ಕೊಡಗು : ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ ಸಣ್ಣ ನೀರಾವರಿ …
ಕೊಡಗು : ಅನುದಾನ ಹಂಚಿಕೆ ಸೇರಿದಂತೆ ಸರ್ಕಾರದಲ್ಲಿ ಎಲ್ಲಾ ಕಾರ್ಯಕ್ರಮಗಳು ಸುಸೂತ್ರವಾಗಿ ನಡೆಯುತ್ತಿದ್ದು, ಯಾರೋ ಒಂದಿಬ್ಬರು ಶಾಸಕರು ಹೇಳಿದ್ದನ್ನೇ ಸತ್ಯ ಎಂದು ಆರೋಪ ಮಾಡುತ್ತಿರುವ ಪ್ರತಿಪಕ್ಷಗಳಿಗೆ ಮಾಡಲು ಬೇರೆ ಕೆಲಸ ಇಲ್ಲ ಎಂದು ಕೊಡಗು ಜಿಲ್ಲಾ ಉಸ್ತುವಾರಿಯೂ ಆಗಿರುವ ಸಣ್ಣ ನೀರಾವರಿ …
ಬೆಂಗಳೂರು : ಆರೋಗ್ಯ ಮತ್ತು ಶಿಕ್ಷಣ ನಮಗೆಲ್ಲರಿಗೂ ಅತ್ಯಗತ್ಯವಾಗಿದೆ. ಇದರ ಮೂಲಕವೇ ಸುಸ್ಥಿತ ಅಭಿವೃದ್ಧಿಗೆ ಆದ್ಯತ ನೀಡುವುದು ನಮ್ಮ ಸರ್ಕಾರದ ಮುಖ್ಯ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಾವು ಸಮರ್ಪಕವಾಗಿ ಹೆಜ್ಜೆ ಹಾಕುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು …
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಧಾರಾಕಾರ ಮಳೆಯಿಂದ ನದಿ ತೀರದ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಕಾವೇರಿ, ಲಕ್ಷ ಣ ತೀರ್ಥ ಸೇರಿದಂತೆ ನದಿ ತೊರೆಗಳು ಅಪಾಯದ ಮಟ್ಟ …
ಮೈಸೂರು : ಪ್ರತಿಬಾರಿಯಂತೆ ಈ ಬಾರಿಯೂ ರಂಗಾಯಣವು ಸಿಜಿಕೆ ನೆನಪಿನಲ್ಲಿ ಹವ್ಯಾಸಿ ರಂಗತಂಡಗಳನ್ನು ಆಹ್ವಾನಿಸಿ ‘ಗ್ರೀಷ್ಮ ರಂಗೋತ್ಸವ-25’ ಅನ್ನು ಆಯೋಜಿಸುತ್ತಿದೆ ಎಂದು ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ತಿಳಿಸಿದರು. ರಂಗಾಯಣದ ಬಿ.ವಿ.ಕಾರಂತ ರಂಗ ಚಾವಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜೂ.೨೯ರಂದು …
ಹನೂರು: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯ ವ್ಯಾಪ್ತಿಯ ಮಿಣ್ಯಂ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ತಾಯಿ ಹುಲಿ ಹಾಗೂ ಹುಲಿ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಹನೂರು ತಾಲೂಕು ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ಕಾವೇರಿ ಬಿಆರ್‌ಟಿ ಹುಲಿ ಸಂರಕ್ಷಿತ …
ಬೆಂಗಳೂರು: ಕಳೆದ ಮೂರು ದಿನಗಳಿಂದ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನದಿ, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಭಾರೀ ಮಳೆಯಿಂದ ಬಹುತೇಕ ಜಲಾಶಯಗಳು ಭರ್ತಿಯ ಹಂತಕ್ಕೆ ತಲುಪಿವೆ. ಕೆಆರ್‍ಎಸ್, ನಾರಾಯಣಪುರ, ಹೇಮಾವತಿ, ಕಬಿನಿ ಸೇರಿದಂತೆ ಮತ್ತಿತರ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ …
ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆ ನಡೆಸಿದ ಮಾಸಿಕ ತಪಾಸಣೆಯಲ್ಲಿ ಪ್ಯಾರಸಿಟಮಲ್ ಮಾತ್ರೆಗಳು ಗುಣಮಟ್ಟದಲ್ಲಿ ವೈಫಲ್ಯವಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ …
ಬೆಂಗಳೂರು: ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಹಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ಅವರು, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ …
ಮೈಸೂರು: 1975 ಜೂನ್ 25ರಂದು ಅಂದಿನ ಪ್ರಧಾನಿ ಇಂದಿರಾ ಗಾಂಧಿ ಅವರು, ದೇಶಾದ್ಯಂತ ಘೋಷಿಸಿದ್ದ ತುರ್ತು ಪರಿಸ್ಥಿತಿಯ ಕರಾಳತೆ ತಿಳಿಸಲು ರಾಜ್ಯಾದ್ಯಂತ ಜನಜಾಗೃತಿ ಮೂಡಿಸಲಾಗುವುದು ಎಂದು ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ …
ಕೊಡಗು: ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವೆಡೆ ಮನೆಗಳು ಹಾನಿಯಾಗಿದ್ದು, ಮಳೆಹಾನಿ ಪ್ರದೇಶಗಳಿಗೆ ಇಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಡಿಕೇರಿ, ಕುಶಾಲನಗರ, ಸುಂಟಿಕೊಪ್ಪ ಸೇರಿದಂತೆ ಹಲವೆಡೆ ಮಳೆಗಳು ಹಾನಿಯಾಗಿರುವ ಪ್ರದೇಶಕ್ಕೆ ಸಚಿವರು ಭೇಟಿ …