Mysore
23
haze

Social Media

ಶನಿವಾರ, 13 ಡಿಸೆಂಬರ್ 2025
Light
Dark

andolana desk

Homeandolana desk

ಮಂಜು ಕೋಟೆ ಗಟ್ಟಿ ನಿರ್ಧಾರ, ಸಾಧಿಸುವ ಛಲ, ನಿರಂತರ ಪರಿಶ್ರಮದಿಂದ ಏನಾದರೂ ಸಾಧನೆ ಮಾಡಬಹುದು ಎಂಬುದಕೆ ಸರಗೂರು ತಾಲ್ಲೂಕಿನ ಕಾಡಂಚಿನ ಕುರ್ಣೇಗಾಲ ಗ್ರಾಮದ ಯುವಕ ಮಣಿಕಂಠ ಉದಾಹರಣೆಯಾಗಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ಬಂಡೀಪುರ ಅರಣ್ಯ ವ್ಯಾಪ್ತಿಯ ಅಂಚಿನಲ್ಲಿರುವ ಕುರ್ಣೇಗಾಲದ ಕುಗ್ರಾಮಕ್ಕೆ ಇಂದಿಗೂ ದಿನಕ್ಕೆ …

ಓದುಗರ ಪತ್ರ

ಹೆಚ್.ಡಿ.ಕೋಟೆ ಪುರಸಭೆ ಸದಸ್ಯರ ಮನೆ ಮುಂಭಾಗದಲ್ಲಿ ನಡೆದ ರಸ್ತೆ ಕಾಮಗಾರಿಯೇ ಕಳಪೆಯಿಂದ ಕೂಡಿದ್ದು, ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಪರಿಶೀಲನೆ ನಡೆಸಿ ಇಂಜಿನಿಯರನ್ನು ಅಮಾನತ್ತುಗೊಳಿಸಿರುವುದಾಗಿ 'ಆಂದೋಲನ' ದಿನಪತ್ರಿಕೆಯಲ್ಲಿ ವರದಿಯಾಗಿದೆ. ಇದು ಜಿಲ್ಲಾಧಿಕಾರಿಗಳ ದಕ್ಷ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದ್ದು, …

ಅಪ್ಪ-ಅವ್ವ ಕಳೆದುಹೋದ ಮಗನನ್ನು ಹುಡುಕಿ ಬರುತ್ತಾರೆ. ಅಪ್ಪ-ಅವ್ವನನ್ನು ನೋಡಿದ ಮಗ ಓಡಿ ಹೋಗುತ್ತಾನೆ. ಮಧ್ಯೆ ಒಂದು ಕಂದಕ ಹಾಗೆಯೇ ಇದೆ. ಅಪ್ಪ-ಅವ್ವನನ್ನು ನೋಡಿ ಓಡಿ ಹೋಗುವಂತೆ ಮಾಡಿದ್ದು, ಅದೇನು? 'ಅನ್ನ'. ಅಕ್ಕಿ ಮೂಟೆಯನ್ನು ಮುಟ್ಟುವ ಬಸವರಾಜು... ಒಂದು ಹಿಡಿ ಅನ್ನಕ್ಕೆ ಒಂದು …

ಸಾಲಿಗ್ರಾಮ ತಾಲ್ಲೂಕಿನ ಬೆಟ್ಟಹಳ್ಳಿಯಲ್ಲಿ ಘಟನೆ ಕೆ.ಆರ್.ನಗರ: ಸಾಲಿಗ್ರಾಮ ತಾಲ್ಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿ ಗ್ರಾಮದಲ್ಲಿ ಕುಡಿಯುವ ನೀರು ಕಲುಷಿತಗೊಂಡು, ಇದನ್ನು ಸೇವಿಸಿದವರಲ್ಲಿ ಓರ್ವ ಮೃತಪಟ್ಟಿದ್ದು, 12 ಮಂದಿ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಗೋವಿಂದೇಗೌಡ (65) ಎಂಬುವವರೇ ಕಲುಷಿತ ನೀರು …

ಗೋಡೌನ್‌ನಲ್ಲಿ ಇರಿಸಿದ್ದ ನೂರಾರು ವರ್ಷಗಳ ಹಿನ್ನೆಲೆಯುಳ್ಳ ದರ್ಬಾರ್ ಕುರ್ಚಿಗಳಿಗೆ ಹೊಸ ರೂಪ ಮೈಸೂರು: ಜಗತ್ಪಸಿದ್ಧ ಅರಮನೆಯ ದರ್ಬಾರ್ ಕೊಠಡಿಯಲ್ಲಿ ಬಳಸಲಾಗುತ್ತಿದ್ದ ಕುರ್ಚಿಗಳು ನೂರು ವರ್ಷಗಳಷ್ಟು ಹಳೆಯವು. ಆದರೂ ಇಂದಿಗೂ ಅದರ ಸೌಂದರ್ಯ ಮಾಸಿಲ್ಲ. ಅರಮನೆಗೆ ಭೇಟಿ ನೀಡುವ ಬಹುತೇಕ ವಿದೇಶಿಗರಿಗೆ ಈ …

