Mysore
33
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

andolana desk

Homeandolana desk

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ ಮೇಯರ್ ಡಿ.ಸತ್ಯನಾರಾಯಣ ಅವರು ಉದ್ಘಾಟಿಸಿದ್ದರು. ಕೆಲವು ದಿನಗಳ ನಂತರ ಕಟ್ಟಡ ಬಳಕೆಯಾಗದೇ ಬೀಗ ಹಾಕಲಾಯಿತು. ದಶಕಗಳು ಕಳೆದು, ಆ ಕಟ್ಟಡದ …

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ ತೆರಳುವ ಕರ್ನಾಟಕ ಸಾರಿಗೆ ಬಸ್‌ಗಳನ್ನು ಗ್ರಾಮದಲ್ಲಿ ನಿಲ್ಲಿಸುತ್ತಿಲ್ಲ. ಮೈಸೂರಿನ ಸಬ್ ಅರ್ಬನ್ ನಿಲ್ದಾಣದಿಂದ ಹೊರಡುವ ಸಾರಿಗೆ ನಿಗಮದ ಬಸ್‌ಗಳು ರಾಮಸ್ವಾಮಿ …

ಓದುಗರ ಪತ್ರ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ ಇದು. ಇಲ್ಲಿ ಏನಿದೆ ಏನಿಲ್ಲ ಎಂದು ಹೇಳುವಂತಿಲ್ಲ. ಎಲ್ಲ ಚಿತ್ರಕಲೆಗಳು, ನಾಟಕಗಳು, ದನಗಳ ಜಾತ್ರೆ, ಸಾಮೂಹಿಕ ವಿವಾಹ, ಧಾರ್ಮಿಕ ಗೋಷ್ಠಿಗಳು …

ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದಲ್ಲಿ ನಡೆಯಲಿರುವ ಕೊಂಡೋತ್ಸವಕ್ಕೆ ಬರಡನಪುರ ಮತ್ತು ಮಾವಿನಹಳ್ಳಿ ಗ್ರಾಮಸ್ಥರು ಸೋಮವಾರ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆಯ …

ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ. ಜತೆಗೆ ಕೊಳೆತ ತರಕಾರಿಗಳನ್ನು ಸಮಪರ್ಕವಾಗಿ ವಿಲೇವಾರಿ ಮಾಡದ ಕಾರಣ ಗಬ್ಬುನಾರುತ್ತಿದ್ದು ಸಾರ್ವಜನಿಕರಿಗೆ ಕಿರಿಕಿರಿಯಾಗಿದೆ. ಪ್ರತಿ ಭಾನುವಾರ ಇಲ್ಲಿ ಸಂತೆ ಕಟ್ಟಲಾಗುತ್ತದೆ. …

ಎಸ್.ಎಸ್.ಭಟ್ ನಂಜನಗೂಡು: ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿನ ಕಲಾ ವೈಭವ ಕಲಾಸಕ್ತರೂ ಸೇರಿದಂತೆ ಎಲ್ಲರ ಮನಸೂರೆಗೊಂಡಿತು. ಅನೇಕ ವರ್ಷಗಳಿಂದ ಜಾತ್ರೋತ್ಸವದ ಅಂಗಳದಲ್ಲಿ ನಡೆಯುತ್ತಿದ್ದ ಚಿತ್ರಸಂತೆಗೆ ಈ ಬಾರಿ ಹೊಸ ಕಾಯಕಲ್ಪ ನೀಡುವುದರೊಂದಿಗೆ ಆಧುನಿಕ ಯುಗಕ್ಕೆ ಬಾಗಿಲು ತೆರೆದುಕೊಳ್ಳುವಂತೆ ‘ಕಲಾವೈಭವ’ ಎಂಬ …

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿಯನ್ನು ಬದಲಿಸಿದರೆ ಅಹಿಂದ ಮತ ಬ್ಯಾಂಕ್ ಕುಸಿಯುವ ಭೀತಿ ಕರ್ನಾಟಕದ ರಾಜಕಾರಣಕ್ಕೆ ಸಂಬಂಧಿಸಿದಂತೆ ದಿಲ್ಲಿಯ ಕಾಂಗ್ರೆಸ್ ವರಿಷ್ಠರು ಧರ್ಮಸಂಕಟದಲ್ಲಿದ್ದಾರೆ. ಅರ್ಥಾತ್,ಅವರಿಗೆ ಸತ್ಯ ಗೊತ್ತಿದೆ. ಆದರೆ ಸತ್ಯವನ್ನು ಅರಗಿಸಿಕೊಳ್ಳುವುದಕ್ಕಿಂತ ಇನ್ನೊಬ್ಬರಿಗೆ ಅರಗಿಸಿಕೊಳ್ಳುವಂತೆ ಹೇಳಲು ಪರದಾಡುತ್ತಿದ್ದಾರೆ. ಅಂದ ಹಾಗೆ ಅವರಿಗೆ ಗೊತ್ತಿರುವ …

ನುಡಿದರೆ ಮುತ್ತಿನ ಹಾರದಂತಿರಬೇಕು ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು ನುಡಿದರೆ ಸಟಿಕದ ಸಲಾಕೆಯಂತಿರಬೇಕು ನುಡಿದರೆ ಲಿಂಗಮೆಚ್ಚಿ ಅಹುದಹುದೆನಬೇಕು ನುಡಿಯೊಳಗಾಗಿ ನಡೆಯದಿದ್ದರೆ ಕೂಡಲಸಂಗಮದೇವನೆಂತೊಲಿವನಯ್ಯಾ -ಬಸವಣ್ಣ ಸ್ವಜನ ಪಕ್ಷಪಾತ, ಹಗರಣ, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ರೌಡಿಸಂ, ಹೆಣ್ಣುಬಾಕತನ, ಅಧಿಕಾರಿಗಳ ಮೇಲೆ ಒತ್ತಡ ಹೇರಿ ತಮ್ಮ ತಮ್ಮ …

ನವೀನ್ ಡಿಸೋಜ ನಗರಕ್ಕೆ ನೀರು ಸರಬರಾಜಾಗುವ ಎಲ್ಲ ಮೂಲಗಳಲ್ಲೂ ನೀರು ಸಮೃದ್ಧ; ಅಗತ್ಯ ಮುನ್ನೆಚ್ಚರಿಕೆ ಕ್ರಮ ಮಡಿಕೇರಿ: ಕಳೆದ ಸಾಲಿನಲ್ಲಿ ದೀರ್ಘಾವಧಿ ಮಳೆಯಾಗಿರುವ ಹಿನ್ನೆಲೆಯಲ್ಲಿ ಈ ಬಾರಿ ಬೇಸಿಗೆಯಲ್ಲಿ ಮಡಿಕೇರಿ ನಗರಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲದಂತಾಗಿದೆ. ಕುಂಡಾಮೇಸಿ, ಕೂಟುಹೊಳೆ ಸೇರಿದಂತೆ …

Stay Connected​
error: Content is protected !!