ಹೆಚ್.ಡಿ.ಕೋಟೆ ಪುರಸಭೆ ಸದಸ್ಯರ ಮನೆ ಮುಂಭಾಗದಲ್ಲಿ ನಡೆದ ರಸ್ತೆ ಕಾಮಗಾರಿಯೇ ಕಳಪೆಯಿಂದ ಕೂಡಿದ್ದು, ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಪರಿಶೀಲನೆ ನಡೆಸಿ ಇಂಜಿನಿಯರನ್ನು ಅಮಾನತ್ತುಗೊಳಿಸಿರುವುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ವರದಿಯಾಗಿದೆ. ಇದು ಜಿಲ್ಲಾಧಿಕಾರಿಗಳ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, …








