Mysore
28
few clouds

Social Media

ಬುಧವಾರ, 17 ಡಿಸೆಂಬರ್ 2025
Light
Dark

andolana desk

Homeandolana desk
dgp murder case

ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆ ಗ್ರಾಮದಲ್ಲಿರುವ ಗೋಲ್ಡನ್ ಟೆಂಪಲ್ ಒಂದು ಬೌದ್ಧ ಮಂದಿರವಾಗಿರುವ ಜತೆಗೆ ಸುಂದರ ಪ್ರವಾಸಿತಾಣವೂ ಆಗಿದೆ. ಈ ಗೋಲ್ಡನ್ ಟೆಂಪಲ್‌ಗೆ ದೇಶ ವಿದೇಶ ಗಳಿಂದ ನಿತ್ಯ ಪ್ರವಾಸಿಗರು ಭೇಟಿ ನೀಡುತ್ತಾರೆ. ಅಲ್ಲದ ಸಾಕಷ್ಟು ಶಾಲಾ ವಿದ್ಯಾರ್ಥಿಗಳೂ ಪ್ರವಾಸಕ್ಕೆಂದು ಇಲ್ಲಿಗೆ ಬಂದು …

ಎರಡನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯನ್ನು ಶಾಲೆಯ ಮುಖ್ಯಸ್ಥ ಹಾಗೂ ಶಿಕ್ಷಕರು ಸೇರಿ ನರಬಲಿ ನೀಡಿರುವ ಪೈಶಾಚಿಕ ಕೃತ್ಯವೊಂದು ಉತ್ತರ ಪ್ರದೇಶದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕರೇ ವಾಮಾಚಾರದಂತಹ ಪೈಕಾಚಿಕ ಕೃತ್ಯವನ್ನು ನಂಬಿ ಮಗುವನ್ನು ನರಬಲಿ ನೀಡಿರುವುದು ನಾಗರಿಕ ಸಮಾಜ …

ಓದುಗರ ಪತ್ರ

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಡೆಯುವ “ಸಿಎಂ ಕಟ್' ದಸರಾ ಕ್ರೀಡಾಕೂಟವು ಇತ್ತೀಚಿನ ವರ್ಷಗಳಲ್ಲಿ ವ್ಯವಸ್ಥಿತವಾಗಿ ಆಯೋಜನೆಯಾಗದ ಕ್ರೀಡಾಪಟುಗಳಿಗೆ ತೊಂದರೆಯಾಗುತ್ತಿದೆ. ಸೆ.26 ಮತ್ತು 27ರಂದು ಜಿಲ್ಲಾ ದಸರಾ ಕ್ರೀಡಾಕೂಟ ಮಟ್ಟದ ದಸರಾ ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜನೆಯಾಗಿತ್ತು. ಇಲ್ಲಿ ವಿಜೇತರಾದವರು …

10ನೇ ಚಾಮರಾಜ ಒಡೆಯರ್ ಆಳ್ವಿಕೆಯಲ್ಲಿ ನಡೆದ ಪ್ರಸಂಗ • ಧರ್ಮೇಂದ್ರ ಕುಮಾರ್ ಮೈಸೂರು ಮೈಸೂರು ಸಂಸ್ಥಾನವನ್ನು ಭೀಕರ ಬರಗಾಲ ಕಾಡಿತ್ತು... ಶ್ರೀಮಂತರೊಬ್ಬರು ತಾವು ಸಂಗ್ರಹಿಸಿಟ್ಟಿದ್ದ ದವಸ ಧಾನ್ಯಗಳನ್ನು ಉಚಿತವಾಗಿ ಬಡವರಿಗೆ ಹಂಚಿದರು... ಅವರ ಮಾನವೀಯ ಕಾರ್ಯವನ್ನು ಮೆಚ್ಚಿದ ಮೈಸೂರು ಮಹಾರಾಜರು 'ನಾನು …

ಬಾ.ನಾ.ಸುಬ್ರಹ್ಮಣ್ಯ ಮುಂದಿನ ವಾರ ತೆರೆ ಕಾಣಲಿರುವ ಚಿತ್ರವೊಂದರ ಪೂರ್ವ ಪ್ರದರ್ಶನ ನಿನ್ನೆ ಇತ್ತು. ಸಾಮಾನ್ಯವಾಗಿ ಇಂತಹ ಕಾರ್ಯಕ್ರಮಗಳು ಅಪರೂಪ. ಮಕ್ಕಳ ಚಿತ್ರಗಳು ಒತ್ತಟ್ಟಿಗಿರಲಿ, ಜನಪ್ರಿಯ ನಟರದೊ, ನಿರ್ದೇಶಕರದೋ ಚಿತ್ರಗಳ ಪೂರ್ವ ಪ್ರದರ್ಶನಗಳೂ ಕಡಿಮೆಯೇ. ಈಗ ಪೂರ್ವ ಪ್ರದರ್ಶನವೂ ಗಳಿಕೆಯ ಮತ್ತೊಂದು ದಾರಿ …

