ತಾಳಗುಪ್ಪದಿಂದ ಶಿವಮೊಗ್ಗ ಮಾರ್ಗವಾಗಿ ಮೈಸೂರಿಗೆ ಬರುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ (೧೬೨೦೫) ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಪರದಾಡಿದರು. ಈ ರೈಲಿನಲ್ಲಿ ಎದುರಾದ ಅವ್ಯವಸ್ಥೆ ಕಂಡು ಬೇಸರವಾಯಿತು. ಹಳೆಯ ಕಾಲದ ಬೋಗಿಗಳು. ಇಲ್ಲಿರುವ ಶೌಚಾಲಯಗಳಲ್ಲಿ ಕೆಲವಕ್ಕೆ ದೀಪದ ವ್ಯವಸ್ಥೆಯಿಲ್ಲ, ಶೌಚಕ್ಕೆ ಹೋದನಂತರ ಫ್ಲೆಶ್ ಮಾಡಲು …









