ಕರ್ನಾಟಕದ ವಿಧಾನಸಭಾ ಚುನಾವಣಾ ವೇಳೆ ಕಾಂಗ್ರೆಸ್ ಪಕ್ಷ ನೀಡಿದ್ದ 5 ಗ್ಯಾರಂಟಿ ಯೋಜನೆಗಳನ್ನು ಲೇವಡಿ ಮಾಡಿದ ಬಿಜೆಪಿಗೆ ಈಗ ಅದೇ ಮಾದರಿಯ ಗ್ಯಾರಂಟಿ ಯೋಜನೆಗಳು ಮಹಾರಾಷ್ಟ್ರದಲ್ಲಿ ಕೈಹಿಡಿದಿವೆ. ಮಹಾರಾಷ್ಟ್ರದಲ್ಲಿ ಮಹಿಳೆಯರಿಗೆ 'ಲಾಡಕಿ, ಬಹಿನ್' ಯೋಜನೆಯಡಿ ಮಾಸಿಕ 1,500 ರೂ.ಗಳನ್ನು ನೀಡುತ್ತಿರುವುದು ಈಗ …

