ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಮಾಸಿಕ 5 ಕೆಜಿಯಂತೆ ಅಕ್ಕಿ ವಿತರಿಸುವುದನ್ನು ಮುಂದಿನ 2028ರ ಡಿಸೆಂಬರ್‌ವರೆಗೂ ಮುಂದುವರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿರುವುದು ಸ್ವಾಗತಾರ್ಹ. ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರ್ಗದ ಜನರು ಒಂದು ಹೊತ್ತಿನ ಊಟಕ್ಕೂ ಪರದಾಡುವ ಪರಿಸ್ಥಿತಿ …









