Mysore
27
overcast clouds

Social Media

ಗುರುವಾರ, 18 ಜೂನ್ 2026
Light
Dark

andolana desk

Homeandolana desk

ಪುನೀತ್ ಮಡಿಕೇರಿ ಮಳೆಗಾಲದಲ್ಲಿ ಸಂಚಾರ ಅಪಾಯ ಹಿನ್ನೆಲೆ; ಕುಶಾಲನಗರ- ಪಿರಿಯಾಪಟ್ಟಣ ತಾಲ್ಲೂಕಿನ ಸಂಪರ್ಕಕ್ಕೆ ಬ್ರೇಕ್ ಮಡಿಕೇರಿ: ಕೊಡಗಿನ ಕುಶಾಲನಗರ ತಾಲ್ಲೂಕು ಮತ್ತು ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಮಧ್ಯೆ ಬಾಂಧವ್ಯದ ಬೆಸುಗೆಯಾಗಿರುವ ರಾಮಸ್ವಾಮಿ ಕಣಿವೆಯ ತೂಗು ಸೇತುವೆಯನ್ನು ಮಳೆಯ ಕಾರಣ ತಾತ್ಕಾಲಿಕವಾಗಿ …

ಪ್ರಶಾಂತ್ ಎಸ್. ರಾಷ್ಟ್ರಿಯ ಡಿಜಿಟಲ್ ಲೈಬ್ರರಿ ಯೋಜನೆಯಡಿ ತಯಾರಿ ಗ್ರಾಮೀಣ ಪ್ರದೇಶಗಳಿಗೆ ಮಾತ್ರ ಗ್ರಂಥಾಲಯ ಗ್ರಂಥಾಲಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತು ಯೋಜನೆಗೆ ಒಟ್ಟು ೨.೪ ಕೋಟಿ ರೂ. ಬಿಡುಗಡೆ ಡಿಜಿಟಲ್ ಮೂಲಸೌಕರ್ಯಕ್ಕೆ ಚಿಂತನೆ ಮೈಸೂರು: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿನ ಯುವಜನರು, …

ಮಂಜು ಕೋಟೆ ಕೋಟೆ: ಎರಡೂ ಕಡೆಯವರಿಂದ ಕಾರ್ಯತಂತ್ರ; ಫಲಿತಾಂಶ ಕುರಿತು ಮೂಡಿದ ಕುತೂಹಲ ಎಚ್.ಡಿ.ಕೋಟೆ: ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಹೆಚ್.ಡಿ.ಕೋಟೆ ಕ್ಷೇತ್ರದ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿರುವ ಕಾಂಗ್ರೆಸ್ ಪಕ್ಷದ ಶಾಸಕ ಅನಿಲ್ ಚಿಕ್ಕಮಾದು, ಜಾ.ದಳ-ಬಿಜೆಪಿ ಮೈತ್ರಿ …

ನವೀನ್‌ಕುಮಾರ್ ಪಿರಿಯಾಪಟ್ಟಣ ಜಿಲ್ಲೆಯ ಗಡಿಭಾಗದ ಪಿರಿಯಾಪಟ್ಟಣ ತಾಲ್ಲೂಕು ಆಡಳಿತ, ಪುರಸಭೆಯಿಂದ ಮುನ್ನೆಚ್ಚರಿಕೆ ಕ್ರಮ ಪಿರಿಯಾಪಟ್ಟಣ: ಜಿಲ್ಲೆಯ ಗಡಿಭಾಗವಾದ ಪಿರಿಯಾಪಟ್ಟಣದಲ್ಲಿ ಕಾವೇರಿ ನದಿ ಪ್ರವಾಹ ಜೊತೆಗೆ ಪಟ್ಟಣದಲ್ಲಿ ಅತಿಯಾದ ಮಳೆಯಿಂದ ಸಾರ್ವಜನಿಕರು ಪರದಾಡುವುದನ್ನು ತಪ್ಪಿಸಲು ತಾಲ್ಲೂಕು ಆಡಳಿತ ಮತ್ತು ಪುರಸಭೆ ಸಜ್ಜಾಗಿವೆ. ಜಿಲ್ಲೆಯ …

