ಮೈಸೂರು: ಸೆಸ್‌ನಿಂದ ವಿ.ವಿ.ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆ.ವಿ. ಆರ್.ಕೆ.ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ 2ನೇ ತ್ರೈಮಾಸಿಕ ನಿರ್ವಹಣಾ ಕೆಲಸದ ನಿಮಿತ್ತ ಸೆ.11ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ತೊಣಚಿಕೊಪ್ಪಲು, ಹರಿಹರ ಹೋಟೆಲ್, ಅಮ್ಮ ಕಾಂಪ್ಲೆಕ್ಸ್, …










