Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

andolana desk

Homeandolana desk

ಅಮರಾವತಿ: ನಾಳೆ ಆಂಧ್ರಪ್ರದೇಶದಲ್ಲಿ ಆಯೋಜಿಸಿರುವ ಬೃಹತ್ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಬಂದರು ನಗರಿ ವಿಶಾಖಪಟ್ಟಣಂನ ಆರ್‌ಕೆ ಬೀಚ್‍ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, 3 ಲಕ್ಷಕ್ಕೂ ಹೆಚ್ಚು ಜನರು ಏಕಕಾಲದಲ್ಲಿ …

ಮೈಸೂರು: ಒಳ ಮೀಸಲಾತಿ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶ ಬಂದು ಒಂದು ವರ್ಷವಾಗಿದ್ದು, ರಾಜ್ಯದಲ್ಲಿ ಮಾತ್ರ ಕಾಂಗ್ರೆಸ್ ಸರ್ಕಾರ ಮಾದಿಗರ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಕರ್ನಾಟಕ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ಮತ್ತು ಒಳ ಮೀಸಲಾತಿ ಹೋರಾಟ ಸಮಿತಿ …

nandibetta

ಬೆಂಗಳೂರು: ಜುಲೈ.2ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದು, ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ಸಚಿವ …

G Parameshwara

ಬೆಂಗಳೂರು: ಲೋನ್‌ ಕಟ್ಟಲು ತಡವಾಗಿದ್ದಕ್ಕೆ ಸಾಲ ಪಡೆದಿದ್ದ ದಂಪತಿಯ ಮಗುವನ್ನು ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದು, ಮೈಕ್ರೋ ಫೈನಾನ್ಸ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಲೋನ್‌ ಕಟ್ಟಲು ತಡವಾಗಿದ್ದಕ್ಕೆ …

ಮೈಸೂರು: ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರಿಂದು ಶಕ್ತಿಧಾಮ ಆಶ್ರಮದ ಮಕ್ಕಳ ಜೊತೆ ಸಂಜು ವೆಡ್ಸ್‌ ಗೀತಾ-2 ಸಿನಿಮಾ ವೀಕ್ಷಿಸಿ ಖುಷಿಪಟ್ಟರು. ಮೈಸೂರಿನ ಡಿಆರ್‌ಸಿ ಮಾಲ್‌ನಲ್ಲಿ ಪತ್ನಿ ಗೀತಾ ಜೊತೆ ಶಿವರಾಜ್‌ ಕುಮಾರ್‌ ಅವರು ಸಂಜು ವೆಡ್ಸ್‌ ಗೀತಾ-2 ಸಿನಿಮಾ ವೀಕ್ಷಿಸಿದರು. …

ಮೈಸೂರು: ಮೈಕ್ರೋ ಫೈನಾನ್ಸ್‌ ಕಂಪನಿಗಳು ಸಾಲ ಮರುಪಾವತಿ ವೇಳೆ ಚಿತ್ರಹಿಂಸೆ ನೀಡಬಾರದು ಎಂದು ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದರೂ, ಡೋಂಟ್‌ಕೇರ್‌ ಎನ್ನದ ಫೈನಾನ್ಸ್‌ಗಳು ನಾಗರಿಕ ಸಮಾಜ ತಲೆ ತಗ್ಗಿಸುವ ರೀತಿ ನಡೆದುಕೊಂಡಿವೆ. ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸ್ವಪಕ್ಷದ ಶಾಸಕ ಬಿ.ಆರ್.‌ಪಾಟೀಲ್‌ ಭ್ರಷ್ಟಾಚಾರದ ಆರೋಪ ಮಾಡಿದ್ದು, ವಿಪಕ್ಷಗಳಿಗೆ ಮತ್ತೊಂದು ಅಸ್ತ್ರ ಸಿಕ್ಕಿದೆ. ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಆರ್.‌ಪಾಟೀಲ್‌ ಅವರು ಸಚಿವ ಜಮೀರ್‌ ಅಹಮ್ಮದ್‌ ಆಪ್ತ ಕಾರ್ಯದರ್ಶಿಗೆ ಕರೆ ಮಾಡಿ …

ಮೈಸೂರು: ಕಬಿನಿ ಜಲಾಶಯದಿಂದ 25 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಟ್ಟಿರುವ ಹಿನ್ನೆಲೆಯಲ್ಲಿ ಕಪಿಲಾ ನದಿ ಪ್ರವಾಹಕ್ಕೆ ಗದ್ದೆಗಳು ಮುಳುಗಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಕಬಿನಿ ಜಲಾಶಯದ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಕಪಿಲಾ ನದಿಗೆ 25 ಸಾವಿರ …

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡುಬಂದಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯ ಪರಿಣಾಮ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ …

ಧನಂಜಯ್‍ ಅಭಿನಯದಲ್ಲಿ ಹೇಮಂತ್‍ ರಾವ್‍ ಒಂದು ಚಿತ್ರ ನಿರ್ದೇಶಿಸುವ ಸಾಧ್ಯತೆ ಇದೆ, ಅದರಲ್ಲಿ ಶಿವರಾಜಕುಮಾರ್‌ ಸಹ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ ಹಿಂದೆ ಕೇಳಿ ಬಂದಿತ್ತು. ಅದು ನಿಜವಾಗಿದೆ. ಗುರುವಾರ ಚಿತ್ರದ ಘೋಷಣೆಯಾಗಿದ್ದು, ಚಿತ್ರಕ್ಕೆ ‘666 …

Stay Connected​
error: Content is protected !!