂಚಿಸಿದರು. …

No Leave for Officials in This District for 40 Days…!

ಮಡಿಕೇರಿ : ಮುಂದಿನ 40 ದಿನಗಳು ಕೊಡಗಿನ ಎಲ್ಲಾ ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಭೋಸರಾಜು ಖಡಕ್ ಸೂಚನೆ ನೀಡಿದ್ದಾರೆ. ನಗರದ ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ …

Ganja Smuggling: Three Arrested

ಕೆ.ಆರ್.ಪೇಟೆ : ತಾಲ್ಲೂಕಿನ ಚಿಕ್ಕೋನಹಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆ ಮುಂಭಾಗದ ಮುಖ್ಯ ರಸ್ತೆಯಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಅಬಕಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಮೇತ ಬಂಧಿಸಿದ್ದಾರೆ. ಮೈಸೂರು ವಿಭಾಗದ ಅಬಕಾರಿ ಜಂಟಿ ಆಯುಕ್ತ ಬಸವರಾಜ್ ಹಡಪದ ಹಾಗೂ ಅಬಕಾರಿ …

Somwarpet | Attempt to Sell Ganja: Accused Arrested

ಸೋಮವಾರಪೇಟೆ : ಬೇಳೂರು ಬಾಣೆಯ ಸಮೀಪ ಡಿಯೋ ಸ್ಕೂಟರ್‌ನಲ್ಲಿ ಗಾಂಜಾ ಇಟ್ಟುಕೊಂಡು ಮಾರಾಟಕ್ಕೆ ಪ್ರಯತ್ನಿಸಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ. ಬೇಳೂರು ಗ್ರಾಮದ ಕಾರೇಕೊಪ್ಪ ನಿವಾಸಿ ಕೆ.ಎಸ್.ಗಣೇಶ್ ಬಂಧಿತ ಆರೋಪಿ. 3 ಸಾವಿರ ರೂ.ಗಳ ಮೌಲ್ಯದ 84 ಗ್ರಾಂ …

ಹುಲಿ ಅಸಹಜ ಸಾವು ಪ್ರಕರಣ : 6 ಮಂದಿ ವಶಕ್ಕೆ ಪಡೆದ ಅರಣ್ಯ ಇಲಾಖೆ

ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನಾ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಮಿಳುನಾಡು ಮೂಲದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಲಿ …

Tigers cremated at the spot where they died

ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದ ಹೂಗ್ಯ ವಲಯದಲ್ಲಿ ಅಸಹಜ ಸಾವನ್ನಪ್ಪಿದ್ದ ಐದು ಹುಲಿಗಳನ್ನು ಎನ್‌ಟಿಸಿಎ ಆದೇಶದ ಅನ್ವಯ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಶುಕ್ರವಾರ ಬೆಳಿಗ್ಗೆ ಎಪಿಸಿಸಿಎಫ್‌ ಶ್ರೀನಿವಾಸ್‌, ಸಿಸಿಎಫ್‌ ಹೀರಲಾಲ್‌, ಎನ್‌ಟಿಸಿಎ …

Cauvery Aarti and amusement park: High Court issues a stay order

ರೈತ ಹೋರಾಟಗಾರರಿಗೆ ಗೆಲುವು ; ರಾಜ್ಯ ಸರ್ಕಾರಕ್ಕೆ ಭಾರೀ ಹಿನ್ನಡೆ ಮಂಡ್ಯ : ಹಳೇ ಮೈಸೂರು ಪ್ರಾಂತ್ಯದ ರೈತರು ಹಾಗೂ ಜನರ ಜೀವನಾಡಿ ಕೃಷ್ಣರಾಜಸಾಗರ ಜಲಾಶಯದ ಬಳಿ ಸರ್ಕಾರ ಸ್ಥಾಪಿಸಲು ಹೊರಟಿದ್ದ ಅಮ್ಯೂಸ್‌ಮೆಂಟ್ ಪಾರ್ಕ್ ಹಾಗೂ ಕಾವೇರಿ ಆರತಿಗೆ ರಾಜ್ಯ ಉಚ್ಚ …

Heavy Rain: Family Uses Coracle to Take Bride Home!

ನಾಪೋಕ್ಲು : ಬಿರುಸಿನ ಮಳೆಯ ನಡುವೆ ಇತ್ತೀಚೆಗೆ ವಿವಾಹವಾಗಿದ್ದ ವಧುವನ್ನು ಕುಟುಂಬಸ್ಥರು ತವರು ಮನೆಗೆ ತೆಪ್ಪದ ಮೂಲಕ ಕರೆದುಕೊಂಡು ಹೋದ ಘಟನೆ ಗುರುವಾರ ನಡೆದಿದೆ. ಕೊಡಗಿನಾದ್ಯಂತ ಬಿರುಸಿನ ಮಳೆಯಾಗಿದ್ದು, ನಾಪೋಕ್ಲು ವ್ಯಾಪ್ತಿಯ ಹಲವೆಡೆ ರಸ್ತೆಗಳು ಜಲಾವೃತವಾಗಿ ರಸ್ತೆ ಸಂಪರ್ಕ ಕಡಿತಗೊಂಡಿವೆ. ಇಂತಹ …

Negligence at Mysore University: Professors Conduct Evaluation Under Mobile Flashlight...!

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್‌ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ. ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ …

Sattegala | Car-Bike Collision: Two Dead on the Spot

ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಿಂದಾಗಿ ಇಬ್ಬರು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸತ್ತೇಗಾಲ ಗ್ರಾಮದ ನಟರಾಜು(65) ಹಾಗೂ ಮಹೇಶ್  ಅಲಿಯಾಸ್ ಮಾಯಪ್ಪ(50) ಮೃತ್ತಪಟ್ಟ ಸವಾರರು. …

Stay Connected​
error: Content is protected !!