Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

andolana desk

Homeandolana desk

‘ಹೆಬ್ಬುಲಿ ಕಟ್’ ಎಂಬ ಹೊಸಬರ ಚಿತ್ರವು ಜುಲೈ.04ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಿದ ಸತೀಶ್‍ ನೀನಾಸಂ ಬಹಳ ಖುಷಿಯಾಗಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ತಮ್ಮದೇ ಸತೀಶ್ ಪಿಕ್ಚರ್ ಹೌಸ್ ಬ್ಯಾನರ್‌ನಡಿ ಈ ಚಿತ್ರವನ್ನು ಅರ್ಪಿಸುವುದರ ಜೊತೆಗೆ, ಇತ್ತೀಚೆಗೆ ಚಿತ್ರದ ಟ್ರೇಲರ್‍ ಸಹ …

ಓದುಗರ ಪತ್ರ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ, ಬೆಸಗರಹಳ್ಳಿ ಗ್ರಾಮದಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ಒಂದು ವರ್ಷದಿಂದ ಬೀಗ ಹಾಕಿರುವುದರಿಂದ ಪ್ರತಿನಿತ್ಯ ಕೆಲಸ ಕಾರ್ಯ ನಿಮಿತ್ತ ಸುತ್ತಮುತ್ತಲಿನ ಹಳ್ಳಿಗಳಿಂದ ಬರುವ ಗ್ರಾಮಸ್ಥರಿಗೆ ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಶೌಚಾಲಯದ …

ಓದುಗರ ಪತ್ರ

ಮೈಸೂರು ತಾಲ್ಲೂಕಿನ ಯಡಹಳ್ಳಿ ಗ್ರಾಮದಲ್ಲಿ ಕಳೆದ 15 ದಿನಗಳಿಂದಲ್ಲೂ ಚಿರತೆ ಕಾಟ ಹೆಚ್ಚಾಗಿದೆ. ಇಲ್ಲಿಯವರೆಗೆ ಮೂರು ಕುರಿ, ಎರಡು ಕರು ಹಾಗೂ ಎರಡು ಸಾಕು ನಾಯಿಗಳನ್ನು ಬಲಿ ಪಡೆದಿದ್ದು, ಚಿರತೆಯ ಭಯದಿಂದಾಗಿ ಗ್ರಾಮಸ್ಥರು ಮನೆಯಿಂದ ಹೊರ ಬರಲು ಸಾಧ್ಯವಾಗದೇ ದೈನಂದಿನ ಚಟುವಟಿಕೆಗಳಿಗೆ …

ಓದುಗರ ಪತ್ರ

ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ ಪ್ಲಾಟ್ ಫಾರ್ಮ್‌ಗಳಿಗೆ ಹೋಗಲು ಮೆಟ್ಟಿಲುಗಳನ್ನು ಹತ್ತಿಕೊಂಡು ಹೋಗಬೇಕಾಗಿದೆ. ಹಿರಿಯ ನಾಗರಿಕರು, ವಯಸ್ಸಾದವರು ಮತ್ತು …

ಓದುಗರ ಪತ್ರ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಸೇವೆಗಳ ಶುಲ್ಕಗಳನ್ನು ಹೆಚ್ಚಿಸಲಾಗಿದ್ದು. ರೂ. 300 ರಿಂದ ರೂ. 550 ಹಾಗೂ ಆಷಾಢ ಶುಕ್ರವಾರದ ವಿಶೇಷ ದರ್ಶನಕ್ಕಾಗಿ 2000 ರೂ. ಟಿಕೆಟ್ ದರ ನಿಗದಿಪಡಿಸಿರುವುದು ಸರಿಯಲ್ಲ. ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರು …

