Mysore
29
broken clouds

Social Media

ಸೋಮವಾರ, 15 ಜೂನ್ 2026
Light
Dark

andolana desk

Homeandolana desk
R Ashok steps down as Opposition Leader even before Dussehra

ಕಲಬುರ್ಗಿ: ಬೆಂಗಳೂರು ಕಾಲ್ತುಳಿತ ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಸರ್ಕಾರದ ಲೋಪದೋಷವಾಗಿದ್ದರೆ ಸತ್ಯಾಸತ್ಯತೆ ಹೊರಬರಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಕಲಬುರ್ಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭದ್ರತೆಯ ದೃಷ್ಟಿಯಿಂದ ಸರ್ಕಾರ ವಿಕ್ಟರಿ ಪೆರೇಡ್‌ಗೆ ನಿರಾಕರಣೆ ಮಾಡಿತ್ತು. ಆದರೆ, …

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್‌ಐಆರ್‌ ರದ್ದು ಕೋರಿ ಕೆಎಸ್‌ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಷರತ್ತುಬದ್ಧ ರಿಲೀಫ್‌ ನೀಡಿದೆ. ಇಂದು ಮಧ್ಯಾಹ್ನ ಅರ್ಜಿ ವಿಚಾರಣೆ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜ್‌ ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿಯವರ ರಾಜಕೀಯ …

ಮಂಡ್ಯ: ಭಾರತ ದೇಶದಲ್ಲಿ ಬಹಳಷ್ಟು ಸಾಧಕರಿದ್ದಾರೆ. ವಿದ್ಯಾರ್ಥಿಗಳು ಸಾಧಕರ ಮಾರ್ಗ ಅನುಸರಿಸಿ ದೇಶಕ್ಕೆ ಕೊಡುಗೆ ನೀಡಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದರು. ಇಂದು ಕಲಾಮಂದಿರದಲ್ಲಿ ಆಯೋಜಿಸಲಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ …

ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಸಾವಿನ ಪ್ರಕರಣ ಸಂಬಂಧ ಪೊಲೀಸರನ್ನು ಅಮಾನತು ಮಾಡಿರುವುದು ಕೇವಲ ನಾಟಕವಷ್ಟೇ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ …

RCB

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗುಪ್ತಚರ ಇಲಾಖೆ ಮುಖ್ಯಸ್ಥರನ್ನು ಎತ್ತಂಗಡಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಆಯುಕ್ತ ಸೇರಿದಂತೆ ಕೆಲ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬೆನ್ನಲ್ಲೇ ಇದೀಗ …

ಬೆಂಗಳೂರು: ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿದಂತೆ ಪೊಲೀಸರ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರದ ಈ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿದ್ದರಾಮಯ್ಯ ಅವರಿಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ …

ಮೈಸೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣ (Stampede incident) ದಲ್ಲಿ 11 ಮಂದಿ ಅಮಾಯಕರ ಸಾವಿಗೆ ರಾಜ್ಯ ಸರ್ಕಾರವೇ ನೇರ ಕಾರಣ ಎಂದು ಆರೋಪಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ರಾಮಸ್ವಾಮಿ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ …

Stay Connected​
error: Content is protected !!