Mysore
29
overcast clouds

Social Media

ಗುರುವಾರ, 18 ಜೂನ್ 2026
Light
Dark

andolana desk

Homeandolana desk

ವಾಷಿಂಗ್ಟನ್‌ : ಇರಾನ್‌ ಹಾಗೂ ಇಸ್ರೇಲ್‌ ಸೋಮವಾರ ಮಧ್ಯರಾತ್ರಿಯವರೆಗೂ ಪರಸ್ಪರ ಕ್ಷಿಪಣಿ ದಾಳಿ ನಡೆಸುತ್ತಲೇ ಇತ್ತು. ಈ ನಡುವೇ ಎರಡು ದೇಶಗಳಿಗೂ ಮಾಹಿತಿ ಇಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸಾಮಾಜಿಕ ಮಾಧ್ಯಮದಲ್ಲಿ ಕದನ ವಿರಾಮ ಘೋಷಿಸಿದ್ದಾರೆ. ಇರಾನ್‌ ಹಾಗೂ ಇಸ್ರೇಲ್‌ …

Congress is in favour of social justice: Minister Priyank Kharge

ಕಲಬುರಗಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಪೂಜ್ಯ ಬಸವರಾಜಪ್ಪ …

Refusal to issue copy of voter ID card MLA lashes out at CEO

ಕೊಠಡಿಯಲ್ಲಿ ಪಟ್ಟಾಗಿ ಕುಳಿತ ಹರೀಶ್ ಗೌಡ, ಡೆಲಿಗೇಟ್ಸ್ ವೃಷಭೇಂದ್ರಪ್ಪ ಮೈಸೂರು : ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಮತ ಚಲಾಯಿಸಲು ಮತದಾರರೊಬ್ಬರಿಗೆ ಗುರುತಿನ ಚೀಟಿಯ ನಕಲು ನೀಡಲು ಕುಂಟು ನೆಪ ಹೇಳಿದ ಬ್ಯಾಂಕ್‌ನ …

ಮೈಸೂರು : ರಾಜ್ಯ ಕಾಂಗ್ರೆಸ್‌ ಸಚಿವರು ತಮ್ಮ ಆಪ್ತರು, ಸಂಬಂಧಿಕರ ಹೆಸರಿಯಲ್ಲಿ ಎಚ್.ಡಿ ಕೋಟೆ ಕಬಿನಿ ಡ್ಯಾಂ ಹಿನ್ನೀರು ಹಾಗೂ ನಾಗರಹೊಳೆ ಅಭಯಾರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ರೆಸಾರ್ಟ್‌ ಹೊಂದಿದ್ದಾರೆ. ಸಚಿವರುಗಳು ಆಪ್ತರ ಹೆಸರಿನಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದಾರೆ ಎಂದು ಬಿಜೆಪಿ …

ವಿರಾಜಪೇಟೆ : ಸತತ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ಪುರಸಭೆಯ ಕಚೇರಿ ಮೇಲ್ಚಾವಣಿ ಮಂಗಳವಾರ ಬೆಳಿಗ್ಗೆ ಕುಸಿದಿದ್ದು, ಸ್ವಲ್ಪದರಲ್ಲೆ ಕಚೇರಿ ಸಿಬ್ಬಂದಿಗಳು ಅನಾಹುತದಿಂದ ಪಾರಾಗಿದ್ದಾರೆ. ಕಚೇರಿಯಲ್ಲಿ ಸಿಬ್ಬಂದಿ ಕೆಲಸ ನಿರ್ವಹಿಸುತ್ತಿದ್ದ ವೇಳೆಯೇ ಈ ಘಟನೆ ನಡೆದಿದೆ. ಕಚೇರಿಯ ಮೇಲ್ಚಾವಣಿಯ ಸ್ವಲ್ಪ ಭಾಗ ಕುಸಿದು …

ಮಂಡ್ಯ : ರೈತರ ಕೃಷಿ ಚಟುವಟಿಕೆಗಳಿಗೆ ಗುಣಮಟ್ಟದ ವಿದ್ಯುತ್‌ ಪೂರೈಸುವ ಹಾಗೂ ವಿದ್ಯುತ್‌ ವಿತರಣಾ ನಷ್ಟವನ್ನು ಕಡಿಮೆ ಮಾಡು ನಿಟ್ಟಿನಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ದಿಟ್ಟ ಹೆಜ್ಜೆ ಇರಿಸಿದೆ. ಈ ಸಂಬಂಧ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆ …

HDK writes to the Union Agriculture Minister to Minimum Support Price  for mango crop

ಹೊಸದಿಲ್ಲಿ : ಬೆಲೆ ಕುಸಿತದಿಂದ ತೀವ್ರ ಕಂಗಾಲಾಗಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. ನಫೆಡ್ ಮೂಲಕ ಮಾವು ಖರೀದಿ ಮಾಡಬೇಕು ಹಾಗೂ …

BJP National President will be announced on July 7th

ನವದೆಹಲಿ: ಕಳೆದ ಹಲವಾರು ತಿಂಗಳಿನಿಂದ ಮುಂದೂಡಲ್ಪಟ್ಟಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷರ ಹೆಸರು ಘೋಷಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಜುಲೈ.7ರೊಳಗೆ ಅಂತಿಮ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ. ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಎಂಟು ಕೇಂದ್ರ ಸಚಿವರು ಮತ್ತು ಇತರ ಮೂವರ ನಾಯಕರು ಹೆಸರು ಕೇಳಿ …

reaction on karnataka congress government

ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮೈಸೂರು: ಸಹಕಾರ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡ ಕುಟುಂಬ ಮುಗಿಸೋಕೆ ಸಿಎಂ ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎಂದು ವಿಧಾನಪರಿಷತ್‌ ಸದಸ್ಯ ಎಚ್.ವಿಶ್ವನಾಥ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಂಸಿಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಶಾಸಕರ ಸ್ಪರ್ಧೆ ವಿಚಾರಕ್ಕೆ …

Stay Connected​
error: Content is protected !!