ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಬಿತ್ತರಿಸುತ್ತಿರುವ ಚುನಾವಣಾ ಪೂರ್ವ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗುತ್ತಿದ್ದು, ಸಮೀಕ್ಷೆಗಳ ಫಲಿತಾಂಶಕ್ಕೂ ನೈಜ ಫಲಿತಾಂಶಕ್ಕೂ ಅಜಗಜಾಂತರ ವ್ಯತ್ಯಾಸ ಕಂಡುಬರುತ್ತಿದೆ. ಮತಗಟ್ಟೆ ಸಮೀಕ್ಷೆಗಳನ್ನು ನಂಬಿಕೊಂಡು ಕೆಲವರು ತಮ್ಮ ಹಣ, ಆಸ್ತಿಗಳನ್ನು ಬೆಟ್ಟಿಂಗ್ ಕಟ್ಟಿ ಸೋಲುತ್ತಿದ್ದಾರೆ. ಇತ್ತೀಚೆಗೆ ನಡೆದ ಮಹಾರಾಷ್ಟ್ರ ಹಾಗೂ …

