ನಿರಾಯಾಸವಾಗಿ ಶ್ರಮಿಸು ಆಯಾನವಾದಾಗ ವಿಶ್ರಮಿಸು ಮೈಮನ ಬಯಸಿದಾಗ ರಮಿಸು ಅವ ಇನ್ನೂ ಇರಬೇಕಿತ್ತು ಇಲ್ಲಿ ಎನ್ನುತ್ತಿರುವಾಗಲೇ ನಿರ್ಗಮಿಸು! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ನಿರಾಯಾಸವಾಗಿ ಶ್ರಮಿಸು ಆಯಾನವಾದಾಗ ವಿಶ್ರಮಿಸು ಮೈಮನ ಬಯಸಿದಾಗ ರಮಿಸು ಅವ ಇನ್ನೂ ಇರಬೇಕಿತ್ತು ಇಲ್ಲಿ ಎನ್ನುತ್ತಿರುವಾಗಲೇ ನಿರ್ಗಮಿಸು! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು.
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ಮಾನಸಗಂಗೋತ್ರಿ ಆವರಣದಲ್ಲಿ ನಡೆದ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಮದ್ಯವ್ಯಸನಿಗಳು ಹೆಣ್ಣು ಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ 'ಆಂದೋಲನ' ದಿನಪತ್ರಿಕೆಯಲ್ಲಿ ಅಂಬಿಕ ಎಂಬವವರು ಬರೆದ ಓದುಗರ ಪತ್ರವೊಂದು ಅ.1ರಂದು ಪ್ರಕಟಗೊಂಡಿದೆ. ಇದು ಅಕ್ಷರಶಃ ಸತ್ಯ. …
ಇತ್ತೀಚಿನ ದಿನಗಳಲ್ಲಿ ದೇವ್ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸ್ಟಾರ್ ಹೋಟೆಲ್‌ಗಳು, ಪ್ರಭಾವಿಗಳ ಫಾರ್ಮ್ ಹೌಸ್‌ಗಳಲ್ಲಿ ನಡೆಯುತ್ತಿದ್ದ ಇಂತಹ ಪಾರ್ಟಿಗಳು ಈಗ ಮೈಸೂರಿನ ಕೆಆರ್ಎಸ್ ಹಿನೀರಿನ ಪ್ರದೇಶ ದಲ್ಲಿಯೂ ನಡೆದಿರುವುದು ಅಘಾತಕಾರಿ ಸಂಗತಿ. ಕ್ಷಣಿಕ ಸುಖ ಹಾಗೂ ಮತ್ತಿನ ಅಮಲಿಗೆ ಜೋಶು …
6 ತಿಂಗಳಲ್ಲೇ 24 ಪ್ರಕರಣ ತಂದಿರುವ ಆತಂಕ • ಪ್ರಸಾದ್ ಲಕ್ಕೂರು ಚಾಮರಾಜನಗರ: 'ಆಡೋ ಕಂದನಿಗೆ ಕಾಡೋ ಕಂದ.. ಇದು ಹೆಣ್ಣುಮಕ್ಕಳನ್ನು ಶಾಲೆಗೆ ಕರೆ ನಿಯಂತ್ರಣಕ್ಕೆ ಅರಿವು ಕಾರ್ಯಕ್ರಮ ತರಲು ಕೆಲ ವರ್ಷಗಳ ಹಿಂದೆ ರಾಜ್ಯ ಸರ್ಕಾರದ ಜಾಗೃತಿ ಕಾರ್ಯಕ್ರಮದ ಘೋಷಣಾ …
ನಾ.ದಿವಾಕರ ಜನರ ಚಿಂತನೆ, ಬೌದ್ಧಿಕತೆಯಲ್ಲಿ ಸ್ವಚ್ಛತೆ ಬಯಸಿದ್ದ ಅಹಿಂಸಾ ಪ್ರತಿಪಾದಕ ವಸಾಹತುಶಾಹಿಯ ದಾಸ್ಯದಿಂದ ವಿಮೋಚನೆ ಪಡೆದ ಭಾರತ 77 ವರ್ಷಗಳ ಸ್ವತಂತ್ರ ಆಳ್ವಿಕೆಯನ್ನು ಪೂರೈಸಿದೆ. 74 ವರ್ಷಗಳ ಗಣತಂತ್ರ ವ್ಯವಸ್ಥೆಯನ್ನು ಯಶಸ್ವಿಯಾಗಿ ಕಾಪಾಡಿಕೊಂಡು ಬಂದಿದೆ. ಭಾರತದ ವಿಮೋಚನೆಯ ಹಿಂದೆ ಇದ್ದಂತಹ ಧೀಮಂತ …
ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಂಕಷ್ಟ ವಾಸು ವಿ. ಹೊಂಗನೂರು ಮೈಸೂರು: ನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ರಸ್ತೆ ವಿಭಜಕದ ಮಧ್ಯ ಭಾಗದಲ್ಲಿ ಅಳವಡಿಸಿರುವ ಎರಡು ವಿದ್ಯುತ್ ಕಂಬಗಳು ಬೀಳುವ ಸ್ಥಿತಿಯಲ್ಲಿದ್ದರೂ ವಿದ್ಯುತ್ ಇಲಾಖೆಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಧಿಕಾರಿಗಳು …
ಪಡುವಾರಹಳ್ಳಿಯಲ್ಲಿ ತಮ್ಮ 18ನೇ ವಯಸ್ಸಿನಿಂದ ತರಕಾರಿ ವ್ಯಾಪಾರ ಮಾಡುತ್ತಿರುವ ಇವರ ಹೆಸರು ಬಿ. ರಾಮು ಬೆಳಿಗ್ಗೆ ಎಂಟು ಗಂಟೆಯ ಹೊತ್ತಿಗೆ ಅಂಗಡಿಯ ಕದ ತೆರೆದರೆ, ಮುಚ್ಚುವುದು ರಾತ್ರಿ ಹತ್ತರ ಹೊತ್ತಿಗೆ ಹಬ್ಬ-ಹರಕೆಯ ದಿನಗಳಲ್ಲಿ ಒಮ್ಮೊಮ್ಮೆ ಬೆಳಿಗ್ಗೆ ಆರೂವರೆಗೆ ಅಂಗಡಿ ತೆರೆಯುತ್ತಾರೆ. 18ನೆಯ …
• ಕೀರ್ತಿ ಬೈಂದೂರು ಸಿನಿಮಾ ನೋಡುವುದಕ್ಕೆಂದು ಗೆಳತಿಯರು ಒಟ್ಟಾಗಿ ಥಿಯೇಟರ್‌ನಲ್ಲಿ ಕೂತಿದ್ದೆವು. 'ಇನ್ನೇನು ರಾಷ್ಟ್ರಗೀತೆ ಬರತ್ತೆ, ಏಳೋದಕ್ಕೆ ತಯಾರಾಗಿರು ಅಂತ ಪಕ್ಕದಲ್ಲಿ ಕೂತ ಅಜ್ಜ ಮೊದಲೇ ಅಜ್ಜಿಯನ್ನು ಎಬ್ಬಿಸಿದರು. ಸಿನಿಮಾ ಆರಂಭವಾಗಿ ಹತ್ತು ನಿಮಿಷ ಕಳೆದಿರಲಿಕ್ಕೂ ಇಲ್ಲ, ಅಷ್ಟರಲ್ಲಿ ಈ ಅಜ್ಜ …
ನೀವು ನಿಮಗಿಂತ ಹಿರಿಯರೊಂದಿಗೆ ಬಾಂಧವ್ಯದಿಂದಿದ್ದೀರಾ? ನಿಮಗೂ ಮತ್ತು ನಿಮ್ಮ ಹಿರಿಯರಿಗೂ ತಲೆಮಾರುಗಳ ವ್ಯತ್ಯಾಸವಿದ್ದರೂ, ಅವರ ಜೀವನ ಶೈಲಿಗೂ ನಮ್ಮ ಜೀವನ ಶೈಲಿಗೂ ಸಾಕಷ್ಟು ಅಂತರಗಳಿದ್ದರೂ ಅವರನ್ನು ಗೌರವಿಸುವುದು, ಇಳಿವಯಸ್ಸಿನಲ್ಲಿ ಅವರೊಂದಿಗೆ ಸಂತೋಷದ ಕ್ಷಣಗಳನ್ನು ಹಂಚಿಕೊಳ್ಳುವುದು ನಮ್ಮ ಕರ್ತವ್ಯ ಎಂಬುದನ್ನು ನಾವು ಮರೆಯುವಂತಿಲ್ಲ. …
ಮಹೇಶ ಕೋಗಿಲವಾಡಿ ಪಿರಿಯಾಪಟ್ಟಣ: ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇ ರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಆಡಳಿತ ಅಧಿಕಾರಿಗಳು ನಡೆಸುತ್ತಿರುವ ಪ್ರತಿಭಟನೆಯು ತಾಲ್ಲೂಕು ಮಟ್ಟದಿಂದ ಜಿಲ್ಲಾಧಿಕಾರಿ ಕಚೇರಿ ಬಳಿಗೆ ತಲುಪಿದ್ದು, ಇತ್ತ ತಾಲ್ಲೂಕಿನಲ್ಲಿ ರೈತರು ತಮ್ಮ ದಾಖಲಾತಿಗಳಿಗೆ ಪ್ರತಿನಿತ್ಯ ಕಚೇರಿಗೆ …