ಮಂಜು ಕೋಟೆ ‘ಎಣ್ಣೆ’ ಬೇಕು ಎಂದು ರಂಪಾಟ ನಡೆಸಿದ ಗಿರಿಜನ ಹಾಡಿಯ ಪಾರ್ವತಿ ಮನವೊಲಿಸುವಲ್ಲಿ ವೈದ್ಯರು ಸುಸ್ತು ಎಚ್.ಡಿ.ಕೋಟೆ: ತನ್ನ ೯ ತಿಂಗಳ ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದು ಮಗುವಿನ ತಾಯಿ ರಂಪಾಟ ಮಾಡಿದ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ …
ಮಂಜು ಕೋಟೆ ‘ಎಣ್ಣೆ’ ಬೇಕು ಎಂದು ರಂಪಾಟ ನಡೆಸಿದ ಗಿರಿಜನ ಹಾಡಿಯ ಪಾರ್ವತಿ ಮನವೊಲಿಸುವಲ್ಲಿ ವೈದ್ಯರು ಸುಸ್ತು ಎಚ್.ಡಿ.ಕೋಟೆ: ತನ್ನ ೯ ತಿಂಗಳ ಮಗುವಿಗಿಂತ ಮದ್ಯ ಸೇವನೆಯೇ ಮುಖ್ಯ ಎಂದು ಮಗುವಿನ ತಾಯಿ ರಂಪಾಟ ಮಾಡಿದ ಘಟನೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ …
ಕೆ.ಬಿ.ರಮೇಶನಾಯಕ ಹೆಚ್ಚುವರಿ ೫ ಲಕ್ಷ ರೂ.ವಂತಿಗೆ ಪಾವತಿಗೆ ರಾಜ್ಯ ಸರ್ಕಾರ ಸಮ್ಮತಿ ಶಾಸಕ ಟಿ.ಎಸ್.ಶ್ರೀವತ್ಸ ಅವರ ಕಾಳಜಿಗೆ ಸ್ಪಂದನೆ ೧,೪೪೦ ಫಲಾನುಭವಿಗಳ ಆರ್ಥಿಕ ಹೊರೆ ಇಳಿಸಿದ ಸರ್ಕಾರ ವಸತಿ ಸಮುಚ್ಚಯದ ೩ ಅಂತಸ್ತಿನ ಕಾಮಗಾರಿ ಪೂರ್ಣ ಮೈಸೂರು: ಹಲವಾರು ವರ್ಷಗಳಿಂದ ಸ್ವಂತ …
ಹನಿ ಉತ್ತಪ್ಪ ಇವರ ಹೆಸರು ಮುತ್ತ ಮತ್ತು ಲಚ್ಚಿ. ಕೊಡಗಿನ ಜೇನುಕುರುಬ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಮುತ್ತ ಚಿಕ್ಕ ಹುಡುಗನಿದ್ದಾಗಿಂದಲೂ ಕಾಫಿತೋಟದ ಕೆಲಸವನ್ನೇ ನಂಬಿಕೊಂಡಿದ್ದಾರೆ. ನಲವತ್ತರ ಆಸುಪಾಸಿನವರಾದ ಮುತ್ತ ಮತ್ತು ಹೆಂಡತಿ ಲಚ್ಚಿ ಮಾಡದ ಸಾಲಕ್ಕೆ ಬಡ್ಡಿ ತೀರಿಸುತ್ತಾ ಜೀತದಾಳಾಗಿ ಬದುಕುತ್ತಿದ್ದಾರೆ …
ಶೇಷಾದ್ರಿ ಗಂಜೂರು ತಮ್ಮ ದೇಶವನ್ನು ಬಣ್ಣಿಸಲು ಅಮೆರಿಕದ ಹಲವಾರು ನಾಯಕರು ಈ ನುಡಿಗಟ್ಟನ್ನು ಉಪಯೋಗಿಸಿದ್ದಾರೆ. ೧೯೮೦ರ ದಶಕದಲ್ಲಿ ಅಮೆರಿಕದ ಅಧ್ಯಕ್ಷರಾಗಿದ್ದ ರೋನಲ್ಡ್ ರೀಗನ್ ಅವರಂತೂ ಈ ಪದಗಳ ಪ್ರಯೋಗ ವನ್ನು ತಮ್ಮ ಭಾಷಣಗಳಲ್ಲಿ ಪದೇ ಪದೇ ಮಾಡುತ್ತಾರೆ. ೧೯೮೯ರಲ್ಲಿ ಅಧ್ಯಕ್ಷ ಪದವಿ …
