ತೆಲಂಗಾಣದ ವಾರಂಗಲ್‌ನ ರವೀಂದರ್ 2009ರಲ್ಲಿ ಆಗಷ್ಟೇ ಎಂಬಿಬಿಎಸ್ ಮುಗಿಸಿದ್ದರು. ಅದೇ ಹೊತ್ತಿಗೆ ಅವರ ತಂದೆಯ ಶ್ವಾಸ ಕೋಶದ ಕ್ಯಾನ್ಸರ್ ಉಲ್ಬಣಿಸಿ, ಕೀಮೋಥೆರಪಿ ಮಾಡಬೇಕಾಗಿ ಬಂದಿತು. ಆಗ ಒಂದು ಕೀಮೋ ಥೆರಪಿಗೆ 25 ಸಾವಿರ ರೂಪಾಯಿ, ಜೀವ ಉಳಿಸುವ ಒಂದು ಚಿಕ್ಕ ಔಷಧಿಯ …
ತೆಲಂಗಾಣದ ವಾರಂಗಲ್‌ನ ರವೀಂದರ್ 2009ರಲ್ಲಿ ಆಗಷ್ಟೇ ಎಂಬಿಬಿಎಸ್ ಮುಗಿಸಿದ್ದರು. ಅದೇ ಹೊತ್ತಿಗೆ ಅವರ ತಂದೆಯ ಶ್ವಾಸ ಕೋಶದ ಕ್ಯಾನ್ಸರ್ ಉಲ್ಬಣಿಸಿ, ಕೀಮೋಥೆರಪಿ ಮಾಡಬೇಕಾಗಿ ಬಂದಿತು. ಆಗ ಒಂದು ಕೀಮೋ ಥೆರಪಿಗೆ 25 ಸಾವಿರ ರೂಪಾಯಿ, ಜೀವ ಉಳಿಸುವ ಒಂದು ಚಿಕ್ಕ ಔಷಧಿಯ …
ಅಸ್ಸಾಂನ ಶಾಲೆಯೊಂದರಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಹಿಂದಿ ಐಟಂ ಹಾಡಿಗೆ ನೃತ್ಯ ಮಾಡಿಸಿರುವುದಾಗಿ ವರದಿಯಾಗಿದ್ದು, ವಿದ್ಯೆ, ವಿನಯ್, ಸಂಸ್ಕೃತಿ ಬೋಧಿಸಬೇಕಿದ್ದ ಶಿಕ್ಷಕರು ಇಂತಹ ಹಾಡುಗಳಿಗೆ ನೃತ್ಯ ಕಲಿಸುವುದು ಎಷ್ಟು ಸರಿ? ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಈ ನೆಲದ ಸಂಸ್ಕೃತಿಯನ್ನೂ ಬೋಧಿಸುವುದು ಶಿಕ್ಷಕರ …
ಆರ್ಥಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅನೇಕ ನಗರಗಳ ಸಿಗ್ನಲ್ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕೆಲ ಕುಟುಂಬಗಳವರು ಚಿಕ್ಕ ಚಿಕ್ಕ ಮಕ್ಕಳನ್ನು ಬಿಟ್ಟು ಭಿಕ್ಷೆ ಬೇಡಿಸುತ್ತಿದ್ದಾರೆ. ಇದನ್ನೇ ವೃತ್ತಿಯಾಗಿಸಿಕೊಂಡಿರುವ ಅನೇಕರು ತಮ್ಮ ಮಕ್ಕಳ ಮೂಲಕ ಭಿಕ್ಷೆ ಬೇಡಿಸಿ ಬದುಕುತ್ತಿರುವುದು ವಿಷಾದಕರ. ತಾವು ದುಡಿದು ಮಕ್ಕಳನ್ನು …
ಗುತ್ತಿಗೆದಾರರೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾತನಾಡುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ಅವಹೇಳನ ಮಾಡಿರುವುದಲ್ಲದೇ ಗುತ್ತಿಗೆದಾರನಿಗೂ ಆತನ ಜಾತಿ ಹಿಡಿದು ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಮುನಿರತ್ನ ತಮಗೆ ಎಲ್ಲ ಸಮುದಾಯದವರಂತೆ ಪರಿಶಿಷ್ಟ …