ಹೊಸದಿಲ್ಲಿ : ಇಂಡಿಗೋ ವಿಮಾನಯಾನ ಸಂಸ್ಥೆಯ ಮೂವರು ಹಿರಿಯ ಅಧಿಕಾರಿಗಳು ತನಗೆ ಜಾತಿ ನಿಂದನೆ ಮಾಡಿದ್ದಾರೆ ಎಂದು ಸಂಸ್ಥೆಯ ಉದ್ಯೋಗಿಯೊಬ್ಬರು ಆರೋಪಿಸಿ ದೂರು ದಾಖಲಿಸಿದ್ದಾರೆ. ಬೆಂಗಳೂರಿನ 35 ವರ್ಷದ ಶರಣ್‌ ಎಂಬುವರು ಬೆಂಗಳೂರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಘಟನೆ ಗುರುಗ್ರಾಮದಲ್ಲಿ …

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಜೂ.23 ) ದೆಹಲಿಗೆ ತೆರಳಿದ್ದು, ನಾಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲಿದ್ದಾರೆ. ರಾಜ್ಯ ಸರ್ಕಾರದ ಹಲವಾರು ಮಸೂದೆಗಳು ನೆನೆಗುದಿಗೆ ಬಿದ್ದಿದ್ದು, ಅವುಗಳಿಗೆ ಸಹಿ ಹಾಕಿಸಲು ಸಿದ್ದರಾಮಯ್ಯ ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ತೆರಿಗೆ …

ಮೈಸೂರು : ರಾಜ್ಯದಲ್ಲಿ ಒಂದೇ ವರ್ಷದ ಅವಧಿಯಲ್ಲಿ ಸುಮಾರು 29 ಸಾವಿರ ಬಾಲ್ಯ ವಿವಾಹ ನಡೆದಿರುವ ಕುರಿತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಕಳವಳ ವ್ಯಕ್ತಪಡಿಸಿದರು. ಮಂಗಳವಾರ ನಗರದ ತಾಯಿ ಮತ್ತು ಮಕ್ಕಳ ತುಳಸಿದಾಸಪ್ಪ ಆಸ್ಪತ್ರೆಗೆ ಭೇಟಿ ನೀಡಿ, …

Nagalakshmi Chaudhary visits Thulasidas Hospital instructs for quality treatment

ಮೈಸೂರು : ನಗರದ ಸೇಠ್ ಮೋಹನ್ ದಾಸ್ ತುಳಸಿದಾಸ್ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಅವರು ಸೋಮವಾರ ಭೇಟಿ ನೀಡಿ ಗರ್ಭಿಣಿ ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಮಧ್ಯಾಹ್ನ 2 ಗಂಟೆಗೆ …

ಬೆಂಗಳೂರು : ನಿರಂತರ ಮಳೆಯಿಂದಾಗಿ ಕೆಆರ್‌ಎಸ್ ಜಲಾಶಯದಲ್ಲಿ (KRS reservoir) ನೀರಿನ ಮಟ್ಟ 121 ಅಡಿಗೂ ಹೆಚ್ಚಿದೆ. ಗರಿಷ್ಠ 124.80 ಅಡಿ ಸಾಮರ್ಥ್ಯವಿರುವ ಈ ಜಲಾಶಯಕ್ಕೆ ಒಳಹರಿವು 13,856 ಕ್ಯೂಸೆಕ್‌ನಷ್ಟು ಇದ್ದು ಸದ್ಯದಲ್ಲೇ ಭರ್ತಿಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆ ಅಣೆಕಟ್ಟೆಯಿಂದ ಯಾವುದೇ …

Stay Connected​
error: Content is protected !!