ಮುಂಬರುವ ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದ್ದಾರೆ. ೧೦ ಸಾವಿರ ಮಂದಿಗೆ ಕಾವೇರಿ ಆರತಿ ವೀಕ್ಷಣೆಗೆ ಸೌಲಭ್ಯ ಕಲ್ಪಿಸಲಾಗುವುದು, ಸರ್ಕಾರ ಇದಕ್ಕಾಗಿ ೧೦೦ ಕೋಟಿ ರೂ. ಮೀಸಲಿಟ್ಟಿದೆ ಎಂದು ಅವರೇ …
ಮುಂಬರುವ ದಸರಾ ವೇಳೆಗೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಘೋಷಿಸಿದ್ದಾರೆ. ೧೦ ಸಾವಿರ ಮಂದಿಗೆ ಕಾವೇರಿ ಆರತಿ ವೀಕ್ಷಣೆಗೆ ಸೌಲಭ್ಯ ಕಲ್ಪಿಸಲಾಗುವುದು, ಸರ್ಕಾರ ಇದಕ್ಕಾಗಿ ೧೦೦ ಕೋಟಿ ರೂ. ಮೀಸಲಿಟ್ಟಿದೆ ಎಂದು ಅವರೇ …
ರಾಜ್ಯದಲ್ಲಿ ವಿಧವಾ ಪಿಂಚಣಿ ಫಲಾನುಭವಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಪಿಂಚಣಿ ಮೊತ್ತವನ್ನು ಮಾತ್ರ ಏರಿಕೆ ಮಾಡಿಲ್ಲ. ವಿಧವಾ ವೇತನವಾಗಿ ಸರ್ಕಾರ ಮಾಸಿಕ ೮೦೦ ರೂ. ಮಾತ್ರ ನೀಡುತ್ತಿದೆ. ಇದು ಅಲ್ಪ ಮೊತ್ತವಾಗಿದೆ. ಇದರಲ್ಲಿ ಕುಟುಂಬ ನಿರ್ವಹಣೆ ಕಷ್ಟಸಾಧ್ಯವಾಗಿದೆ. ಮೂರು …
೩ ವರ್ಷದಿಂದ ಹತ್ತಿ ದರ ಇಳಿಕೆ; ಬೇಸತ್ತು ಅನ್ಯ ಬೆಳೆಗೆ ಮುಂದಾದ ಅನ್ನದಾತರು ಕೋಟೆ, ನಂಜನಗೂಡು ತಾಲ್ಲೂಕಿನಲ್ಲಿ ಹತ್ತಿ ಬೆಳೆಯುವ ಪ್ರದೇಶ ಇಳಿಮುಖ ೪೫,೨೧೯ ಹೆಕ್ಟೇರ್‌ನಲ್ಲಿ ಬಿತ್ತನೆ; ೨೨,೦೦೦ ಹೆಕ್ಟೆ ರ್ ಪ್ರದೇಶ ಹೆಚ್ಚಳ ಕೆ.ಬಿ.ರಮೇಶನಾಯಕ ಮೈಸೂರು: ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ …
ಗಿರೀಶ್ ಹುಣಸೂರು ಮುಂಗಾರು ಮಳೆಯೇ ಏನು ನಿನ್ನ ಹನಿಗಳ ಲೀಲೆ... ‘ಮುಂಗಾರು ಮಳೆ’ ಸಿನಿಮಾದ ಈ ಸಾಲುಗಳು ಮುಂಗಾರು ಮಳೆ ಸೊಬಗನ್ನು ಕಣ್ಣ ಮುಂದೆ ತರುತ್ತವೆ. ಸದ್ಯ ವಾರದ ಹಿಂದೆ ಬಿಟ್ಟೂ ಬಿಡದೆ ಸುರಿದ ಮಳೆ ಕೊಂಚ ಬಿಡುವು ನೀಡಿದೆ. ಆದರೆ, …
ಗಿರೀಶ್ ಬಾಗ, ಅಸ್ತಿತ್ವ ಫೌಂಡೇಶನ್ ಮೈಸೂರು ಸಂಸ್ಥಾನವನ್ನು ಆಳಿದ ಅತ್ಯಂತ ದೂರದೃಷ್ಟಿ ವ್ಯಕ್ತಿತ್ವದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಸಂದ ಗೌರವಗಳು ಮತ್ತು ಅವರ ಕೊಡುಗೆಗಳ ಬಗೆಗಿನ ಉಲ್ಲೇಖಗಳನ್ನು ಪರಾಮರ್ಶಿಸುವ ನಿರೀಕ್ಷೆಯಲ್ಲಿ ಅವರ ಜನ್ಮ ದಿನವಾದ ಜೂನ್ ೪ರಂದು ಸಾಮಾಜಿಕ …