dgp murder case

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಊಗಿನ ಹಳ್ಳಿ ಗ್ರಾಮದ ಈಜುಪಟು ಎಸ್.ಶರಣ್ಯ ಆ.6ರಿಂದ ಆ.11 ವರೆಗೆ ಒಡಿಶಾದ ಭುವನೇಶ್ವರದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಯ 4 ವಿಭಾಗಗಳಲ್ಲೂ ಚಿನ್ನದ ಪದಕ ಗಳಿಸಿಸುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ರಾಷ್ಟ್ರೀಯ ಮಟ್ಟದ ಈ …

ಮೈಸೂರಿನ ಝಾನ್ಸಿ ಲಕ್ಷ್ಮೀ ಬಾಯಿ ರಸ್ತೆಯಲ್ಲಿರುವ ಹಾರ್ಡಿಕ್ ಶಾಲೆಯೂ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದ್ದು, ಈ ಬಾರಿಯ ದಸರಾ ಮಹೋತ್ಸವದಲ್ಲಿ ಈ ಶಾಲೆಯ ಕಟ್ಟಡಕ್ಕೂ ದೀಪಾಲಂಕರ ಮಾಡಬೇಕಿದೆ. ಒಂದೂವರೆ ಶತಮಾನಕ್ಕೂ ಅಧಿಕ (ಸುಮಾರು 170 ವರ್ಷ) ವರ್ಷಗಳ ಇತಿಹಾಸವನ್ನು ಹೊಂದಿರುವ ಹಾರ್ಡಿಕ್ ಶಾಲೆಯು …

ಓದುಗರ ಪತ್ರ

ರಾಜಸ್ತಾನ ಸರ್ಕಾರವು ಅಲ್ಲಿನ ಸರ್ಕಾರಿ ಶಾಲೆಗಳ 9ನೇ ತರಗತಿಯ ವಿದ್ಯಾರ್ಥಿನಿಯರಿಗೆ ಉಚಿತವಾಗಿ ನೀಡುವ ಬೈಸಿಕಲ್‌ಗಳ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದ್ದು, ಇದಕ್ಕಾಗಿ 11 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಹಿಂದೆ ವಸುಂಧರಾ ರಾಜೆ ಸಿಂದಿಯಾ ಮುಖ್ಯಮಂತ್ರಿ …

ನಂಜನಗೂಡು: ಪರವಾನಗಿ ಇಲ್ಲದೆ, ಚರಂಡಿ ಅತಿಕ್ರಮಿಸಿಕೊಂಡು ಕಟ್ಟಡ ನಿರ್ಮಾಣ: ಆರೋಪ ನಂಜನಗೂಡು: ನಗರಸಭಾ ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ಈ ಕಟ್ಟಡ ಅಕ್ರಮವಾಗಿದ್ದು, ಇದಕ್ಕೆ ಪರವಾನಗಿಯೇ ಇಲ್ಲ. ಆದರೂ ಕಟ್ಟಡ ನಿರ್ಮಾಣವಾಗುತ್ತಿದೆ. ಅದೂ ಅದೂ ಚರಂಡಿಯನ್ನು ಅತಿಕ್ರಮಿಸಿಕೊಂಡು ಕಟ್ಟಡದ ನಿರ್ಮಾಣ ಕಾರ್ಯ ಎಗ್ಗಿಲ್ಲದೆ ಸಾಗಿದೆ. …

ಸರ್ಕಾರಿ ಶಾಲೆಯಲ್ಲಿ 100ನೇ ಲೈಬ್ರರಿ ಸ್ಥಾಪಿಸಿದ ಕಲಿಸು ಫೌಂಡೇಶನ್ ಮೈಸೂರು: ಗ್ರಂಥಾಲಯಗಳಲ್ಲಿ ಕಂಪ್ಯೂಟರ್‌ಗಳಿರುವುದನ್ನೇ ಡಿಜಿಟಲ್ ಲೈಬ್ರರಿ ಎಂದು ಹೇಳುವುದಿತ್ತು. ಆದರೆ ಕಲಿಸು ಫೌಂಡೇಶನ್ ಸಂಸ್ಥೆ ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆರಂಭಿಸಿರುವ ಮೊದಲ ಹಾಗೂ ಸಂಸ್ಥೆಯ 100ನೇ …

Stay Connected​
error: Content is protected !!