ವಿಶ್ವವಿಖ್ಯಾತ ಮೈಸೂರು ದಸರಾಗೂ ಕುಸ್ತಿ ಪಂದ್ಯಾವಳಿಗೂ ಅವಿನಾಭಾವ ಸಂಬಂಧ ಇದೆ. ಪ್ರತಿಬಾರಿಯ ದಸರಾ ಮಹೋತ್ಸವದಲ್ಲಿ ಕುಸ್ತಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ. ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಸಿಕೊಂಡು ಬರುತ್ತಿರುವ ಈ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಕುಸ್ತಿಪಟುಗಳು ಬಂದು ಭಾಗವಹಿಸುತ್ತಾರೆ. …
ದುರಸ್ತಿಗೆ ಗಮನ ಹರಿಸದ ನಗರಪಾಲಿಕೆ ಅಧಿಕಾರಿಗಳು ಮೈಸೂರು: ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಿಸಲಾದ ಪೇ ಅಂಡ್ ಯೂಸ್ ಶೌಚಾಲಯ ಕಳೆದ ಎಂಟು ತಿಂಗಳಿನಿಂದ ಹಾಳಾಗಿದ್ದು, ಯಾರ ಬಳಕೆಗೂ ಬಾರದಂತಾಗಿದೆ. ನಗರದ ಗೋಕುಲಂ ಮೂರನೇ ಹಂತದ ಕೆಆರ್‌ಎಸ್ ರಸ್ತೆ ಬದಿಯಲ್ಲಿ ಮೈಸೂರು ನಗರಪಾಲಿಕೆಯಿಂದ …
'ಆಂದೋಲನ' ನಡೆಸಿದ ಸಂದರ್ಶನದಲ್ಲಿ ಸತೀಶ್ ತಿಪಟೂರು ಇಂಗಿತ ಚಂದು ಸಿ.ಎನ್ ಮೈಸೂರು: ಸಾಮಾಜಿಕ ಜಾಲತಾಣ, ದೃಶ್ಯ ಮಾಧ್ಯಮಗಳ ನಡುವೆ ರಂಗಭೂಮಿಯನ್ನು ಉಳಿಸಿ, ಬೆಳೆಸುವುದು ಸವಾಲಿನ ಕೆಲಸ. ಇದಕ್ಕೆ ಹೊಸ ನುಡಿಗಟ್ಟು ಬೇಕಿದೆ. ಬಿ.ವಿ.ಕಾರಂತರು ಕಟ್ಟಿದ ಈ ರಂಗಾಯಣದಲ್ಲಿ ಯುಗಕ್ಕೆ ಬೇಕಾದಂತಹ ಪ್ರಯೋಗಗಳನ್ನು …
ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್‌ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ …
ಜಿ.ಕೃಷ್ಣ ಪ್ರಸಾದ್ ಸೊಪ್ಪಿನ ಲೋಕ ಬಹು ದೊಡ್ಡದು. ದಂಟು, ರಾಜಗೀರ, ಹರಿವೆ, ಅಣ್ಣೆಸೊಪ್ಪು, ಕಿರಿಕಸಾಲಿ, ಸೊಕ್ತತ್ತಿ, ಬಸಳೆ ಹೀಗೆ ನೂರಾರು ಬಗೆಯ ಸೊಪ್ಪಿನ ತಳಿಗಳಿವೆ. ನಿಸರ್ಗದತ್ತವಾಗಿ ಸಿಗುವ ಸಾಗುವಳಿ ಮಾಡದ 'ಕಳೆ' ಎಂದು ನಿರ್ಲಕ್ಷ್ಯಕ್ಕೆ ಗುರಿಯಾದ ಸೊಪ್ಪಿನ ತಳಿಗಳು ಬಹಳಷ್ಟಿವೆ. ಸೊಪ್ಪು …
• ರಮೇಶ್ ಪಿ. ರಂಗಸಮುದ್ರ ಇತ್ತೀಚಿನ ವರ್ಷಗಳಲ್ಲಿ ಕೃಷಿ ದುಬಾರಿಯಾಗುತ್ತಿದೆ. ಕೃಷಿಯಲ್ಲಿ ಆದಾಯ ಕಡಿಮೆ ಎನ್ನುವ ಮಾತು ಕೇಳಿ ಬರುತ್ತಿದೆ. ಯಾವಾಗ ಕೃಷಿಯಲ್ಲಿ ಅನೈಸರ್ಗಿಕವಾಗಿ ಒಳಸೂರಿಗಳನ್ನು ಬಳಸಲು ಪ್ರಾರಂಭವಾದ ಮೇಲೆ ಕೃಷಿಯ ಉತ್ಪಾದನಾ ವೆಚ್ಚ ಏರಿಕೆಯಾಗಿದ್ದು, ದವಸ -ಧಾನ್ಯಗಳು ಹಣ್ಣು- ತರಕಾರಿಗಳ …