ವೈಡ್‌ ಆಂಗಲ್‌ ; ಬಾ.ನಾ.ಸುಬ್ರಹ್ಮಣ್ಯ  ಜೂನ್ ೧೮ಕ್ಕೆ ಮೈಸೂರಿನ ಗಾಯತ್ರಿ ಚಿತ್ರಮಂದಿರಕ್ಕೆ ೭೭ ತುಂಬಿತು. ನಗರದಲ್ಲಿದ್ದ ೨೨ ಏಕಪರದೆಯ ಚಿತ್ರಮಂದಿರಗಳಲ್ಲಿ ಉಳಿದಿರುವ ಏಳರಲ್ಲಿ ಇದೂ ಒಂದು. ರಾಜ್ಯದ ಉಳಿದ ಎಲ್ಲ ಚಿತ್ರಮಂದಿರಗಳಿಗಿಂತ ಭಿನ್ನವಾದ ಇತಿಹಾಸ ಹೊಂದಿರುವ ಚಿತ್ರಮಂದಿರವಿದು. ತಮ್ಮ ಮುತ್ತಾತರು ಆರಂಭಿಸಿದ …

ಪ್ರತಿ ವರ್ಷ ಎಫ್‌ಆರ್‌ಪಿ ದರ ಹೆಚ್ಚಳ ೫ ವರ್ಷಗಳಿಂದಲೂ ಹೆಚ್ಚಳವಾಗದ ಸಕ್ಕರೆ ದರ! ಅಣ್ಣೂರು ಸತೀಶ್ ಭಾರತೀನಗರ: ಶ್ರೀ ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯ ಪ್ರಸಕ್ತ ವರ್ಷದ ಕಬ್ಬು ಅರೆಯುವ ಕಾರ್ಯವು ಜೂ.೨೨ ರಂದು ದಿನಾಂಕ ನಿಗದಿಯಾಗಿದ್ದು, ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಚಾಂಷುಗರ‍್ಸ್‌ನಲ್ಲಿ …

ಭೇರ್ಯ ಮಹೇಶ್ ಕೆ.ಆರ್.ನಗರ-ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಮಳೆಯಿಂದ ಜೀವ ಹಾನಿ, ಫಸಲು ನಷ್ಟವಾದರೆ ಅಧಿಕಾರಿಗಳು ತಕ್ಷಣ ಸ್ಪಂದಿಸಲು ಸೂಚನೆ ಕೆ.ಆರ್.ನಗರ : ಕೇರಳದ ಕರಾವಳಿಯಲ್ಲಿ ತೀವ್ರಗೊಂಡಿರುವ ಚಂಡ ಮಾರುತದಿಂದ ಆಗಾಗ್ಗೆ ಬೀಳುತ್ತಿರುವ ಮುಂಗಾರು ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಕೆ.ಆರ್ .ನಗರ ಮತ್ತುಸಾಲಿಗ್ರಾಮತಾಲ್ಲೂಕು …

ಕೆ.ಪಿ.ಮದನ್ ಕುರುಬಾರಹಳ್ಳಿ ಸರ್ಕಾರಿ ಶಾಲೆಯಲ್ಲಿ ವಿಶೇಷ ಪ್ರಯೋಗ ಮಕ್ಕಳಿಗೆ ಸುಲಭವಾಗಿ ಇಂಗ್ಲಿಷ್ ಕಲಿಸಲು ಲೆಕ್ಕಾಚಾರ ಲ್ಯಾಬ್ ಮೂಲಕ ಕನ್ನಡ, ಇಂಗ್ಲಿಷ್ ಕಲಿಕೆಗೆ ವಿಶೇಷ ಒತ್ತು ಶಾಲೆಯಲ್ಲಿ ೧ರಿಂದ ೭ನೇ ತರಗತಿ: ೪೮ ವಿದ್ಯಾರ್ಥಿಗಳು ಕಲಿಕೆ ಜೇಡರಬಲೆ ಮಾದರಿಯಲ್ಲಿ ಅಕ್ಷರ ಚಪ್ಪರ ನಿರ್ಮಾಣ …

‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್‍, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ತಮ್ಮ ಸತ್ಯ …

Stay Connected​
error: Content is protected !!