ಮೈಸೂರಿನ ಶಿವರಾಮಪೇಟೆ ರಸ್ತೆಯ ಪಕ್ಕದಲ್ಲಿ ಹಣ್ಣಿನ ಅಂಗಡಿಯೊಂದಿದೆ. ಆಯಾಸದಿಂದ ಬಂದ ಗ್ರಾಹಕರಿಗೆಲ್ಲ ತಂಪನೆಯ ಪಾನೀಯವನ್ನು ನೀಡುತ್ತಾ ಬಂದಿರುವ ಇವರ ಹೆಸರು ರಾಮಕೃಷ್ಣ. ಅಂಗಡಿ ತೆರೆದು, ಆಗಲೇ ನಾಲ್ಕು ವಸಂತಗಳು ಕಳೆದಿವೆ. ಈ ಮೊದಲು ಡಿಜಿಟಲ್ ಪ್ರಿಂಟಿಂಗ್ ಪ್ರೆಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅರವತ್ತು …