ಡಿ.ವಿ.ರಾಜಶೇಖರ ಬಾಂಗ್ಲಾದಲ್ಲಿ ವಿದ್ಯಾರ್ಥಿ ಚಳವಳಿಯಿಂದಾಗಿ ಹೊಸ ತಾತ್ಕಾಲಿಕ ಸರ್ಕಾರ ಅಸ್ತಿತ್ವಕ್ಕೆ ಬಂದು ಹತ್ತಿರ ಹತ್ತಿರ ವರ್ಷ ಆಗುತ್ತಾ ಬಂದರೂ ರಾಜಕೀಯ ಸ್ಥಿರತೆ ಸ್ಥಾಪಿತವಾಗಿಲ್ಲ. ದೇಶದಲ್ಲಿ ಜನರು ಒಂದಲ್ಲ ಒಂದು ಕಾರಣ ಮುಂದೆ ಮಾಡಿಕೊಂಡು ಪ್ರತಿಭಟನೆಗಳನ್ನು ಮಾಡುತ್ತಲೇ ಇದ್ದಾರೆ. ಈ ಪ್ರತಿಭಟನೆಗಳನ್ನು ನಿಭಾಯಿಸುವುದೇ …
ಬೇಕಿತ್ತು ಸ್ವನಿಯಂತ್ರಣ! ಹರಿದು ಬಂದಿತು ಜನಸಾಗರ ಆರ್‌ಸಿಬಿಯ ವಿಜಯೋತ್ಸವಕೆ ನೂಕುನುಗ್ಗಲಿಗೆ ಕಾರಣವಾಯಿತು ಅತಿಯಾದ ಹಿಗ್ಗು ಸಂಭ್ರಮ! ಸಂಭವಿಸಿತು ಅನಿರೀಕ್ಷಿತ ಆಘಾತ! ಸಂಭ್ರಮ ಅಳಿದು ದುಃಖ ಮಡುಗಟ್ಟಿತು ನಿಯಂತ್ರಿಸಿಕೊಳ್ಳಬೇಕಿತ್ತು ಯುವಪಡೆ ಅತಿಯಾದ ಹಿಗ್ಗು ಸಂಭ್ರಮವ ಮಾಡಿಕೊಳ್ಳಬೇಕಿತ್ತು ಆಯೋಜಕರು ಪೂರ್ವಸಿದ್ಧತೆಯ ಆಗ ತಪ್ಪಿಸಬಹುದಿತ್ತು ದುರಂತವ! …
ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ವಿಜಯೋತ್ಸವ ಆಚರಣೆಯ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟು, ನೂರಾರು ಜನ ಗಾಯಗೊಂಡ ಪ್ರಕರಣ ಹೃದಯ ವಿದ್ರಾವಕವಾಗಿದೆ. ರಾಜ್ಯಸರ್ಕಾರದ ವಿಫಲತೆಯೇ ಇಂತಹ ದುರ್ಘಟನೆ ನಡೆಯಲು ಕಾರಣವೆಂದು ಯಥಾಪ್ರಕಾರ ವಿರೋಧ ಪಕ್ಷಗಳು ಟೀಕಿಸಿವೆ. ಈ …
ಲಕ್ಷಿ ಕಾಂತ್ ಕೊಮಾರಪ್ಪ ಕೃಷಿಕರಿಂದ ಅಗತ್ಯ ಸಾಮಗ್ರಿಗಳ ಖರೀದಿ; ಶೀಘ್ರದಲ್ಲೇ ಕೆಲಸ ಪೂರ್ಣಗೊಳಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ವಾಯುಭಾರ ಕುಸಿತದಿಂದ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಒಂದು ವಾರ ಧಾರಾಕಾರವಾಗಿ ಸುರಿದ ಮಳೆಯು ಬಿಡುವು ನೀಡಿದ ಹಿನ್ನೆಲೆಯಲ್ಲಿ ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ. ಸೋಮವಾರಪೇಟೆ …
ವಾರ್ಡನ್ನೇ ಇಲ್ಲದ ವಸತಿ ಶಾಲೆ: ವರದಿ ಹಿನ್ನೆಲೆ ಅಧಿಕಾರಿಗಳ ಪರಿಶೀಲನೆ: ೧೨ರವರೆಗೆ ಶಿಕ್ಷಕರಿಗೆ ರಾತ್ರಿ ಪಾಳಿ ನಿಯೋಜನೆ ನಂಜನಗೂಡು: ನಗರದಲ್ಲಿರುವ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ವಾರ್ಡನ್ ಇಲ್ಲದಿರುವ ಸಮಸ್ಯೆಗೆ ತಾತ್ಕಾಲಿಕವಾಗಿ ಪರಿಹಾರ ಕಂಡುಕೊಂಡಿರುವ ಶಿಕ್ಷಣ ಇಲಾಖೆ, ಸದ್ಯಕ್ಕೆ ಶಿಕ್ಷಕರಿಗೇ ವಾರ್ಡನ್ …