ಸ್ವಾಮಿ ಪೊನ್ನಾಚಿ ಮಹದೇಶ್ವರ ಬೆಟ್ಟದ ಕೆಳಗೆ ಪಾಲಾರ್ ಗೇಟಿನಿಂದ ಎಡಕ್ಕೆ ಗೋಪಿನಾಥಂ ಕಡೆಗೆ ತಿರುಗಿಕೊಂಡರೆ ದಾರಿಯ ಬಲಬದಿಯ ಉದ್ದಕ್ಕೂ ಮೆಟ್ಟೂರ್ ಡ್ಯಾಮ್‌ನ ಹಿನ್ನೀರು ನಿಮ್ಮ ಕಣ್ಣುಗಳಿಗೆ ಹಬ್ಬವನ್ನುಂಟು ಮಾಡುತ್ತದೆ. ಜೂನ್ ತಿಂಗಳಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದಂತೆ …
ದರ್ಶನ್ ಪುಟ್ಟಣ್ಣಯ್ಯ ಯಾರೇ ಅಗಲಿ, ಮಗನೊ, ಮಗಳೊ ಅಪ್ಪನ ಆರೈಕೆ, ಹಾರೈಕೆ, ಬೆಂಬಲ, ಬಲ ಎಲ್ಲವೂ ಇದ್ದೇ ಬೆಳೆದಿರುತ್ತಾರೆ. ಹಾಗಾಗಿ ಅಪ್ಪ, ಮಕ್ಕಳ ನೆರಳಾಗಿ ಸದಾ ಅಂಟಿಕೊಂಡೇ ಇರುತ್ತಾರೆ. ನನ್ನ ವಿಚಾರದಲ್ಲಿ ಭಿನ್ನವೇನೂ ಅಲ್ಲ ಎನ್ನಬಹುದು. ಆದರೆ ಎಲ್ಲರಂತೆ ನನ್ನದು ಸಹಜವಾದ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಜನಸಂಖ್ಯೆ ಹೆಚ್ಚಳ ಶಾಪವೋ ಅಥವಾ ವರವೋ ಎನ್ನುವ ಪ್ರಶ್ನೆ ಈಗ ದಕ್ಷಿಣ ರಾಜ್ಯಗಳಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ೨೦೧೧ರ ಜನಗಣತಿಯ ಪ್ರಕಾರ ಭಾರತದ ಒಟ್ಟು ಜನಸಂಖ್ಯೆ ೧೨೧ ಕೋಟಿ ಇತ್ತು. ಪ್ರತಿ ಹತ್ತು ವರ್ಷಗಳಿಗೊಮ್ಮೆ ನಡೆಯಬೇಕಿದ್ದ ಜನಗಣತಿಯು …
ಕಳೆದ ಹತ್ತು ವರ್ಷಗಳ ಹಿಂದೆ, ರಾಜ್ಯದಲ್ಲಿ ನಡೆಸಲಾಗಿತ್ತು ಎಂದು ಹೇಳಲಾಗುತ್ತಿದ್ದ ಜಾತಿ-ಜನಗಣತಿಯು (ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ), ಪಾರದರ್ಶಕವಾಗಿ ನಡೆದಿಲ್ಲ ಎಂದು ರಾಜ್ಯದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಕ್ಕೆ ಸೇರಿದ ಪ್ರಮುಖ ನಾಯಕರು, ಧಾರ್ಮಿಕ ಮುಖಂಡರು ಸೇರಿದಂತೆ ಸಾರ್ವಜನಿಕರಿಂದ ತೀವ್ರ ವಿರೋಧ …
ಇತ್ತೀಚಿನ ದಿನಗಳಲ್ಲಿ ಸತಿ-ಪತಿ ಸಂಬಂಧ ವಿಚ್ಛೇದನದಲ್ಲಿ ಕೊನೆಯಾಗುತ್ತಿರುವುದು ಮಾಮೂಲಿ ಎನ್ನುವಂತಾಗಿದೆ. ಅನೈತಿಕ ಸಂಬಂಧಗಳಿಂದ ಬೇರೆ ಆಗುತ್ತಿರುವ ಹಲವು ಪ್ರಕರಣಗಳು ಮಾಧ್ಯಮಗಳ ಮೂಲಕ ಬೆಳಕಿಗೆ ಬರುತ್ತಿದೆ. ಸತಿ-ಪತಿಗಳೆಂದರೆ ಜೀವನದ ಸಂಸಾರ ಬಂಡಿಯಲ್ಲಿರುವ ಎರಡು ಗಾಲಿಗಳಂತೆಎಂದು ನಮ್ಮ ಹಿರಿಯರು ಹೇಳಿದ್ದಾರೆ. ಈ ಬಂಡಿಯಲ್ಲಿ ಒಂದು …