ಚಿರಂಜೀವಿ ಸಿ.ಹುಲ್ಲಹಳ್ಳಿ ಜಂಬೂಸವಾರಿಯಲ್ಲಿ ಮೈಸೂರು ಜಿಲ್ಲೆಯ 8 ಸ್ತಬ್ಧಚಿತ್ರಗಳು ಮೈಸೂರು: ದಸರಾ ಜಂಬೂಸವಾರಿಯ ಸೊಬಗು ನೋಡುಗರ ಕಣ್ಮನ ಸೆಳೆದರೆ, ಅದನ್ನು ಮತ್ತಷ್ಟು ವೈಭವಪೂರ್ಣಗೊಳಿಸುವುದು ಸ್ತಬ್ಧಚಿತ್ರಗಳ ಮೆರವಣಿಗೆ, ನಾಡಿನ ಸಾಹಿತ್ಯ, ಸಂಗೀತ, ಕಲೆ, ಕ್ರೀಡೆ ಇತ್ಯಾದಿ ಕ್ಷೇತ್ರಗಳ ಬಗ್ಗೆ ಮಾಹಿತಿಗಳನ್ನು ಒಳಗೊಂಡ ಸಂದೇಶವನ್ನು …

dgp murder case

ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಸಾದದ ರೂಪದಲ್ಲಿ ನೀಡುವ ಲಡ್ಡುಗಳ ತಯಾರಿಕೆಯಲ್ಲಿ ಪ್ರಾಣಿಗಳ ಕೊಂಬಿನಾಂಶವನ್ನು ಬಳಕೆ ಮಾಡಿರುವ ಅಂಶ ಬಹಿರಂಗಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ದೇವಾಲಯಗಳಲ್ಲಿಯೂ ನಂದಿನಿ ತುಪನ್ನೇ ಬಳಸಿ ಪ್ರಸಾದ ತಯಾರಿಸುವಂತೆ ಇಲಾಖೆ ಸುತ್ತೋಲೆ …

ದಸರಾ ಮಹೋತ್ಸವದ ಅಂಗವಾಗಿ ನಡೆಯುವ ಯುವ ದಸರಾ ಕಾರ್ಯಕ್ರಮ ಹೆಚ್ಚು ಜನಪ್ರಿಯತೆಯನ್ನು ಹೊಂದಿದ್ದು, ಸಾವಿರಾರು ಮಂದಿ ಕಾರ್ಯಕ್ರಮವನ್ನು ವೀಕ್ಷಣೆ ಮಾಡಲು ಬರುತ್ತಾರೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರೂ ಯುವ ದಸರಾ ಕಾರ್ಯಕ್ರಮಗಳನ್ನು ವೀಕ್ಷಿಸುತ್ತಾರೆ. ಆದರೆ ಜಿಲ್ಲಾಡಳಿತ ಈ ಬಾರಿಯ ಯುವ ದಸರಾ …

ಓದುಗರ ಪತ್ರ

ದಸರಾ ಮಹೋತ್ಸವದ ಅಂಗವಾಗಿ ನಡೆಸುವ 'ಯುವ ದಸರಾ' ಕಾರ್ಯಕ್ರಮವನ್ನು ಮೊದಲ ಬಾರಿಗೆ ಚಾಮುಂಡಿಬೆಟ್ಟದ ಸಮೀಪದ ಉತ್ತನಹಳ್ಳಿ ಬಳಿ ಆಯೋಜಿಸಲು ಜಿಲ್ಲಾಡಳಿತ ತೀರ್ಮಾನಿಸಿರುವುದು ಸ್ವಾಗತಾರ್ಹ ಕ್ರಮ. ಯುವ ದಸರಾ ಕಾರ್ಯಕ್ರಮವನ್ನು ಇಲ್ಲಿಯವರೆಗೂ ಮೈಸೂರಿನ ಹೃದಯ ಭಾಗವಾದ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗುತ್ತಿತ್ತು. ಈ …

ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಮಂಡ್ಯದ ಧರ್ಮೇಶ್ ಬಿ.ಟಿ.ಮೋಹನ್ ಕುಮಾರ್ ನಾಲ್ಕು ಪದವಿಗಳು ಮೂರು ಚಿನ್ನದ ಪದಕಗಳನ್ನು ಪಡೆದು ಖಾಸಗಿ ವಿದ್ಯಾಸಂಸ್ಥೆಯಲ್ಲಿ ಉಪನ್ಯಾಸಕನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರೂ ಮನೆ ಮನೆಗೆ ಹಾಲು ಹಾಕುವ ಕಾಯಕವನ್ನು ಮರೆಯದೆ ಮೊದಲು ತಾವೊಬ್ಬ ಕೃಷಿಕ ಎಂಬುದನ್ನು ಸಾಬೀತು ಮಾಡಿದ್ದಾರೆ …

Stay Connected​
error: Content is protected !!