Mysore
22
overcast clouds

Social Media

ಬುಧವಾರ, 17 ಜೂನ್ 2026
Light
Dark

andolana desk

Homeandolana desk

ಹನೂರು : ಟ್ರಾಕ್ಟರ್ - ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಮಲ್ಲಯ್ಯನಪುರ ಗ್ರಾಮದಲ್ಲಿ ಗುರುವಾರ ನಡೆದಿದೆ. ತಾಲ್ಲೂಕಿನ ಮಲ್ಲಯ್ಯನಪುರ ಬಳಿ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಬೆಂಗಳೂರಿನ ಮಲ್ಲೇಶ್ವರಂ ಸಮೀಪದ …

ನಿಗಮ ಕಚೇರಿಯಲ್ಲಿ ಎರಡು ದಿನಗಳ ಶಿಬಿರ ಆಯೋಜನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ನಿಗಮದ ವತಿಯಿಂದ ಉಚಿತ ಶ್ರವಣ ಪರೀಕ್ಷೆ ಶಿಬಿರ ನಡೆಸಲಾಗುತ್ತಿದೆ. ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಜಯನಗರ 2ನೇ …

ಹೊಸದಿಲ್ಲಿ : ಸಮಾಜದ ದೊಡ್ಡ ವರ್ಗಗಳನ್ನು ಅಂಚಿನಲ್ಲಿಡುವ ರಚನಾತ್ಮಕ ಅಸಮಾನತೆಗಳನ್ನು ಪರಿಹರಿಸದೆ, ಯಾವುದೇ ರಾಷ್ಟ್ರವು ನಿಜವಾಗಿಯೂ ಪ್ರಗತಿಪರ ಅಥವಾ ಪ್ರಜಾಪ್ರಭುತ್ವವಾದಿ ಎಂದು ಹೇಳಿಕೊಳ್ಳಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.   ಸಾಮಾಜಿಕ-ಆರ್ಥಿಕ ನ್ಯಾಯವು ದೀರ್ಘಕಾಲೀನ ಸ್ಥಿರತೆ, …

ಬೆಂಗಳೂರು : ರಾಜ್ಯ ಸರ್ಕಾರ ಅಲ್ಪಸಂಖ್ಯಾತರಿಗೆ ಗುತ್ತಿಗೆಯಲ್ಲಿ ಮೀಸಲಾತಿ ನೀಡಿದ ಬೆನ್ನಲ್ಲೇ ಇದೀಗ ಮತ್ತೊಂದು ಯೋಜನೆಯಲ್ಲಿ ಮೀಸಲಾತಿ ಹೆಚ್ಚಳ ಮಾಡಿದ್ದು, ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿಯನ್ನು ಶೇ.10 ರಿಂದ 15ಕ್ಕೇ ಹೆಚ್ಚಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. …

D K Suresh

ಬೆಂಗಳೂರು : ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್)ದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಡಿ.ಕೆ. ಸುರೇಶ್ ಅವರು ಸಂಘದ ಅಧ್ಯಕ್ಷರಾಗಿ ಹಾಗೂ ಕುದೂರು ರಾಜಣ್ಣ ಅವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನಿಕಟಪೂರ್ವ …

ಮಂಡ್ಯ : ಮಂಡ್ಯ ಹಾಗೂ ಶ್ರೀರಂಗಪಟ್ಟಣ ತಾಲ್ಲೂಕಿನ 75 ಶುದ್ದ ಕುಡಿಯುವ ನೀರಿನ ಘಟಕಗಳ ಖಾಸಗಿ ಗುತ್ತಿಗೆ ಅವಧಿ ಮುಗಿದು 4 ತಿಂಗಳಾದರೂ ಗ್ರಾಮ ಪಂಚಾಯಿತಿಗಳಿಗೆ ವಹಿಸದೇ ಅಕ್ರಮ ಎಸಗಲಾಗಿದೆ ಎಂದು ಸ್ವಂತಮನೆ ನಮ್ಮ ಹಕ್ಕು ಹೋರಾಟ ಸಮಿತಿ ಸಂಚಾಲಕ ಸತೀಶ್ …

ಈ ಮಹತ್ವದ ನಿರ್ಧಾರದ ಹಿಂದಿನ ಕಾರಣವೇನು? ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವವು ಈ ಬಾರಿ ಹತ್ತು ದಿನಗಳ ಬದಲಿಗೆ ಹನ್ನೊಂದು ದಿನಗಳ ಕಾಲ ನಡೆಯಲಿದ್ದು, ದಸರಾ ಮಹೋತ್ಸವದ ಇತಿಹಾಸದಲ್ಲೇ ದಾಖಲೆ ಬರೆಯಲಿದೆ. ಯದುವಂಶದ ಆಡಳಿತದ ದಿನಗಳಿಂದಲೂ ಚಾಚೂತಪ್ಪದೆ ನಡೆಸಿಕೊಂಡು …

ಮೈಸೂರು : ಕೊಡಗು ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಬಹು ಗ್ರಾಮ ಯೋಜನೆ (ಎಂವಿಎಸ್)ಗಳನ್ನು ತ್ವರಿತವಾಗಿ ಅನುಮೋದನೆ ಮಾಡಬೇಕು ಎಂದು ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರಿಗೆ ಮನವಿ ಮಾಡಲಾಗಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ. …

ಮಡಿಕೇರಿ : ಮಾಜಿ ಸೈನಿಕ, ಖಾಸಗಿ ಸಂಸ್ಥೆಯ ಉದ್ಯೋಗಿ ಗಿರೀಶ್ ಎಂಬುವವರು ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಗಿರೀಶ್ ಅವರ ಬೈಕ್ ಕುಶಾಲನಗರದ ತೆಪ್ಪದಕಂಡಿ ಬಳಿ ಪತ್ತೆಯಾಗಿದೆ. ಇವರು ತೆಪ್ಪದಕಂಡಿ ಬಳಿ ಹರಿಯುತ್ತಿರುವ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ …

ಟೆಹರಾನ್‌ : ಇರಾನ್‌, ಇಸ್ರೇಲ್‌ ಮೇಲೆ ಪೂರ್ಣ ಪ್ರಮಾಣದ ಯುದ್ಧ ಘೋಷಿಸಿದೆ. ಈ ಬೆನ್ನಲ್ಲೇ ಮಿತ್ರ ರಾಷ್ಟ್ರ ಇಸ್ರೇಲ್‌ ಬೆಂಬಲಿಸಿ ಯುದ್ಧದಲ್ಲಿ ಮಧ್ಯಪ್ರವೇಶಿಸುವ ಅಮೆರಿಕ ಪ್ರಯತ್ನಕ್ಕೆ ಇರಾನ್‌ ಎಚ್ಚರಿಕೆ ನೀಡಿದೆ. ಯುದ್ಧದಲ್ಲಿ ನೀವು (ಅಮೆರಿಕ) ಇಸ್ರೇಲ್‌ ಅನ್ನು ಬೆಂಬಲಿಸಿದರೆ ಪ್ರತಿರೋಧ ಒಡ್ಡಲು …

Stay Connected​
error: Content is protected !!